Read - < 1 minute
ಕಲ್ಪ ಮೀಡಿಯಾ ಹೌಸ್ | ರಾಮನಗರ |
ಮಹಿಳೆಯೊಬ್ಬರು ತನ್ನ ಇಬ್ಬರು ಪುಟ್ಟ ಕಂದಮ್ಮಗಳಿಗೆ ವಿಷ ನೀಡಿ, ಆಕೆ ನೇಣಿಗೆ ಶರಣಾಗಿರುವ ದಾರುಣ ಘಟನೆ ರಾಮನಗರದ ಹೊಸಪಾಳ್ಯದಲ್ಲಿ ನಡೆದಿದೆ.
ಮಾಗಡಿ ತಾಲೂಕಿನ ರೈತ ಸಂಘದ ಅಧ್ಯಕ್ಷರೊಬ್ಬರ ಪತ್ನಿ ರೂಪ(32) ಎಂಬಾಕೆ ತನ್ನ ಮಕ್ಕಳಾದ ಸ್ಪೂರ್ತಿ(6) ಹಾಗೂ ಹರ್ಷಿತಾ(4) ಎಂಬ ಪುಟ್ಟ ಮಕ್ಕಳಿಗೆ ವಿಷ ನೀಡಿ, ತಾನು ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post