No Result
View All Result
First VALORANT Campus Cup Champions Crowned
English Articles

First VALORANT Campus Cup Champions Crowned

by ಕಲ್ಪ ನ್ಯೂಸ್
April 15, 2026
0

Kalpa Media House  |  INDIA | The VALORANT Campus Cup (VCC) wrapped its inaugural edition with a Grand Finale that...

Read moreDetails
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಮನಗರ

ರಾಮನಗರ ರಾಜೀವ್ ಗಾಂಧಿ ಆರೋಗ್ಯ ವಿವಿ: ಶೀಘ್ರ ಕಾಮಗಾರಿ ಆರಂಭ

ಸ್ಥಳ ಪರಿಶೀಲನೆ ನಡೆಸಿದ ಡಿಸಿಎಂ ಡಾ. ಅಶ್ವತ್ಥನಾರಾಯಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 11, 2021
in ರಾಮನಗರ
0
ರಾಮನಗರ ರಾಜೀವ್ ಗಾಂಧಿ ಆರೋಗ್ಯ ವಿವಿ: ಶೀಘ್ರ ಕಾಮಗಾರಿ ಆರಂಭ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ರಾಮನಗರ: ಇಲ್ಲಿಗೆ ಸಮೀಪದ ಅರ್ಚಕನಹಳ್ಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಅರ್ಚಕನಹಳ್ಳಿಯಲ್ಲಿ ಸ್ಥಳ ಪರಿಶೀಲನೆ ಮಾಡಿದ ಅವರು, ಲಭ್ಯವಿರುವ ಜಾಗದಲ್ಲಿಯೇ ಆಡಳಿತಾತ್ಮಕ ಮಂಜೂರಾತಿ ಪಡೆದು ಕೂಡಲೇ ನಿರ್ಮಾಣ ಕೆಲಸಗಳನ್ನು ಆರಂಭಿಸುವಂತೆ ರಾಜೀವ್ ಗಾಂಧಿ ವಿವಿ ಕುಲಪತಿ ಡಾ.ಸಚ್ಚಿದಾನಂದ ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಉಪ ಮುಖ್ಯಮಂತ್ರಿ, ವಿವಿಗೆ ಅಗತ್ಯವಿರುವ ಇನ್ನಷ್ಟು ಭೂಮಿಯ ಬಗ್ಗೆ ಕೆಲ ಪ್ರಕರಣಗಳು ನ್ಯಾಯಾಲಯದಲ್ಲಿವೆ. ವಿಚಾರಣೆ ಮುಗಿದು ಆದೇಶ ಹೊರಬಿದ್ದ ಮೇಲೆ ಉಳಿದ ಪ್ರಕ್ರಿಯೆಗಳನ್ನು ವೇಗವಾಗಿ ಪೂರೈಸಬಹುದು. ಕೋರ್ಟ್ ಆದೇಶದಂತೆ ಭೂ ಮಾಲೀಕರಿಗೆ ಪರಿಹಾರ ನೀಡಲಾಗುವುದು. ಅದುವರೆಗೂ ಸ್ವಾಧೀನದಲ್ಲಿರುವ ಭೂಮಿಯಲ್ಲಿ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದರು.

ಭೂಮಿ ವರ್ಗಾಯಿಸಲಾಗಿದೆ:
ಈಗಾಗಲೇ 216 ಎಕರೆ ಭೂಮಿಯನ್ನು ಆರೋಗ್ಯ ವಿವಿಗಾಗಿ ಸ್ವಾಧೀನ ಮಾಡಿಕೊಳ್ಳಲಾಗಿದೆ. ಈ ಪೈಕಿ 40 ಎಕರೆ ಸರಕಾರಿ ಜಮೀನು. ಸ್ವಾಧೀನ ಮಾಡಿಕೊಂಡಿರುವ ಕೆಲ ರೈತರ ಭೂಮಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಸುಮಾರು 70 ಎಕರೆಗೆ ಸಂಬಂಧಿಸಿದ ಪರಿಹಾರ ವಿವಾದ ನ್ಯಾಯಾಲಯದಲ್ಲಿ ಇದೆ. ಕೋರ್ಟ್ ಆದೇಶದ ಪ್ರಕಾರ ಪರಿಹಾರ ನೀಡುತ್ತೇವೆ. ಸ್ಬಾಧೀನದಲ್ಲಿ ಇರುವ ಜಮೀನಿನಲ್ಲಿ ಕ್ಯಾಂಪಸ್ ನಿರ್ಮಾಣ ಮಾಡಬೇಕು ಎಂದು ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು.


ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಜತೆ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಆದಷ್ಟು ಬೇಗ ಕಾಮಗಾರಿಗಳನ್ನು ಆರಂಭಿಸಲು ಅವರೂ ಉತ್ಸುಕರಾಗಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳಾದ ಸಚಿವ ಸಿ.ಪಿ.ಯೋಗೀಶ್ವರ್, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕರಾದ ಡಿ.ಕೆ.ಶಿವಕುಮಾರ್, ಅನಿತಾ ಕುಮಾರಸ್ವಾಮಿ, ಮಾಗಡಿ ಮಂಜುನಾಥ್ ಹಾಗೂ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಎಲ್ಲರೂ ಈ ಯೋಜನೆಯನ್ನು ಬೇಗ ಕಾರ್ಯಗತ ಮಾಡುವಂತೆ ಹೇಳುತ್ತಿದ್ದಾರೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಆರೋಗ್ಯ ವಿವಿ ಜತೆಯಲ್ಲಿಯೇ ಸುಸಜ್ಜಿತವಾದ ಹೆಲ್ತ್ ಸಿಟಿಯನ್ನೂ ಇಲ್ಲಿ ನಿರ್ಮಾಣ ಮಾಡುವುದು ಸರಕಾರದ ಉದ್ದೇಶವಾಗಿದೆ. ಈ ಎರಡು ಯೋಜನೆಗಳು ಕಾರ್ಯಗತವಾದರೆ ಈ ಭಾಗದ ಜನರಿಗೆ ರಾಮನಗರದಲ್ಲಿಯೇ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ದೊರೆಯುತ್ತದೆ ಎಂದರು

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ, ಶಾಸಕಿ ಅನಿತಾ ಕುಮಾರಸ್ವಾಮ, ಆರೋಗ್ಯ ವಿವಿ ಕುಲಪತಿ ಡಾ.ಸಚ್ಚಿದಾನಂದ, ಕೆಐಎಡಿಬಿ ಅಧಿಕಾರಿಗಳು ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreC N Ashwath NarayanD K ShivakumarH.D.KumarswamyK.SudhakarKannada News WebsiteLatestNewsKannadaPolitical NewsRajeevGandhi VVRamanagaraStateNewsಎಚ್.ಡಿ. ಕುಮಾರಸ್ವಾಮಿಡಾ.ಕೆ.ಸುಧಾಕರ್ಡಿ.ಕೆ. ಶಿವಕುಮಾರ್ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯರಾಮನಗರಸಿ.ಎನ್.ಅಶ್ವತ್ಥನಾರಾಯಣ
Share201Tweet123Send
Previous Post

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ…

Next Post

ಹೊಳಲೂರು ಗ್ರಾಪಂ ಚುನಾವಣೆ: ರುದ್ರಪ್ಪ ಅಧ್ಯಕ್ಷ-ನಾಗಮ್ಮ ಉಪಾಧ್ಯಕ್ಷರಾಗಿ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಳಲೂರು ಗ್ರಾಪಂ ಚುನಾವಣೆ: ರುದ್ರಪ್ಪ ಅಧ್ಯಕ್ಷ-ನಾಗಮ್ಮ ಉಪಾಧ್ಯಕ್ಷರಾಗಿ ಆಯ್ಕೆ

ಹೊಳಲೂರು ಗ್ರಾಪಂ ಚುನಾವಣೆ: ರುದ್ರಪ್ಪ ಅಧ್ಯಕ್ಷ-ನಾಗಮ್ಮ ಉಪಾಧ್ಯಕ್ಷರಾಗಿ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು! ಆಗಿದ್ದೇನು?

April 15, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಮೆಮು ಸೇವೆ ಎರಡು ದಿನ ರದ್ದು

April 15, 2026
ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

April 15, 2026
ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

April 15, 2026
ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL