ಕಲ್ಪ ಮೀಡಿಯಾ ಹೌಸ್ | ರಜೌರಿ |
ಸೇನಾ ವಾಹನದ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ #Firing on Army Vehicle ನಡೆಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿಯ ಹಳ್ಳಿಯೊಂದರಲ್ಲಿ ನಡೆದಿದೆ.
ಸುಂದರ್‌ಬನಿ ಸೆಕ್ಟರ್‌ನ ಫಾಲ್ ಗ್ರಾಮದ ಬಳಿ ಬುಧವಾರ ನಡೆದ ಅಲ್ಪಾವಧಿ ಗುಂಡಿನ ದಾಳಿಯಲ್ಲಿ ಯಾವುದೇ ಸಾವುನೋವು ಸಂಭವಿಸಿದ ಬಗ್ಗೆ ತಕ್ಷಣಕ್ಕೆ ಮಾಹಿತಿ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Also read: ಶಿವಮೊಗ್ಗ | ನಗರದೆಲ್ಲೆಡೆ ಮಹಾಶಿವರಾತ್ರಿಯ ಸಂಭ್ರಮ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post