No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾವೇರಿ

ರಾಣೆಬೆನ್ನೂರಿನಲ್ಲಿ ‘ಬ್ಲ್ಯಾಕ್‌ಬಕ್’ ರಾಜ್ಯ ಮಟ್ಟದ ಶೈಕ್ಷಣಿಕ ತರಬೇತಿ ಹಾಗೂ ಚಾರಣ ಶಿಬಿರ

kalpa News by kalpa News
September 8, 2026
in ಹಾವೇರಿ
0
ranebennur-blackbuck-adventure-trekking-camp-2026
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ರಾಣೆಬೆನ್ನೂರು  |

ಸಾಹಸ, ಚಾರಣ ಹಾಗೂ ಪರಿಸರಾಸಕ್ತರಿಗಾಗಿ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (YHAI) ರಾಣೆಬೆನ್ನೂರಿನ (Ranebennur) ‘ಕೃಷ್ಣಮೃಗ ಘಟಕ’ದ ವತಿಯಿಂದ ‘ಬ್ಲ್ಯಾಕ್‌ಬಕ್ – ದಿ ಗೇಟ್‌ವೇ ಟು ನಾರ್ತ್ ಕರ್ನಾಟಕ’ ಹೆಸರಿನಲ್ಲಿ ನಾಲ್ಕು ದಿನಗಳ ರಾಜ್ಯ ಮಟ್ಟದ ಶೈಕ್ಷಣಿಕ ತರಬೇತಿ ಹಾಗೂ ಚಾರಣ ಶಿಬಿರ ಆಯೋಜಿಸಲಾಗಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯಲಿರುವ ಈ ಶಿಬಿರವು ಸೆಪ್ಟೆಂಬರ್ 25ರಿಂದ 28, 2026ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿದೆ. ಶಿಬಿರದಲ್ಲಿ ಒಟ್ಟು ಮೂರು ರಾತ್ರಿಗಳ ವಾಸ್ತವ್ಯ ಇರಲಿದೆ.Kumadvathi College Shikariura

Ranebennur : ಶಿಬಿರದ ವಿಶೇಷತೆ

ಶಿಬಿರದಲ್ಲಿ ವಿವಿಧ ಚಾರಣ ಮಾರ್ಗಗಳು, ಪರಿಸರ ಅಧ್ಯಯನ, ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳಗಳ ಭೇಟಿ ಸೇರಿದಂತೆ ಹಲವು ಸಾಹಸಮಯ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಅನುಭವಿ ಮಾರ್ಗದರ್ಶಕರ ನೇತೃತ್ವದಲ್ಲಿ ಭಾಗವಹಿಸುವವರಿಗೆ ಉತ್ತರ ಕರ್ನಾಟಕದ ಪ್ರಕೃತಿ, ಪರಿಸರ ಮತ್ತು ಸ್ಥಳೀಯ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶ ಹೊಂದಲಾಗಿದೆ.

ಸೆಪ್ಟೆಂಬರ್ 25ರಂದು ಸಂಜೆ 4ರಿಂದ 6 ಗಂಟೆಯೊಳಗೆ ರಾಣೆಬೆನ್ನೂರಿನ ಅಶೋಕ್ ನಗರದ ಮೇಡ್ಲೇರಿ ರಸ್ತೆಯಲ್ಲಿರುವ ಓಂ ಆಸ್ಪತ್ರೆ ಬಳಿ ಭಾಗವಹಿಸುವವರು ವರದಿ ಮಾಡಿಕೊಳ್ಳಬೇಕು. ನಂತರ ವಾಹನದ ಮೂಲಕ ಅವರನ್ನು ಬೇಸ್‌ಕ್ಯಾಂಪ್‌ಗೆ ಕರೆದೊಯ್ಯಲಾಗುತ್ತದೆ.

ಸೆಪ್ಟೆಂಬರ್ 26ರಂದು ಮಲ್ಲಯ್ಯನ ಬೆಟ್ಟಕ್ಕೆ ಸುಮಾರು 12 ಕಿ.ಮೀ. ಚಾರಣ ನಡೆಯಲಿದ್ದು, ಇರಾಣಿ ದೇವಸ್ಥಾನ ಹಾಗೂ ಕದರಮಂಡಲಗಿ ಪ್ರದೇಶಗಳಿಗೆ ಭೇಟಿ ನೀಡಲಾಗುತ್ತದೆ.

ಸೆಪ್ಟೆಂಬರ್ 27ರಂದು ಕೃಷ್ಣಮೃಗ ಅಭಯಾರಣ್ಯ ಹಾಗೂ ಚೌಡಯ್ಯದಾನಪುರ ದೇವಸ್ಥಾನಕ್ಕೆ ಭೇಟಿ ನೀಡಲಾಗುತ್ತದೆ. ಬಳಿಕ ದೇವರಗುಡ್ಡಕ್ಕೆ ಮೂನ್‌ಲೈಟ್ (ಬೆಳದಿಂಗಳ) ಚಾರಣ ಆಯೋಜಿಸಲಾಗಿದ್ದು, ಒಟ್ಟು ಸುಮಾರು 18 ಕಿ.ಮೀ. ಚಾರಣ ಇರಲಿದೆ.

ಸೆಪ್ಟೆಂಬರ್ 28ರಂದು ವಿಶೇಷ ಕಾರ್ಯಕ್ರಮ ಹಾಗೂ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದೆ. ಮಧ್ಯಾಹ್ನದ ಊಟದ ಬಳಿಕ ಶಿಬಿರಾರ್ಥಿಗಳನ್ನು ಬೀಳ್ಕೊಡಲಾಗುತ್ತದೆ.PES Shivamogga

ಶಿಬಿರ ಶುಲ್ಕ ರೂ.6,500

ಶಿಬಿರದಲ್ಲಿ ಭಾಗವಹಿಸಲು ಪ್ರತಿ ವ್ಯಕ್ತಿಗೆ ರೂ.6,500 ಶುಲ್ಕ ನಿಗದಿಪಡಿಸಲಾಗಿದೆ. ಈ ಶುಲ್ಕದಲ್ಲಿ ಶಿಬಿರದ ವಾಸ್ತವ್ಯ, ಪೌಷ್ಟಿಕ ಸಸ್ಯಾಹಾರಿ ಊಟ, ಅರಣ್ಯ ಪ್ರವೇಶ ಮತ್ತು ಚಾರಣ ಶುಲ್ಕ, ಸ್ಥಳೀಯ ಸಾರಿಗೆ ಹಾಗೂ ಪರಿಣಿತ ಮಾರ್ಗದರ್ಶಕರ ವೆಚ್ಚ ಒಳಗೊಂಡಿದೆ.

ನೋಂದಣಿಗೆ ಸೆಪ್ಟೆಂಬರ್ 12, 2026 ಕೊನೆಯ ದಿನಾಂಕವಾಗಿದ್ದು, ಆಸಕ್ತ ಪರಿಸರ ಹಾಗೂ ಚಾರಣಾಸಕ್ತರು ನಿಗದಿತ ಅವಧಿಯೊಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಸಂಪರ್ಕಕ್ಕೆ

ಶಿಬಿರದ ಕುರಿತು ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ಸಂಯೋಜಕರಾದ ಸುಧೀರ್ ಕುರುವತ್ತಿ – 94481 18237, ರೋಹಿತ್ ಅಗರ್ವಾಲ್ – 94498 56960 ಹಾಗೂ ಶಿಲ್ಪಾ ಎಂ. ಸಾವ್ಕಾರ್ – 98458 02364 ಅವರನ್ನು ಸಂಪರ್ಕಿಸಬಹುದು. ಇಮೇಲ್: yhai22k.rnr@gmail.com

ಈ ಶಿಬಿರವನ್ನು YHAI ರಾಣೆಬೆನ್ನೂರು ಕೃಷ್ಣಮೃಗ ಘಟಕದ ಕಾರ್ಯಾಧ್ಯಕ್ಷರಾದ ಡಾ. ಮನೋಜ್ ಸಾವುಕಾರ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Krishnamruga AbayaranyaRanebennuruYouth Hostels Association of Indiaರಾಣೆಬೆನ್ನೂರುಹಾವೇರಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್ | ಕಾರಣವೇನು?

Next Post

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ: ರಾಘವೇಶ್ವರ ಶ್ರೀ

kalpa News

kalpa News

Next Post
rainwater-is-like-amrit-do-not-let-it-go-to-drains

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ: ರಾಘವೇಶ್ವರ ಶ್ರೀ

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL