ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘಕ್ಕೆ 2018- 2021 ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎನ್. ರಾಜು ಅವರು ಸತತ 2ನೆ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಕುರಿತಂತೆ ಕೇಂದ್ರ ಚುನಾವಣಾಧಿಕಾರಿ ಚೈತನ್ಯ ಕುಮಾರ್ ಘೋಷಣೆ ಮಾಡಿದ್ದು, ಉಪಾಧ್ಯಕ್ಷರಾಗಿ ಟಿ.ವಿ. ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಬಿ. ಮದನಗೌಡ, ಖಜಾಂಚಿಯಾಗಿ ಡಾ.ಕೆ. ಉಮೇಶ್ವರ, ಕಾರ್ಯದರ್ಶಿಯಾಗಿ ಜಿ.ಸಿ. ಲೋಕೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗ್ರಾಮೀಣ ಉಪಾಧ್ಯಕ್ಷ ಎರಡು ಸ್ಥಾನಕ್ಕೆ ಐವರು, ಗ್ರಾಮೀಣ ಕಾರ್ಯದರ್ಶಿ ಸ್ಥಾನಕ್ಕೆ ಶಿವಮೊಗ್ಗದ ಹಿತಕರ ಜೈನ್ ಸೇರಿದಂತೆ ಮೂವರು ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದು, ಆ.5 ರಂದು ಮತದಾನ ನಡೆಯಲಿದೆ.
Discussion about this post