No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯೋತ್ಸವ | ರಾಷ್ಟ್ರೋತ್ಥಾನ ಸಾಹಿತ್ಯದಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಫರ್ಧೆ | ಭಾಗವಹಿಸುವುದು ಹೇಗೆ?

`ಕನ್ನಡ ಪುಸ್ತಕ ಹಬ್ಬ' ನಿಮಿತ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು | ಪೋಸ್ಟರ್ ಬಿಡುಗಡೆ

kalpa News by kalpa News
October 9, 2025
in ಬೆಂಗಳೂರು ನಗರ
0
ರಾಜ್ಯೋತ್ಸವ | ರಾಷ್ಟ್ರೋತ್ಥಾನ ಸಾಹಿತ್ಯದಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಫರ್ಧೆ | ಭಾಗವಹಿಸುವುದು ಹೇಗೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕ ರಾಜ್ಯೋತ್ಸವದ #KannadaRajyotsava ಅಂಗವಾಗಿ ರಾಜ್ಯದ ಪ್ರತಿಷ್ಠಿತ ರಾಷ್ಟ್ರೋತ್ಥಾನ ಸಾಹಿತ್ಯ ವತಿಯಿಂದ ನ.1ರಿಂದ ಡಿ.7ರವರೆಗೂ ‘ಕನ್ನಡ ಪುಸ್ತಕ ಹಬ್ಬ’ ಆಯೋಜಿಸಲಾಗಿದ್ದ, ಇದರ ಪೋಸ್ಟರನ್ನು ಬಿಡುಗಡೆ ಮಾಡಲಾಯಿತು.

ನ.1 ರಿಂದ ಡಿ. 7ರವರೆಗೆ ನಡೆಯಲಿರುವ `ಕನ್ನಡ ಪುಸ್ತಕ ಹಬ್ಬ’ದ ನಿಮಿತ್ತ ಶಾಲಾ ಮತ್ತುಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಗಳ ಪೋಸ್ಟರ್‌ಗಳನ್ನು ರಾಷ್ಟ್ರೀಯ ಸ್ವಯಂ ಸೇವಕ #RSS ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಪ್ರಚಾರ ಪ್ರಮುಖರಾದ ರಾಜೇಶ್ ಪದ್ಮಾರ್ ಹಾಗೂ ರಾಷ್ಟ್ರೋತ್ಥಾನ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಅವರು ಬಿಡುಗಡೆ ಮಾಡಿದರು.

ಸ್ಪರ್ಧೆಗಳು ಸಂಪೂರ್ಣ ಕನ್ನಡದಲ್ಲಿ ಇರುತ್ತವೆ. ಒಟ್ಟು 3 ವಿಭಾಗಗಳಲ್ಲಿ 10 ಸ್ಪರ್ಧೆಗಳು ನಡೆಯಲಿವೆ.ಸ್ಪರ್ಧೆಗಳ ವಿವರ ಈ ಕೆಳಗಿನಂತಿವೆ:
ವಿಭಾಗ 1 (5 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗಾಗಿ): ದೇಶಭಕ್ತಿ/ನಾಡು-ನುಡಿಗೆ ಸಂಬಂಧಿಸಿದ ಗೀತಗಾಯನ (ವೈಯಕ್ತಿಕ ಮತ್ತು ಪ್ರತ್ಯೇಕ 2 ಪ್ರತ್ಯೇಕ ಸ್ಪರ್ಧೆಗಳು) ಮತ್ತು ಚಿತ್ರ ಬರೆಯುವ ಸ್ಪರ್ಧೆ.

ವಿಭಾಗ 2 (9ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗಾಗಿ): ದೇಶಭಕ್ತಿ/ನಾಡು-ನುಡಿಗೆ ಸಂಬಂಧಿಸಿದ ಗೀತಗಾಯನ (ವೈಯಕ್ತಿಕ ಮತ್ತು ಪ್ರತ್ಯೇಕ 2 ಪ್ರತ್ಯೇಕ ಸ್ಪರ್ಧೆಗಳು), ಚರ್ಚಾ ಸ್ಪರ್ಧೆ, ವಿಡಿಯೋ-ಭಾಷಣ ಸ್ಪರ್ಧೆ (ಭಾಷಣವನ್ನು ವಿಡಿಯೋ ಮಾಡಿ 9591155622 ನಂಬರ್‌ಗೆ ವಾಟ್ಸಾಪ್ ಮಾಡಬೇಕು. ವಿಷಯ: ನನ್ನ ಮೆಚ್ಚಿನಕನ್ನಡ ಸಾಹಿತಿ) ಮತ್ತು ಲೇಖನ ಸ್ಪರ್ಧೆ (ವಿಷಯ: ಭಾರತದ ನಿಜ-ಇತಿಹಾಸ: ಶೌರ್ಯದ್ದೇ? ಸೋಲಿನದ್ದೇ?).

ವಿಭಾಗ 3 (ಪದವಿ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗಾಗಿ): ಪುಸ್ತಕ ಪರಿಚಯ (ರಾಷ್ಟ್ರೋತ್ಥಾನ ಸಾಹಿತ್ಯ ಪ್ರಕಟಿಸಿರುವ ಆಯ್ದ 10 ಪುಸ್ತಕಗಳಲ್ಲಿ ಒಂದು ಪುಸ್ತಕವನ್ನು) ಮತ್ತು ಭಾಷಣ ಸ್ಪರ್ಧೆ (ವಿಷಯ: ಪರಿಸರ ಸಂರಕ್ಷಣೆ: ಭಾರತೀಯಚಿಂತನೆ ಮತ್ತು ವರ್ತಮಾನದ ಅನಿವಾರ್ಯತೆ).

ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: 95911 55622

(ಫೇಸ್‌ಬುಕ್ ಪೇಜ್‌ www.facebook.com/rashtrotthanasahitya ಗೆ ಭೇಟಿ ಮಾಡಿ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada News WebsiteLatest News KannadaRashtriya Swayamsevak SanghRashtrothana SahityaRSSಕನ್ನಡ ಪುಸ್ತಕ ಹಬ್ಬಕರ್ನಾಟಕ ರಾಜ್ಯೋತ್ಸವರಾಷ್ಟ್ರೀಯ ಸ್ವಯಂ ಸೇವಕರಾಷ್ಟ್ರೋತ್ಥಾನ ಸಾಹಿತ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇನ್ಮುಂದೆ 10 ಕೆಜಿ ಅಕ್ಕಿ ಕೊಡಲ್ಲ | ಸಿಗಲಿದೆ ಇಂದಿರಾ ಆಹಾರ ಕಿಟ್ | ಏನಿರತ್ತೆ ಅದರಲ್ಲಿ?

Next Post

ಮೈಸೂರು | 10 ವರ್ಷದ ಬಾಲಕಿ ರೇಪ್ & ಮರ್ಡರ್ | ಆರೋಪಿ ಕಾಲಿಗೆ ಪೊಲೀಸ್ ಗುಂಡು

kalpa News

kalpa News

Next Post
ಮೈಸೂರು | 10 ವರ್ಷದ ಬಾಲಕಿ ರೇಪ್ & ಮರ್ಡರ್ | ಆರೋಪಿ ಕಾಲಿಗೆ ಪೊಲೀಸ್ ಗುಂಡು

ಮೈಸೂರು | 10 ವರ್ಷದ ಬಾಲಕಿ ರೇಪ್ & ಮರ್ಡರ್ | ಆರೋಪಿ ಕಾಲಿಗೆ ಪೊಲೀಸ್ ಗುಂಡು

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL