No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಮನಗರ

ನನ್ನ 32 ಎಕರೆ ಜಮೀನು ಕೊಡ್ತೀನಿ, ಸರ್ಕಾರ ಟೌನ್ ಶಿಪ್ ಕೈಬಿಡುತ್ತಾ?  ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

kalpa News by kalpa News
June 22, 2026
in ರಾಮನಗರ
0
ನನ್ನ 32 ಎಕರೆ ಜಮೀನು ಕೊಡ್ತೀನಿ, ಸರ್ಕಾರ ಟೌನ್ ಶಿಪ್ ಕೈಬಿಡುತ್ತಾ?  ನಿಖಿಲ್ ಕುಮಾರಸ್ವಾಮಿ ಪ್ರಶ್ನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ರಾಮನಗರ |

ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ (ಜಿಬಿಐಟಿ) ಕೈಬಿಟ್ಟರೆ, ಯೋಜನಾ ಪ್ರದೇಶದಲ್ಲಿರುವ ತಮ್ಮ ಕುಟುಂಬದ 32 ಎಕರೆ ಜಮೀನನ್ನು ಸಾರ್ವಜನಿಕ ಬಳಕೆಗೆ ನೀಡುವುದಾಗಿ ಜೆಡಿಎಸ್ ಯುವ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸವಾಲು ಹಾಕಿದರು.

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿ ಹೋಬಳಿಯಲ್ಲಿ ಜಿಬಿಐಟಿ ಯೋಜನೆಗೆ ವಿರೋಧವಾಗಿ ಹಮ್ಮಿಕೊಳ್ಳಲಾದ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ಬಿಡದಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ಕೈಬಿಟ್ಟರೆ, ತಮ್ಮ ಹೆಸರಿನಲ್ಲಿರುವ ಜಮೀನನ್ನು ಸರ್ಕಾರಿ ಶಾಲೆ ಅಥವಾ ಆಸ್ಪತ್ರೆ ನಿರ್ಮಾಣಕ್ಕೆ ಬಿಟ್ಟುಕೊಡುವುದಾಗಿ ಘೋಷಿಸಿದರು.
PES Public School Shivamoggaಈ ಭಾಗದಲ್ಲಿ ತಮ್ಮ ಕುಟುಂಬದ ವಿರುದ್ಧ ಕೇಳಿಬರುತ್ತಿರುವ ಬೇನಾಮಿ ಆಸ್ತಿ ಆರೋಪಗಳನ್ನು ತಳ್ಳಿ ಹಾಕಿದ ಅವರು, “ಕೇತಗಾನಹಳ್ಳಿ ಗ್ರಾಮದಲ್ಲಿ 1985ರಲ್ಲಿ ನಮ್ಮ ತಂದೆ ಜಾಗ ಖರೀದಿ ಮಾಡಿದ್ದಾರೆ. ಯಾರನ್ನೂ ಬಲವಂತವಾಗಿ ಜಮೀನು ಕಬಳಿಸಿ ಖರೀದಿ ಮಾಡಿಲ್ಲ. ಸಿನಿಮಾ ವಿತರಣೆಯಿಂದ ಬಂದ ಹಣದಲ್ಲಿ ಈ ಜಮೀನನ್ನು ಖರೀದಿ ಮಾಡಲಾಗಿದೆ,” ಎಂದು ಸ್ಪಷ್ಟಪಡಿಸಿದರು.

Also read: ತೀರ್ಥಹಳ್ಳಿ | ಕೇರಳ ಲಾಟರಿ ಹೆಸರಿನಲ್ಲಿ ಸೈಬರ್ ವಂಚನೆ, ₹1.99 ಲಕ್ಷ ವಂಚನೆ

ಕೋವಿಡ್ ಅವಧಿಯಲ್ಲಿ ತಮ್ಮ ತಾಯಿಯ ಹೆಸರಿನಲ್ಲಿ 27 ಎಕರೆ ಮತ್ತು ತಮ್ಮ ಹೆಸರಿನಲ್ಲಿ 5 ಎಕರೆ ಜಮೀನು ಖರೀದಿ ಮಾಡಿರುವುದಾಗಿ ತಿಳಿಸಿದ ಅವರು, “ಈ ಜಾಗದಲ್ಲಿ ಯಾವುದೇ ಕಮರ್ಷಿಯಲ್ ಕಟ್ಟಡ ನಿರ್ಮಿಸಿಲ್ಲ. ರೈತರಿಗೆ ಅನುಕೂಲವಾಗಲು ಹಾಲು ಉತ್ಪನ್ನಗಳ ಉತ್ಪಾದನೆಗೆ ಬಳಸಲು ಯೋಜಿಸಲಾಗಿದೆ,” ಎಂದರು.

“ಸರ್ಕಾರ ಭೂಸ್ವಾಧೀನವನ್ನು ಕೈಬಿಟ್ಟರೆ, ನನ್ನ ಹೆಸರಿನಲ್ಲಿರುವ ಜಮೀನನ್ನು ಶಾಲೆ ಅಥವಾ ಆಸ್ಪತ್ರೆ ನಿರ್ಮಾಣಕ್ಕಾಗಿ ಸರ್ಕಾರಕ್ಕೆ ನೀಡಲು ಸಿದ್ಧನಿದ್ದೇನೆ,” ಎಂದು ಪುನರುಚ್ಚರಿಸಿದರು.

ಇದೇ ವೇಳೆ, ಡಿನೋಟಿಫಿಕೇಷನ್ ವಿಚಾರವಾಗಿ ಸರ್ಕಾರವನ್ನು ಟೀಕಿಸಿದ ಅವರು, “ಕುಮಾರಣ್ಣ ಕಾಲದಲ್ಲಿ ರೆಡ್ ಜೋನ್ ಆಯ್ತು ಎಂದು ಆರೋಪಿಸುತ್ತಾರೆ. ಡಿನೋಟಿಫಿಕೇಷನ್ ಮಾಡಿದರೆ ಜೈಲಿಗೆ ಹೋಗಬೇಕೆಂದು ಸಿಎಂ ಹೇಳುತ್ತಾರೆ. ಆದರೆ ದೇವನಹಳ್ಳಿಯಲ್ಲಿ ನಿಮ್ಮದೇ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿನೋಟಿಫಿಕೇಷನ್ ಮಾಡಲಿಲ್ಲವಾ? ಅವರು ಜೈಲಿಗೆ ಹೋದ್ರಾ?” ಎಂದು ಪ್ರಶ್ನಿಸಿ, ಸಿಎಂ ವಿರುದ್ಧ ಕಿಡಿಕಾರಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaNikhil KumaraswamyRamanagaraTownshipರಾಮನಗರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ತೀರ್ಥಹಳ್ಳಿ | ಕೇರಳ ಲಾಟರಿ ಹೆಸರಿನಲ್ಲಿ ಸೈಬರ್ ವಂಚನೆ, ₹1.99 ಲಕ್ಷ ವಂಚನೆ

Next Post

ಮಂಗಳೂರು: ಲಾರಿಗೆ ಬೈಕ್ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು

kalpa News

kalpa News

Next Post
ಮಂಗಳೂರು: ಲಾರಿಗೆ ಬೈಕ್ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು

ಮಂಗಳೂರು: ಲಾರಿಗೆ ಬೈಕ್ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು

Leave a Reply Cancel reply

Your email address will not be published. Required fields are marked *

No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL