No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 28, 2020
in ಶಿವಮೊಗ್ಗ
0
ಶಿವಮೊಗ್ಗದ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಜಿಲ್ಲೆಯ ಮೂವರು ಸಾಧಕರಿಗೆ ಈ ಬಾರಿಯ ಗರಿ ಒಲಿದಿದೆ.


ರಾಜ್ಯ ಸರ್ಕಾರ ಇಂದು ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ರಾಜ್ಯದಾದ್ಯಂತ 65 ಸಾಧಕರನ್ನು ಆಯ್ಕೆ ಮಾಡಲಾಗಿದೆ.


ಶಿವಮೊಗ್ಗದ ವೈದ್ಯಕೀಯ ವಿಭಾಗದಲ್ಲಿ ಡಾ.ಬಿ.ಎಸ್. ಶ್ರೀನಾಥ್, ವಿಜ್ಞಾನ/ತಂತ್ರಜ್ಞಾನ ವಿಭಾಗದಲ್ಲಿ ಡಾ.ಚಿಂದಿ ವಾಸುದೇವಪ್ಪ, ಯಕ್ಷಗಾನ ವಿಚಾರದಲ್ಲಿ ಎಂ.ಕೆ. ರಮೇಶ್ ಆಚಾರ್ಯ ಅವರುಗಳಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.

ರಾಜ್ಯೋತ್ಸವ ಪ್ರಶಸ್ತಿ ಪಡೆದ ಪ್ರಮುಖರು:

ಸಂಗೀತ ಕ್ಷೇತ್ರದಲ್ಲಿ ರಾಯಚೂರಿನ ಅಂಬಯ್ಯನೂಲಿ, ಬೆಳಗಾವಿಯ ಅನಂತ ತೇರದಾಳ, ಬೆಂಗಳೂರಿನವರಾದ ಬಿ.ವಿ. ಶ್ರೀನಿವಾಸ್ ಮತ್ತು ಗಿರಿಜಾ ನಾರಾಯಣ್, ದಕ್ಷಿಣ ಕನ್ನಡದ ಕೆ. ಲಿಂಗಪ್ಪ ಶೇರಿಗಾರ ಕಟೀಲು

ಮಾದ್ಯಮ ಕ್ಷೇತ್ರದಲ್ಲಿ ಮೈಸೂರಿನ ಸಿ. ಮಹೇಶ್ವರನ್, ಬೆಂಗಳೂರಿನ ಟಿ. ವೆಂಕಟೇಶ್

ನ್ಯಾಯಾಂಗ ಕ್ಷೇತ್ರದಲ್ಲಿ ಬೆಂಗಳೂರಿನ ಎನ್.ಕೆ. ಭಟ್, ಉಡುಪಿಯ ಕೆ.ಎನ್. ವಿಜಯಕುಮಾರ

ಯೋಗ ಕ್ಷೇತ್ರದಲ್ಲಿ ಮೈಸೂರಿನ ಡಾ. ಎ.ಎಸ್. ಚಂದ್ರಶೇಖರ

ಶಿಕ್ಷಣ ಕ್ಷೇತ್ರದಲ್ಲಿ ಚಿಕ್ಕಮಗಳೂರಿನ ಎಂ.ಎನ್. ಷಡಕ್ಷರಿ, ಚಾಮರಾಜನಗರದ ಡಾ. ಆರ್. ರಾಮಕೃಷ್ಣ, ದಾವಣಗೆರೆಯ ಡಾ. ಎಂ.ಜಿ. ಈಶ್ವರಪ್ಪ, ಮೈಸೂರಿನ ಡಾ. ಪುಟ್ಟಸಿದ್ದಯ್ಯ, ಬೆಳಗಾವಿಯ ಅಶೋಕ್ ಶೆಟ್ಟರ್, ಗದಗದ ಡಿ.ಎಸ್. ದಂಡಿನ್, ಹೊರನಾಡು ಕನ್ನಡಿಗ ವಿಭಾಗದಲ್ಲಿ ದಕ್ಷಿಣ ಕನ್ನಡದ ಕುಸುಮೋದರ ದೇರಣ್ಣ ಶೆಟ್ಟಿ ಕೇಲ್ತಡ್ಕಾ, ಮುಂಬೈನ ವಿದ್ಯಾ ಸಿಂಹಾಚಾರ್ಯ ಮಾಹುಲಿ

ಸಮಾಜ ಸೇವೆ ವಿಭಾಗದಲ್ಲಿ ಉತ್ತರ ಕನ್ನಡದ ಎನ್.ಎಸ್. ಹೆಗಡೆ, ಚಿಕ್ಕಮಗಳೂರಿನ ಪ್ರೇಮಾ ಕೋದಂಡರಾಮ ಶ್ರೇಷ್ಠಿ, ಉಡುಪಿಯ ಮಣೆಗಾರ್ ಮೀರಾನ್ ಸಾಹೇಬ್, ಚಿಕ್ಕಮಗಳೂರಿನ ಮೋಹಿನಿ ಸಿದ್ದೇಗೌಡ

ರಂಗಭೂಮಿಯಲ್ಲಿ ಹಾಸನದ ಅನುಸೂಯಮ್ಮ, ದಾವಣಗೆರೆಯ ಎಚ್. ಷಡಕ್ಷರಪ್ಪ, ಚಿತ್ರದುರ್ಗದ ತಿಪ್ಪೇಸ್ವಾಮಿ

ಕ್ರೀಡಾ ವಿಭಾಗದಲ್ಲಿ ತುಮಕೂರಿನ ಎಚ್.ಬಿ. ನಂಜೇಗೌಡ, ಬೆಂಗಳೂರು ನಗರದ ಉಷಾರಾಣಿ, ಸಂಕೀರ್ಣ ವಿಭಾಗದಲ್ಲಿ ಕೋಲಾರದ ಡಾ.ಕೆ.ವಿ. ರಾಜು, ಹಾಸನದ ನಂ. ವೆಂಕೋಬರಾವ್, ವಿಶೇಷ ಚೇತನರಾದ ಮಂಡ್ಯದ ಡಾ. ಕೆ.ಎಸ್. ರಾಜಣ್ಣ, ಮಂಡ್ಯದ ವಿ. ಲಕ್ಷ್ಮಿ ನಾರಾಯಣ್

ಯಕ್ಷಗಾನ ವಿಭಾಗದಲ್ಲಿ ಚಾಮರಾಜನಗರದ ಬಂಗಾರ್ ಆಚಾರಿ, ಶಿವಮೊಗ್ಗದ ಡಾ.ಎಂ.ಕೆ. ರಮೇಶ್ ಆಚಾರ್ಯ

ಸಾಹಿತ್ಯ ಕ್ಷೇತ್ರದಲ್ಲಿ ಧಾರವಾಡದ ಪ್ರೊ. ಸಿ.ಪಿ. ಸಿದ್ಧಾಶ್ರಮ, ಕೋಲಾರದ ವಿ. ಮುನಿ ವೆಂಕಟಪ್ಪ, ಗದಗದ ವಿಶೇಷ ಚೇತನ ವರ್ಗದ ರಾಮಣ್ಣ ಬ್ಯಾಟಿ, ದಕ್ಷಿಣ ಕನ್ನಡದ ವಲೇರಿಯನ್ ಡಿಸೋಜಾ, ಯಾದಗಿರಿಯ ಡಿ.ಎನ್. ಅಕ್ಕಿ

ಸಂಘ-ಸಂಸ್ಥೆ ವಿಭಾಗದಲ್ಲಿ ಬೆಂಗಳೂರು ನಗರದ ಯೂತ್ ಫಾರ್ ಸೇವಾ, ಬಳ್ಳಾರಿಯ ದೇವದಾಸಿ ಸ್ವಾವಲಂಬನಾ ಕೇಂದ್ರ, ಬೆಂಗಳೂರಿನ ಬೆಟರ್ ಇಂಡಿಯಾ, ಬೆಂಗಳೂರು ಗ್ರಾಮಾಂತರದ ಯುವ ಬ್ರಿಗೇಡ್, ದಕ್ಷಿಣ ಕನ್ನಡದ ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್

ವೈದ್ಯಕೀಯ ವಿಭಾಗದಲ್ಲಿ ಬಾಗಲಕೋಟೆಯ ಡಾ. ಅಶೋಕ್ ಸೊನ್ನದ್, ಶಿವಮೊಗ್ಗದ ಡಾ. ಬಿ.ಎಸ್. ಶ್ರೀನಾಥ, ಬಳ್ಳಾರಿಯ ಡಾ. ಎ. ನಾಗರತ್ನ, ರಾಮನಗರದ ಡಾ. ವೆಂಕಟಪ್ಪ

ಜಾನಪದ-ತೊಗಲುಬೊಂಬೆ ವಿಭಾಗದಲ್ಲಿ ಕೊಪ್ಪಳದ ಕೇಶಪ್ಪ ಶಿಳ್ಳೆಕ್ಯಾತರ

ಕೃಷಿ ವಿಭಾಗದಲ್ಲಿ ಬೀದರ್ ನ ಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್, ಚಿತ್ರದುರ್ಗದ ಎಸ್.ವಿ. ಸುಮಂಗಲಮ್ಮ ವೀರಭದ್ರಪ್ಪ, ಕಲಬುರಗಿಯ ಡಾ. ಸಿದ್ದರಾಮಪ್ಪ ಬಸವಂತರಾವ್ ಪಾಟೀಲ್.ಪರಿಸರ ವಿಭಾಗದಲ್ಲಿ ಚಿಕ್ಕಬಳ್ಳಾಪುರದ ಅಮರ ನಾರಾಯಣ, ವಿಜಯಪುರದ ಎನ್.ಡಿ. ಪಾಟೀಲ್

ವಿಜ್ಞಾನ-ತಂತ್ರಜ್ಞಾನ ವಿಭಾಗದಲ್ಲಿ ಉಡುಪಿಯ ಪ್ರೊ. ಉಡುಪಿ ಶ್ರೀನಿವಾಸ, ಶಿವಮೊಗ್ಗದ ಡಾ. ಚಿಂದಿ ವಾಸುದೇವಪ್ಪ

ಸಹಕಾರ ಕ್ಷೇತ್ರದಲ್ಲಿ ಬೆಂಗಳೂರಿನ ಡಾ. ಸಿ.ಎನ್. ಮಂಜೇಗೌಡ.ಬಯಲಾಟದಲ್ಲಿ ಬೆಳಗಾವಿಯ ಕೆಂಪವ್ವ ಹರಿಜನ, ಹಾವೇರಿಯ ಚೆನ್ನಬಸಪ್ಪ ಬೆಂಡಿಗೇರಿ

ಚಲನಚಿತ್ರ ವಿಭಾಗದಲ್ಲಿ ತುಮಕೂರಿನ ಬಿ.ಎಸ್. ಬಸವರಾಜು, ಕೊಡಗಿನ ಆಪಾಢಾಂಡ ತಿಮ್ಮಯ್ಯ ರಘು – ಎ.ಟಿ. ರಘು

ಚಿತ್ರಕಲೆ- ಧಾರವಾಡದ ಎಂ.ಜೆ. ವಾಜೇದ್ ಮಠ, ಜಾನಪದ – ಬಾಗಲಕೋಟೆಯ ಗುರುರಾಜ ಹೊಸಕೋಟೆ, ಹಾಸನದ ಡಾ. ಹಂಪನಹಳ್ಳಿ ತಿಮ್ಮೇಗೌಡ

ಶಿಲ್ಪಕಲೆ- ಮೈಸೂರಿನ ಎನ್.ಎಸ್. ಜನಾರ್ದನ ಮೂರ್ತಿ, ನೃತ್ಯ- ನಾಟ್ಯ ವಿದೂಷಿ ಜ್ಯೋತಿ ಪಟ್ಟಾಭಿರಾಮನ್

 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKannada RajyotsavaKannada Rajyotsava AwardLatest News KannadaLocal NewsMalnad NewsShimogaShivamoggaShivamogga Newsಮಲೆನಾಡು ಸುದ್ಧಿರಾಜ್ಯೋತ್ಸವ ಪ್ರಶಸ್ತಿಶಿವಮೊಗ್ಗಶಿವಮೊಗ್ಗ ನ್ಯೂಸ್
Share208Tweet123Send
Previous Post

ಭಾರೀ ಮಳೆ ಪ್ರವಾಹದಿಂದ ನಷ್ಟ: ಪರಿಹಾರ ವಿತರಿಸಿದ ಸಚಿವ ಆರ್. ಅಶೋಕ್

Next Post

ಶಿವಮೊಗ್ಗ ಪೊಲೀಸರ ಭರ್ಜರಿ ಬೇಟೆ: ದರೋಡೆಕೋರರ ಬಂಧನ, ಪಿಸ್ತೂಲು, ಜೀವಂತ ಗುಂಡು ವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ಪೊಲೀಸರ ಭರ್ಜರಿ ಬೇಟೆ: ದರೋಡೆಕೋರರ ಬಂಧನ, ಪಿಸ್ತೂಲು, ಜೀವಂತ ಗುಂಡು ವಶ

ಶಿವಮೊಗ್ಗ ಪೊಲೀಸರ ಭರ್ಜರಿ ಬೇಟೆ: ದರೋಡೆಕೋರರ ಬಂಧನ, ಪಿಸ್ತೂಲು, ಜೀವಂತ ಗುಂಡು ವಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

March 25, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
ಶೈಕ್ಷಣಿಕ ಸಂಸ್ಥೆಗಳ ಭೂ ವಿಧೇಯಕ ಮಂಡನೆ | ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ

ಶೈಕ್ಷಣಿಕ ಸಂಸ್ಥೆಗಳ ಭೂ ವಿಧೇಯಕ ಮಂಡನೆ | ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ

March 25, 2026
ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL