ಕಲ್ಪ ಮೀಡಿಯಾ ಹೌಸ್ | ರಾಮನಗರ |
ಬೆಂಗಳೂರು-ಮೈಸೂರು ಎಕ್ಸ್’ಪ್ರೆಸ್ ಹೈವೇನಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೂವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.
ಮಳೆಯಿಂದ ನಿಯಂತ್ರಣ ತಪ್ಪಿ ಡಿವೈಡರ್ ದಾಟಿದ್ದ ಫಾರ್ಚೂನರ್ ಕಾರು, ಎದುರಿಗೆ ಬರುತ್ತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ ರಭಸಕ್ಕೆ ಮೂವರ ಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರು, ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.
Also read: ನಡುರಸ್ತೆಯಲ್ಲೇ ಹೊತ್ತಿಉರಿದ ಕಾರು!


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















