No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

kalpa News by kalpa News
June 10, 2026
in ಉತ್ತರ ಕನ್ನಡ
0
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹೊನ್ನಾವರ/ಸಾಗರ  |

ಪ್ರಧಾನಮಂತ್ರಿ #NarendraModi ನರೇಂದ್ರ ಮೋದಿಯವರಿಗೆ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು #RaghaveshwaraSwamiji ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಭಾರತದಂತಹ ಬೃಹತ್ ಪ್ರಜಾಪ್ರಭುತ್ವ ದೇಶದಲ್ಲಿ ಪ್ರಧಾನಿಯಾಗುವುದೇ ಒಂದು ಮಹತ್ತರ ಸಾಧನೆಯಾಗಿದ್ದು, ಅದರಲ್ಲೂ ದೀರ್ಘಾವಧಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿ ದಾಖಲೆಯನ್ನೇ ನಿರ್ಮಿಸಿರುವುದು ಅಪೂರ್ವ ಸಾಧನೆ ಎಂದು ಶ್ರೀಗಳು ತಿಳಿಸಿದ್ದಾರೆ.

Also Read>> ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಮೋದಿಯವರ ನೇತೃತ್ವದಲ್ಲಿ ಅನೇಕ ಜನಪರ ಕಾರ್ಯಕ್ರಮಗಳು ಜಾರಿಗೆ ಬಂದಿದ್ದು, ದೇಶವನ್ನು ಸರಿಯಾದ ದಿಕ್ಕಿನೆಡೆಗೆ ಮುನ್ನಡೆಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ದೇಶಕ್ಕೆ ಇನ್ನಷ್ಟು ಕಾಲ ಹೆಚ್ಚಿನ ಸೇವೆ ಸಲ್ಲಿಸುವ ಶಕ್ತಿ ಅವರಿಗೆ ದೊರಕಲಿ ಎಂದು ಶ್ರೀಕರಾರ್ಚಿತ ದೇವತಾ ಸಾನ್ನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ, ಭವಿಷ್ಯದಲ್ಲಿಯೂ ದೇಶವನ್ನು ಮುನ್ನಡೆಸುವ ನಾಯಕರಾಗಿ ಮೋದಿಯವರಂತಹ ನಾಯಕರು ಉದಯಿಸಲಿ ಎಂಬ ಆಶಯವನ್ನೂ ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Honnavaranarendra modiPM ModiPrime Minister of IndiaRaghaveshwara Bharati SwamijiSagarShimogaShivamoggaShivamogga NewsSri Ramachandrapura MathaUttara Kannadaನರೇಂದ್ರ ಮೋದಿಭಾರತರಾಮಚಂದ್ರಾಪುರ ಮಠಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಸಾಗರಹೊನ್ನಾವರ
Share242Tweet152Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

Next Post

Ramachandrapura Seer Hails PM Narendra Modi’s Leadership

kalpa News

kalpa News

Next Post
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!