No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಯಚೂರು

ಪಠ್ಯ ಪುಸ್ತಕದಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಸ್ಥಾನಮಾನ ನೀಡಿ: ದೇವಿಕಾ ನಾಯಕ ದೊರೆ ಒತ್ತಾಯ

kalpa News by kalpa News
June 10, 2022
in ರಾಯಚೂರು
0
ಪಠ್ಯ ಪುಸ್ತಕದಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಸ್ಥಾನಮಾನ ನೀಡಿ: ದೇವಿಕಾ ನಾಯಕ ದೊರೆ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ರಾಯಚೂರು  |

ರಾಜ್ಯದ ಪಠ್ಯ ಪುಸ್ತಕಗಳಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಸೂಕ್ತವಾದ ಸ್ಥಾನಮಾನ ನೀಡಬೇಕು. ಈ ಸಮಾಜದ ಮಹಾತ್ಮರ ಇತಿಹಾಸವನ್ನು ತಿಳಿಸುವ ಕೆಲಸವಾಗಬೇಕೆಂದು ರಾಯಚೂರು ಜಿಲ್ಲೆ ದೇವದುರ್ಗ ಮೂಲದ ವಾಲ್ಮೀಕಿ ನಾಯಕ ಸಮಾಜದ ಯುವತಿ ದೇವಿಕಾ ನಾಯಕ ದೊರೆ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಪಠ್ಯ ಪುಸ್ತಕ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುರಪುರದ ನಾಯಕರ ಇತಿಹಾಸವನ್ನು ಪಠ್ಯ ಪುಸ್ತಕದಿಂದ ಕೈಬಿಡಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಅನೇಕ ಮಹತ್ತರ ಇತಿಹಾಸ ಹೊಂದಿರುವ ಈ ಸಮಾಜದಲ್ಲಿ ಅನೇಕ ಮಹಾತ್ಮರು ಜನಿಸಿ, ಮಹತ್ವದ ಸಾಧನೆಗಳನ್ನು ಮಾಡಿದ್ದಾರೆ. ಅಂತವರ ಇತಿಹಾಸವನ್ನು ಪಠ್ಯದಲ್ಲಿ ಸೇರಿಸುವ ಕೆಲಸ ಮಾಡಬೇಕಾಗಿದ್ದ ಸರ್ಕಾರ ಈ ಸಮಾಜದ ಮಹಾತ್ಮರ ಇತಿಹಾಸವನ್ನು ಪಠ್ಯದಿಂದ ಕೈಬಿಡುತ್ತಿರುವುದು ಗಂಭೀರವಾದ ಅಪರಾಧವಾಗಿದೆ.

ಮಂತ್ರಿ ಸ್ಥಾನಗಳ ವಿಷಯದಲ್ಲಿ, ಮೀಸಲಾತಿ ವಿಷಯದಲ್ಲಿ, ಸಮಾಜದ ಬೇಡಿಕೆಗಳ ವಿಷಯದಲ್ಲಿ ಈ ಸಮಾಜಕ್ಕೆ ಸದಾಕಾಲವೂ ಅನ್ಯಾಯ ಮಾಡಿಕೊಂಡು ಬಂದಿರುವ ಬಿಜೆಪಿ ಸರ್ಕಾರ ಪಠ್ಯದಲ್ಲಿ ಕೂಡ ಅನ್ಯಾಯ ಮಾಡಿದರೆ ಮುಂದಿನ ದಿನಗಳಲ್ಲಿ ಅದರ ಕೆಟ್ಟ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಈ ಸಮಾಜದ ಕೆಲ ಸ್ವಾರ್ಥಿ ರಾಜಕಾರಣಿಗಳನ್ನು ಬಳಸಿಕೊಂಡು ಈ ಸಮಾಜಕ್ಕೆ ಅನ್ಯಾಯ ಮಾಡುತ್ತಿರುವ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಪಾಠ ಕಲಿಸುವ ಕೆಲಸವನ್ನು ನಾವು ಮಾಡುತ್ತೇವೆ.

Also read: ಕುವೆಂಪು ವಿವಿ ಪದವಿ ಪರೀಕ್ಷೆ: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಅಣ್ಣಯ್ಯಗೆ ಆರನೇ ರ್‍ಯಾಂಕ್


ನಾಯಕ ಸಮಾಜದ ಶಕ್ತಿ ಏನು ಎಂಬುದನ್ನು ಪ್ರತಿಯೊಂದು ರಾಜಕೀಯ ಪಕ್ಷಗಳಿಗೂ, ಈ ಸಮಾಜದ ಮುಂಚೂಣಿ ರಾಜಕೀಯ ನಾಯಕರಿಗೂ ತೋರಿಸುವ ಕೆಲಸವನ್ನು ಮಾಡುತ್ತೇವೆ. ನೂರ ಇಪ್ಪತ್ತಕ್ಕೂ ಹೆಚ್ಚು ದಿನಗಳಿಂದ ಸಮಾಜದ ಶ್ರೀಗಳು ಹಗಲು ರಾತ್ರಿ ಧರಣಿ ನಡೆಸುತ್ತಿದ್ದರು ಕೂಡ ಮೀಸಲಾತಿ ಹೆಚ್ಚಳ ಮಾಡದ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ, ಮುಂಬರುವ ಚುನಾವಣೆಯಲ್ಲಿ ದೊಡ್ಡ ಪಾಠ ಕಲಿಸುತ್ತೇವೆ.

ರಾಜ್ಯದಲ್ಲಿ ಆಡಳಿತ ನಡೆಸಿದ ಪ್ರತಿಯೊಂದು ಸರ್ಕಾರಗಳು ವಾಲ್ಮೀಕಿ ನಾಯಕ ಸಮಾಜವನ್ನು ಕೇವಲ ವೋಟ್ ಬ್ಯಾಂಕ್ ರೀತಿಯಲ್ಲಿ ಬಳಸಿಕೊಂಡು ಸಾಗುತ್ತಿದ್ದು, ಪ್ರತಿನಿತ್ಯ ನಾಯಕ ಸಮಾಜಕ್ಕೆ ದ್ರೋಹ ಮಾಡುತ್ತಾ ಸಾಗುತ್ತಿವೆ. ಪ್ರತಿಯೊಂದು ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಸ್ವಾರ್ಥಕ್ಕಾಗಿ ಈ ಸಮಾಜವನ್ನು ಬಳಸಿಕೊಂಡಿವೆ. ಮುಂದಿನ ದಿನಗಳಲ್ಲಿ ಎಲ್ಲಾ ಪಕ್ಷಗಳು ಅದರ ಪರಿಣಾಮವನ್ನು ಎದುರಿಸಲು ಸಿದ್ದವಾಗಬೇಕು ಎಂದು ದೇವಿಕಾ ನಾಯಕ ದೊರೆ ಸಾಮಾಜಿಕ ಜಾಲತಾಣಗಳ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRaichurರಾಯಚೂರು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿ ಪದವಿ ಪರೀಕ್ಷೆ: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಅಣ್ಣಯ್ಯಗೆ ಆರನೇ ರ್‍ಯಾಂಕ್

Next Post

ಮಗುವಿನ ಶವವನ್ನು ಹೆಗಲ ಮೇಲೆ ಹೊತ್ತು ಸಾಗಿದ ತಂದೆ! ಏನಿದು ಘಟನೆ?

kalpa News

kalpa News

Next Post
ಮಗುವಿನ ಶವವನ್ನು ಹೆಗಲ ಮೇಲೆ ಹೊತ್ತು ಸಾಗಿದ ತಂದೆ! ಏನಿದು ಘಟನೆ?

ಮಗುವಿನ ಶವವನ್ನು ಹೆಗಲ ಮೇಲೆ ಹೊತ್ತು ಸಾಗಿದ ತಂದೆ! ಏನಿದು ಘಟನೆ?

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL