No Result
View All Result
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
English Articles

Periodicity of Bhubaneswar–Yesvantpur Special Train Extended

by ಕಲ್ಪ ನ್ಯೂಸ್
June 19, 2026
0

Kalpa Media House  |  Yesvantpur | To manage the increased passenger rush, East Coast Railway has announced the extension of...

Read moreDetails
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
  • Advertise With Us
  • Grievances
  • About Us
  • Contact Us
Friday, June 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿಂದೂಗಳ ಭಾವನೆಗೆ ನ್ಯಾಯ ಒದಗಿಸಲು ನೂರು ಬಾರಿಯಾದರೂ ಜೈಲಿಗೆ ಹೋಗಲು ಸಿದ್ದ: ಈಶ್ವರಪ್ಪ

ಕಾಶಿ-ಮಥುರಾ ದೇವಾಲಯಗಳ ವಿಚಾರದಲ್ಲಿ ಓವೈಸಿ-ಡಿಕೆಶಿಗೆ ಟಕ್ಕರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 11, 2020
in ಶಿವಮೊಗ್ಗ
0
ಹಿಂದೂಗಳ ಭಾವನೆಗೆ ನ್ಯಾಯ ಒದಗಿಸಲು ನೂರು ಬಾರಿಯಾದರೂ ಜೈಲಿಗೆ ಹೋಗಲು ಸಿದ್ದ: ಈಶ್ವರಪ್ಪ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಅಯೋಧ್ಯೆಯಂತೆಯೇ ಕಾಶಿ ಹಾಗೂ ಮಥುರಾಗಳಲ್ಲೂ ದೇವಾಲಯ ನಿರ್ಮಾಣವಾಗಬೇಕು ಎಂದು ಹೇಳಿರುವ ವಿಚಾರದಲ್ಲಿ ನನ್ನನ್ನು ಬಂಧಿಸುವುದಾದರೆ ಜೈಲಿಗೆ ಹೋಗಲು ಸಿದ್ದವಾಗಿದ್ದೇನೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಕಾಶಿ ಹಾಗೂ ಮಥುರಾದಲ್ಲೂ ಸಹ ಮಸೀದಿಗಳನ್ನು ತೆಗೆದು, ಪೂರ್ಣ ದೇವಾಲಯದ ನಿರ್ಮಾಣವಾಗಬೇಕು ಎಂಬುದಕ್ಕೆ ನಾನು ಬದ್ದವಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಕಾಶಿ ಹಾಗೂ ಮಥುರಾಗೆ ನಾನು ಹೋಗಿ ಸ್ವತಃ ಅಲ್ಲಿನ ಪರಿಸ್ಥಿತಿಯನ್ನು ನೋಡಿಕೊಂಡು ಬಂದಿದ್ದೇನೆ. ಅಲ್ಲಿ ಕೃಷ್ಣನ ದೇವಾಲಯವನ್ನು ಧ್ವಂಸ ಮಾಡಿ ಅರ್ಧ ದೇವಾಲಯ ಹಾಗೂ ಅರ್ಧ ಮಸೀದಿ ನಿರ್ಮಿಸಲಾಗಿದೆ. ಅದೇ ರೀತಿ, ಪುಣ್ಯ ಕ್ಷೇತ್ರ ಕಾಶಿಗೆ ನಾನು ಹೋದಾಗಲೂ ಸಹ ನೋಡಿದ್ದೇನೆ. ಅಲ್ಲಿಯೂ ಸಹ ಅರ್ಧ ದೇವಾಲಯ ಹಾಗೂ ಅರ್ಧ ಮಸೀದಿ ಇದೆ. ಇದು ನನಗೆ ಮಾತ್ರವಲ್ಲ ಎಲ್ಲ ಹಿಂದೂಗಳಿಗೂ ನೋವಿನ ವಿಚಾರವಾಗಿದೆ ಎಂದರು.

ಆಗಸ್ಟ್‌ 5ರಂದು ನಾನು ಮಾತನಾಡಿದ್ದ ವೇಳೆ ಇದೇ ನನ್ನ ಹಾಗೂ ಸಮಸ್ತ ಹಿಂದೂಗಳ ಮನದಾಳದ ಮಾತನ್ನು ಹೇಳಿದ್ದೇನೆ. ಈ ದೇಶದಲ್ಲಿ ಲಕ್ಷಾಂತರ ಮಸೀದಿಗಳಿವೆ ನಾನು ಬೇರೆ ಯಾವುದರ ಬಗ್ಗೆಯೂ ಸಹ ಮಾತನಾಡಿಲ್ಲ. ಸ್ವತಂತ್ರ ಭಾರತದಲ್ಲಿ ಕೇವಲ ರಸ್ತೆ, ಸೇತುವೆ, ಕಟ್ಟಡ ನಿರ್ಮಾಣ ಮಾಡುವುದೇ ಅಭಿವೃದ್ದಿಯಲ್ಲ. ಸ್ವತಂತ್ರ ಹೋರಾಟಗಾರರೂ ಸಹ ಇಚ್ಚೆ ಪಟ್ಟಂತೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಶ್ರದ್ದಾ ಕೇಂದ್ರಗಳು ನಿರ್ಮಾಣವಾಗಬೇಕು. ಇದನ್ನೇ ನಾನು ಹೇಳಿದ್ದೇನೆಯೇ ಹೊರತು, ಮುಸ್ಲಿಂರನ್ನು ನೋಯಿಸುವ ಉದ್ದೇಶ ನನಗಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಹೈದರಾಬಾದ್ ಸಂಸದ ಓವೈಸಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿರೋಧಿಸಿದ್ದು, ನನ್ನನ್ನು ಮಂತ್ರಿ ಮಂಡಲದಿಂದ ತೆಗೆದುಹಾಕಿ, ಕ್ರಿಮಿನಲ್ ಪ್ರಕರಣ ದಾಖಲಿಸಿ, ನನ್ನನ್ನು ಬಂಧಿಸುವಂತೆ ಪ್ರಧಾನಿಯವರಿಗೆ ದೂರಿದ್ದಾರೆ. ನನ್ನ ರಾಜಕೀಯ ಹಾಗೂ ಸಾಮಾಜಿಕ ಜೀವನದ ಹೋರಾಟದಲ್ಲಿ ನನಗೆ ಜೈಲು ಹೊಸದಲ್ಲ. ನಮ್ಮ ದೇಶಕ್ಕಾಗಿ, ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಸರಿಯಾದ ನ್ಯಾಯ ದೊರೆಯಬೇಕು. ಈ ಪ್ರಯತ್ನದಲ್ಲಿ ನಾನು ಒಂದಲ್ಲ ನೂರು ಬಾರಿ ಜೈಲಿಗೆ ಹೋಗಲು ಸಿದ್ದನಿದ್ದೇನೆ ಎಂದರು.

Get In Touch With Us info@kalpa.news Whatsapp: 9481252093

Tags: K S EshwarappaKannada News WebsiteLatest News KannadaMalnad NewsShimogaShivamogga Newsಅಯೋಧ್ಯೆಕೆ.ಎಸ್. ಈಶ್ವರಪ್ಪಡಿ.ಕೆ. ಶಿವಕುಮಾರ್ಮಥುರಾಮಸೀದಿಶಿವಮೊಗ್ಗಹಿಂದೂ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀವಿಜಯ ಕಲಾನಿಕೇತನದ ವೆಬಿನಾರ್ ಮಾಲಿಕೆಯಲ್ಲಿ ಆಗಸ್ಟ್‌ 13ರಂದು ಬಿ.ಎಂ. ಕುಮಾರಸ್ವಾಮಿ

Next Post

ಬಂಕ್ ಸಿಬ್ಬಂದಿ ಎಡವಟ್ಟು: ನಟ ವಿಜಯ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿದ ಸಿಬ್ಬಂದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಂಕ್ ಸಿಬ್ಬಂದಿ ಎಡವಟ್ಟು: ನಟ ವಿಜಯ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿದ ಸಿಬ್ಬಂದಿ

ಬಂಕ್ ಸಿಬ್ಬಂದಿ ಎಡವಟ್ಟು: ನಟ ವಿಜಯ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿದ ಸಿಬ್ಬಂದಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೂರ್ತಿರಾಯರು ಲಲಿತ ಪ್ರಬಂಧ ಸೊಗಡನ್ನು ಜಗತ್ತಿಗೆ ಪರಿಚಯಿಸಿದ ಶ್ರೇಷ್ಠ ಸಾಹಿತಿ: ಸುರೇಶ್ ಋಗ್ವೇದಿ

ಮೂರ್ತಿರಾಯರು ಲಲಿತ ಪ್ರಬಂಧ ಸೊಗಡನ್ನು ಜಗತ್ತಿಗೆ ಪರಿಚಯಿಸಿದ ಶ್ರೇಷ್ಠ ಸಾಹಿತಿ: ಸುರೇಶ್ ಋಗ್ವೇದಿ

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯ: ಸರ್ಕಾರದ ವಿರುದ್ಧ ಎಂಎಲ್ಸಿ ಡಿ.ಎಸ್. ಅರುಣ್ ವಾಗ್ದಾಳಿ

ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯ: ಸರ್ಕಾರದ ವಿರುದ್ಧ ಎಂಎಲ್ಸಿ ಡಿ.ಎಸ್. ಅರುಣ್ ವಾಗ್ದಾಳಿ

June 19, 2026
ವಿಳಂಬವಿಲ್ಲದೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ಚನ್ನಬಸಪ್ಪ

ವಿಳಂಬವಿಲ್ಲದೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ಚನ್ನಬಸಪ್ಪ

June 19, 2026
Heart Attack

ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗೆ ಹೃದಯಾಘಾತ; ಚಿಕಿತ್ಸೆ ಫಲಕಾರಿಯಾಗದೆ ಸಾವು

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL