ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಂಜಾನ್ ಹಬ್ಬದ ಸಾರ್ವತ್ರಿಕ ರಜೆಯನ್ನು ಮೇ 2ರಂದು ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Also Read: ಮೇ 2ರಂದು ನಿಗದಿಯಾಗಿದ್ದ ಕುವೆಂಪು ವಿವಿ ಸ್ನಾತಕ ಪದವಿ ಪರೀಕ್ಷೆಗಳು ಮುಂದೂಡಿಕೆ
ಈ ಕುರಿತಂತೆ ಆದೇಶ ಹೊರಡಿಸಿರುವ ಸರ್ಕಾರದ ಅಧೀನ ಕಾರ್ಯದರ್ಶಿಗಳು, ರಂಜಾನ್ ಹಬ್ಬವನ್ನು ಮೇ 2ರಂದು ಆಚರಿಸಲು ಮೂನ್ ಕಮಿಟಿಯ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಅಂದೇ ರಾಜ್ಯದಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post