No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Thursday, August 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೊರೋನಾದಿಂದ ಕಂಗೆಟ್ಟ ಜನಕ್ಕೆ ಆರ್’ಬಿಐ ಬಿಗ್ ಲಿರೀಫ್: ಎಲ್ಲ ರೀತಿಯ ಸಾಲದ ಇಎಂಐ ಮುಂದೂಡಿಕೆ, ಬಡ್ಡಿ ದರ ಕಡಿತ

kalpa News by kalpa News
March 27, 2020
in ರಾಷ್ಟ್ರೀಯ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮುಂಬೈ: ಕೊರೋನಾ ವೈರಸ್ ಹಾಗೂ ಕರ್ಫ್ಯೂನಿಂದ ಕಂಗೆಟ್ಟಿರುವ ದೇಶದ ಜನರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಬಿಗ್ ರಿಲೀಫ್ ನೀಡಿದ್ದು, ಎಲ್ಲ ರೀತಿಯ ಸಾಲಗಳ ಮಾಸಿಕ ಕಂತು(ಇಎಂಐ) ಪಾವತಿಯನ್ನು ಮೂರು ತಿಂಗಳ ಮಟ್ಟಿಗೆ ಮುಂದೂಡಿದೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಆರ್’ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಬ್ಯಾಂಕ್ ಸಾಲಗಳ ಮೇಲಿನ ಬಡ್ಡಿ ದರವನ್ನು ಕಡಿಮೆ ಮಾಡಿದ್ದೇವೆ. ರೆಪೋದರ 5.1 ರಿಂದ 4.4 ಗೆ ಇಳಿಕೆ ಮಾಡಿದ್ದು, ಪ್ರಸ್ತುತ ಆರ್ಥಿಕ ಸ್ಥಿತಿಯನ್ನು ಅವಲೋಕಿಸಿದ್ದೇವೆ. ಹೀಗಾಗಿ ನಾವು ಹಲವು ನಿರ್ಣಯಗಳನ್ನು ಕೈಗೊಂಡಿದ್ದೇವೆ ಎಂದಿದ್ದಾರೆ.

ಇನ್ನು ಬ್ಯಾಂಕ್’ಗಳಿಂದ ಎಲ್ಲ ರೀತಿಯ ಸಾಲ ಪಡೆದವರಿಗೂ ಸಹ ಬಿಗ್ ರಿಲೀಫ್ ನೀಡಲಾಗಿದ್ದು, ಸಾಲದ ಕಂತು ಅಂದರೆ ಇಎಂಐ ಪಾವತಿ ಮಾಡುವ ಅವಧಿಯನ್ನು ಮೂರು ತಿಂಗಳ ಕಾಲ ಮುಂದೂಡಲಾಗಿದ್ದು, ಈ ಮೂರು ತಿಂಗಳ ಅವಧಿಯಲ್ಲಿ ಕಂತು ಪಾವತಿಸಬೇಕಿಲ್ಲ. ಆದರೆ, ಮೂರು ತಿಂಗಳು ಕಳೆದ ನಂತರ ಸಂಪೂರ್ಣವಾಗಿ ಪಾವತಿಸಬೇಕಿದೆ.

ವೈಯಕ್ತಿಕ ಸಾಲ, ಗೃಹ ಸಾಲ, ಕೃಷಿ ಸಾಲ, ವಾಹನ ಸೇರಿದಂತೆ ಎಲ್ಲಾ ಸಾಲಗಳ ಇಎಂಐ ಜೂನ್ ತಿಂಗಳವರೆಗೆ ಮುಂದೂಡಲಾಗಿದ್ದು, ಇದು ರಾಷ್ಟ್ರೀಕೃತ, ಸಹಕಾರಿ, ಎನ್’ಬಿಎಫ್’ಸಿ, ಗ್ರಾಮೀಣ ಬ್ಯಾಂಕ್ ಸೇರಿದಂತೆ ಎಲ್ಲಾ ಬ್ಯಾಂಕುಗಳಿಗೂ ಅನ್ವಯವಾಗಲಿದೆ.

Get in Touch With Us info@kalpa.news Whatsapp: 9481252093

Tags: Corona VirusCOVID 19EMIKannadaNewsWebsiteLatestNewsKannadaMumbaiRBIRepo rate cutReserve Bank of Indiaಕೊರೋನಾ ವೈರಸ್ಭಾರತೀಯ ರಿಸರ್ವ್ ಬ್ಯಾಂಕ್ಮುಂಬೈಸಾಲಗಳ ಮಾಸಿಕ ಕಂತು
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲಾಠಿ ಏಟು ಮತ್ತು ಸಾರ್ವಜನಿಕ ಶಿಸ್ತು: ಪೊಲೀಸರು ನಮಗಾಗಿ ತಮ್ಮ ಕುಟುಂಬ ಬಿಟ್ಟು ಶ್ರಮಿಸುತ್ತಿದ್ದಾರೆ, ಅರ್ಥ ಮಾಡಿಕೊಳ್ಳಿ

Next Post

ವದಂತಿ ನಂಬಿ ನಿದ್ರೆಗೆಟ್ಟು ತಡರಾತ್ರಿ ಮನೆ ಮುಂಭಾಗ ದೀಪ ಹಚ್ಚಿಟ್ಟ ಜನರು!

kalpa News

kalpa News

Next Post
ವದಂತಿ ನಂಬಿ ನಿದ್ರೆಗೆಟ್ಟು ತಡರಾತ್ರಿ ಮನೆ ಮುಂಭಾಗ ದೀಪ ಹಚ್ಚಿಟ್ಟ ಜನರು!

ವದಂತಿ ನಂಬಿ ನಿದ್ರೆಗೆಟ್ಟು ತಡರಾತ್ರಿ ಮನೆ ಮುಂಭಾಗ ದೀಪ ಹಚ್ಚಿಟ್ಟ ಜನರು!

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL