No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ತಮಿಳುನಾಡಿನಲ್ಲಿ `ಎನ್ ಮನ್, ಎನ್ ಮಕ್ಕಳ್’ ಪಾದಯಾತ್ರೆಗೆ ಚಾಲನೆ ನೀಡಿದ ಅಮಿತ್ ಶಾ

kalpa News by kalpa News
August 1, 2023
in Special Articles
0
ತಮಿಳುನಾಡಿನಲ್ಲಿ `ಎನ್ ಮನ್, ಎನ್ ಮಕ್ಕಳ್’ ಪಾದಯಾತ್ರೆಗೆ ಚಾಲನೆ ನೀಡಿದ ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ರಾಮೇಶ್ವರಂ  |

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಅಮಿತ್ ಶಾ Amith Shah ಅವರು ಶುಕ್ರವಾರ ತಮಿಳುನಾಡಿನ ರಾಮೇಶ್ವರಂನಲ್ಲಿ ಬಿಜೆಪಿಯ 6 ತಿಂಗಳ ಸುದೀರ್ಘ `ಎನ್ ಮನ್, ಎನ್ ಮಕ್ಕಳ್’ (ನನ್ನ ಭೂಮಿ, ನನ್ನ ಜನರು) ಪಾದಯಾತ್ರೆಗೆ ಚಾಲನೆ ನೀಡಿದರು.

ಪಾದಯಾತ್ರೆಯ ಉದ್ಘಾಟನೆಯ ಸಂದರ್ಭದಲ್ಲಿ, ಅಮಿತ್ ಶಾರವರು ಈ ಯಾತ್ರೆಯು ತಮಿಳುನಾಡನ್ನು ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದಿಂದ ಮುಕ್ತಗೊಳಿಸುತ್ತದೆ ಮತ್ತು ರಾಷ್ಟçದಾದ್ಯಂತ ತಮಿಳು ಸಂಸ್ಕೃತಿಗೆ ಹೆಚ್ಚಿನ ಮನ್ನಣೆಯನ್ನು ನೀಡುತ್ತದೆ ಎಂದು ಒತ್ತಿ ಹೇಳಿದರು.
ಹಾಗೇ ಇದು ಕೇವಲ ಒಂದು ರಾಜಕೀಯ ಪಾದಯಾತ್ರೆಯಲ್ಲ ಎಂದರು. ರಾಜ್ಯದ ಎಲ್ಲಾ 39 ಲೋಕಸಭಾ ಕ್ಷೇತ್ರಗಳು ಮತ್ತು 234 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಪಾದಯಾತ್ರೆಯು ಜನವರಿ 11, 2024 ರಂದು ಕೊನೆಗೊಳ್ಳಲಿದೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ ಪ್ರತಿಪಕ್ಷಗಳ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದರು.

ಅಮಿತ್ ಶಾರವರ ಎನ್ ಮನ್, ಎನ್ ಮಕ್ಕಳು’ ಪಾದಯಾತ್ರೆ 2024ರ ಚುನಾವಣೆಯ ಕಾವನ್ನು ಹೆಚ್ಚಿಸಿದೆ. ಹಗಲಿರುಳು ದಣಿವರಿಯದೆ ದುಡಿಯುತ್ತಿರುವ ಶಾರವರು ಚುನಾವಣಾ ತಯಾರಿಯಲ್ಲಿ ತೋರುವ ಜಾಗರೂಕತೆ ಮತ್ತು ಸಮರ್ಪಣೆಯನ್ನು ಇಂದಿನ ಭಾರತದ ರಾಜಕೀಯದಲ್ಲಿ ಯಾವ ನಾಯಕರೂ ನಿರೀಕ್ಷಿಸುವುದು ಸಾಧ್ಯವಿಲ್ಲ ಎಂದರು.
ಬಿಜೆಪಿಯ ಮುಖ್ಯ ಚುನಾವಣಾ ತಂತ್ರಗಾರರಾಗಿ ಸೇವೆ ಸಲ್ಲಿಸುತ್ತಿರುವ ಅಮಿತ್ ಶಾ ಅವರು ಸತತವಾಗಿ ಪಕ್ಷವನ್ನು ಯಶಸ್ಸಿನತ್ತ ಮುನ್ನಡೆಸಿದ್ದಾರೆ. ಇಂದು ಬಿಜೆಪಿ ಜಾಗತಿಕವಾಗಿ ಅತಿದೊಡ್ಡ ರಾಜಕೀಯ ಪಕ್ಷವಾಗಿದೆ. ಕಳೆದ 9 ವರ್ಷಗಳಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದೊಂದಿಗೆ, ಎನ್’ಡಿಎ ಸರ್ಕಾರವು ಜಾತೀಯತೆ, ಕುಟುಂಬವಾದ, ತುಷ್ಟೀಕರಣ ಮತ್ತು ಪ್ರಾದೇಶಿಕತೆಗಳನ್ನು ತ್ಯಜಿಸಿ, ಕಾರ್ಯಕ್ಷಮತೆ ಮತ್ತು ದಕ್ಷತೆ ಆಧಾರಿತ ರಾಜಕೀಯಕ್ಕೆ ಆದ್ಯತೆ ನೀಡಿದೆ ಎಂದರು.

ಇಂದು ಡಿಎಂಕೆ ದೇಶದ ಅತ್ಯಂತ ಭ್ರಷ್ಟ ರಾಜಕೀಯ ಪಕ್ಷವಾಗಿದ್ದು, ಅದರ ಸಚಿವರು ಬಹುಕೋಟಿ ಹಗರಣಗಳಲ್ಲಿ ಭಾಗಿಯಾಗಿ ಜೈಲು ಪಾಲಾದ ಆರೋಪ ಎದುರಿಸುತ್ತಿದ್ದಾರೆ ಎಂದರು.
ಆದರೆ ಅವರಿನ್ನೂ ಸ್ಟಾಲಿನ್ ಸರ್ಕಾರದಲ್ಲಿ ಸಚಿವ ಸ್ಥಾನವನ್ನು ಹೊಂದಿದ್ದಾರೆ. ಸ್ಟಾಲಿನ್ ಸರ್ಕಾರವು ಜೈಲಿನಲ್ಲಿರುವ ಸಚಿವರಿಂದ ಏಕೆ ರಾಜೀನಾಮೆ ಪಡೆಯುತ್ತಿಲ್ಲ ಎಂದು ತಮಿಳುನಾಡಿನ ಜನರು ಮತ್ತು ಇಡೀ ದೇಶದ ಜನರು ತಿಳಿದುಕೊಳ್ಳಲು ಬಯಸುತ್ತಾರೆ? ಸ್ಟಾಲಿನ್ ಅವರು ಚುನಾವಣೆಯಲ್ಲಿ ಗೆಲ್ಲಲು 500 ಕ್ಕೂ ಹೆಚ್ಚು ಭರವಸೆಗಳನ್ನು ನೀಡಿದ್ದರು. ಆದರೆ ಅವರು ಗೆದ್ದ ನಂತರ ಅವುಗಳಲ್ಲಿ ಒಂದನ್ನು ಸಹ ಈಡೇರಿಸುವುದಿಲ್ಲ. ಸ್ಟಾಲಿನ್ ಸರ್ಕಾರವು ತನ್ನ ಭರವಸೆಗಳನ್ನು ಈಡೇರಿಸುವ ಬದಲು ಇಡೀ ತಮಿಳುನಾಡು ರಾಜ್ಯವನ್ನು ಮದ್ಯ, ಮಾದಕ ದ್ರವ್ಯ ಮತ್ತು ಗಾಂಜಾ ವ್ಯಾಪಾರದಲ್ಲಿ ಮುಳುಗಿಸಿದೆ. ಕೇವಲ ಈಡೇರಿಸದ ಭರವಸೆಗಳನ್ನು ನೀಡುವ ಸ್ಟಾಲಿನ್ ಅವರ ರಾಜಕೀಯ ಧೋರಣೆಯ ಬಗ್ಗೆ ತಮಿಳುನಾಡಿನ ಜನರು ಇಂದು ಜಾಗೃತರಾಗಿದ್ದಾರೆ.

Also read: Amit Shah launches ‘EN MANN, EN MAKKAL’ padyatra in Tamil Nadu

ಇಂದು, ದೇಶದ ಜನರು ಆಧುನಿಕ ಚಾಣಕ್ಯ ಎಂದೇ ಕರೆಯಲ್ಪಡುವ, ಬಿಜೆಪಿಯ ಅಸಾಧಾರಣ ನಾಯಕ ಶಾ ಅವರನ್ನು ಪ್ರತಿಧ್ವನಿಸುತ್ತಿದ್ದಾರೆ. ವಿರೋಧ ಪಕ್ಷದ ಮೈತ್ರಿಯ ಹೆಸರು ಬದಲಾದರೂ, ಮತ ಕೇಳಿದಾಗಲೆಲ್ಲ ಜನರು 2ಎ ಹಗರಣ, ಕಾಮನ್’ವೆಲ್ತ್ ಹಗರಣ, ಚಾಪರ್ ಹಗರಣ, ಜಲಾಂತರ್ಗಾಮಿ ಹಗರಣ, ಕಲ್ಲಿದ್ದಲು ಹಗರಣ, ಮತ್ತು ಐಖ್ಕu ಹಗರಣಗಳನ್ನು ನೆನಪಿಸಿಕೊಳ್ಳುತ್ತಾರೆ ಎಂಬುದು ಶಾರವರ ಬಲವಾದ ನಂಬಿಕೆಯಾಗಿದೆ.
ವಿರೋಧ ಪಕ್ಷಗಳು ಭಾರತವನ್ನು ಅಭಿವೃದ್ಧಿಪಡಿಸಲು ಬಯಸುವುದಿಲ್ಲ, ಅವರು ತಮ್ಮ ಕುಟುಂಬದ ಅಭಿವೃದ್ಧಿಯನ್ನು ಬಯಸುತ್ತಾರೆ. ಸೋನಿಯಾ ಗಾಂಧಿ ತಮ್ಮ ಪುತ್ರ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಲು ಬಯಸಿದ್ದಾರೆ. ಸ್ಟಾಲಿನ್ ತಮ್ಮ ಪುತ್ರ ಉದಯನಿಧಿಯನ್ನು ಸಿಎಂ ಮಾಡಲು ಬಯಸಿದ್ದಾರೆ. ಲಾಲು ಯಾದವ್ ತಮ್ಮ ಪುತ್ರ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಮಾಡಲು ಬಯಸಿದ್ದಾರೆ. ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಸಿಎಂ ಆಗಬೇಕೆಂದು ಬಯಸಿದರೆ, ಉದ್ಧವ್ ಠಾಕ್ರೆ ಅವರು ತಮ್ಮ ಮಗ ಸಿಎಂ ಆಗಬೇಕೆಂದು ಬಯಸುತ್ತಿದ್ದಾರೆ. ಈ ಜನರು ಭಾರತವನ್ನು ಬಲಿಷ್ಠಗೊಳಿಸಲು ಬಯಸುವುದಿಲ್ಲ, ಆದರೆ ತಮ್ಮ ಪುತ್ರರು, ಪುತ್ರಿಯರು ಮತ್ತು ಸೋದರರಿಯರನ್ನು ಸಬಲೀಕರಣಗೊಳಿಸಲು ಬಯಸುತ್ತಾರೆ.

ಸ್ವಾತಂತ್ರದ ನಂತರ, 370 ನೆಯ ವಿಧಿ ಮತ್ತು ರಾಮಮಂದಿರದಂತಹ ವಿಷಯಗಳ ಬಗ್ಗೆ ಕಾಂಗ್ರೆಸ್ ಧೋರಣೆಯು ಯಾವಾಗಲೂ ನಕಾರಾತ್ಮಕವಾಗಿಯೇ ಇದೆ. ಕಾಂಗ್ರೆಸ್ ಆಡಳಿತದಲ್ಲಿ ಶ್ರೀಲಂಕಾದಲ್ಲಿ ನಡೆದ ತಮಿಳರ ಹತ್ಯಾಕಾಂಡ ಮತ್ತು ಅವರ ಕಾಲದಲ್ಲಿಯೇ ತಮಿಳು ಮೀನುಗಾರರ ಪಟ್ಟ ಪಾಡನ್ನು ತಮಿಳುನಾಡಿನ ಜನತೆ ಎಂದಿಗೂ ಮರೆಯಲು ಸಾಧ್ಯವಿಲ್ಲ. ಆದರೆ ಮೋದಿಯವರ ಎರಡನೆಯ ಅವಧಿಯಲ್ಲಿ, ಅಮಿತ್ ಶಾರ ನಿರ್ದೇಶನದ ಮೇರೆಗೆ, 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು. ರಾಮ ಮಂದಿರದ ಸಮಸ್ಯೆಯನ್ನು ಸಹ ಪರಿಹರಿಸಲಾಯಿತು. ದೇಶದ ಜನತೆ ಈ ಪರಿವರ್ತನೆಯ ಅಲೆಗೆ ಸಾಕ್ಷಿಯಾಗಿದ್ದಾರೆ.

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRameshwaramರಾಮೇಶ್ವರ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Amit Shah launches ‘EN MANN, EN MAKKAL’ padyatra in Tamil Nadu

Next Post

ಅಪರೂಪದ ಸಂಗತಿಗೆ ಸಾಕ್ಷಿಯಾದ ಬೀಳ್ಕೊಡುಗೆ ಕಾರ್ಯಕ್ರಮ

kalpa News

kalpa News

Next Post
ಅಪರೂಪದ ಸಂಗತಿಗೆ ಸಾಕ್ಷಿಯಾದ ಬೀಳ್ಕೊಡುಗೆ ಕಾರ್ಯಕ್ರಮ

ಅಪರೂಪದ ಸಂಗತಿಗೆ ಸಾಕ್ಷಿಯಾದ ಬೀಳ್ಕೊಡುಗೆ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL