Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಈ ಬಾರಿ ಮಾವು ಫಸಲು ಕಡಿಮೆ: ಉತ್ತಮ ಇಳುವರಿಗೆ ಇಲ್ಲಿಗೆ ಪರಿಣಾಮಕಾರಿ ಮಾರ್ಗೋಪಾಯ

March 4, 2020
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಾವಿನ ಮರಗಳಲ್ಲಿ ಹೂವು ಕಚ್ಚುವುದು ತಡವಾಗಿರುವುದರಿಂದ ಇಳುವರಿಯೂ ಈ ಬಾರಿ ಕಡಿಮೆಯಾಗಲಿದೆ. ಇನ್ನು ಕೀಟ ಸಮಸ್ಯೆ ನಿವಾರಣೆಗೆ ಸಮಗ್ರ ಹತೋಟಿ ಕ್ರಮಗಳನ್ನು ಕೈಗೊಳ್ಳದಿದ್ದರೆ ಇರುವ ಫಸಲನ್ನು ಕಳೆದುಕೊಳ್ಳುವ ಸಂಭವವಿರುತ್ತದೆ. ಆ ಹಿನ್ನಲೆಯಲ್ಲಿ ರೈತರು ಮೋಹಕ ಬಲೆಗಳನ್ನು ಬಳಸುವುದು ಅತ್ಯವಶ್ಯಕ ಎಂದು ಮಾವು ಬೆಳಗಾರರಿಗೆ ತೋಟಗಾರಿಕೆ ಇಲಾಖೆ ಸೂಚಿಸಿದೆ.

ಹವಾಮಾನ ಏರುಪೇರಿನಿಂದ ಪ್ರಸಕ್ತ ಸಾಲಿನಲ್ಲಿ ಮಾವಿನ ಫಸಲು ಶೇ.50 ರಷ್ಟು ಕಡಿಮೆಯಾಗುವ ಸಂಭವವಿದ್ದು, ಉಳಿದ ಮಾವನ್ನು ಕೀಟಗಳಿಂದ ರಕ್ಷಿಸಿಕೊಂಡರೆ ರೈತರಿಗೆ ಉತ್ತಮ ಬೆಲೆ ದೊರೆಯುತ್ತದೆ. ಮಾವಿನಲ್ಲಿ ಕಂಡುಬರುವ ಪ್ರೂಟ್ ಪ್ಲೈ (ಹಣ್ಣಿನ ನೊಣ) ಬಾಧೆಯಿಂದ ಪ್ರತಿ ವರ್ಷ ಸರಾಸರಿ ಶೇ. 25 ರಷ್ಟು ಇಳುವರಿ ನಷ್ಟವಾಗುತ್ತಿರುವ ಜೊತೆಗೆ ಗುಣಮಟ್ಟ ಕಳೆದುಕೊಂಡು ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾಗುತ್ತಿದೆ, ಹೀಗಾಗಿ ಕೀಟ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ರೈತರಿಗೆ ಮೋಹಕ ಬಲೆ ಹೆಚ್ಚು ಸಹಕಾರಿಯಾಗಿದೆ.

ವಿದೇಶಗಳಿಗೆ ರಫ್ತು ಮಾಡುವ ಮಾವಿನ ಕಾಯಿ ಮತ್ತು ಹಣ್ಣುಗಳು ಫ್ರೂಟ್ ಪ್ಲೈ ಕೀಟಗಳಿಂದ ಮುಕ್ತವಾಗಿದೆಯೇ ಎಂಬುವುದನ್ನು ಪರಿಶೀಲಿಸಿದ ಬಳಿಕವೇ ರಫ್ತು ಮಾಡಲಾಗುತ್ತದೆ. ಒಂದೊಮ್ಮೆ ಈ ಕೀಟದ ಮರಿಗಳಿರುವುದು ಕಡುಬಂದರೆ ಅಂತಹ ಹಣ್ಣುಗಳನ್ನು ರಫ್ತಿಗೆ ತೆಗೆದುಕೊಳ್ಳುವುದಿಲ್ಲ. ಪ್ರಮುಖವಾಗಿ ಹೆಚ್ಚಿನ ಪ್ರಮಾಣದಲ್ಲಿ ರಫ್ತಾಗುವ ಬಂಗೆನಪಲ್ಲಿ ಮಾವು ಬೆಳೆಯುವವರು ಕೀಟಗಳ ಬಗ್ಗೆ ಎಚ್ಚರ ವಹಿಸಬೇಕು.


ಬಲಿತ ಕಾಯಿಗಳ ಮೇಲೆ ಹಣ್ಣು ನೊಣಗಳು ಚುಚ್ಚಿ ಸಿಪ್ಪೆಯ ಒಳಭಾಗದ ತಿರುಳಿನಲ್ಲಿ ಮೊಟ್ಟೆಗಳನ್ನು ಇಡುತ್ತವೆ. ತಿರುಳಿನ ಒಳಗೆ ಮೊಟ್ಟೆಯಿಂದ ಹೊರಬರುವ ಮರಿಹುಳುಗಳು ತಿರುಳುನ್ನು ತಿನ್ನುತ್ತಾ ಬೆಳೆಯುತ್ತದೆ. ಇದರಿಂದ ಹಣ್ಣಿನ ತಿರುಳು ಕೊಳೆಯುತ್ತಾ ಹೋಗಿ ಕೀಟ ಬಾಧೆಯಿರುವ ಹಣ್ಣು/ಕಾಯಿ ಮೇಲೆ ರಂಧ್ರಗಳು ಕಂಡುಬಂದು ನಿರೀಕ್ಷೆಗಿಂತ ಮೊದಲೇ ಹಣ್ಣಾಗಿ ಅಥವಾ ಕೊಳೆತು ಉದುರುತ್ತವೆ. ಹೀಗಾಗಿ ನಿಯಮಿಯವಾಗಿ ಕೀಟನಾಶಕ ಸಿಂಪಡಣೆ ಜೊತೆಗೆ ಮೋಹಕ ಬಲೆಗಳ ಬಳಕೆಯಿಂದ ರೈತರು ಉತ್ತಮ ಗುಣಮಟ್ಟದ ಫಸಲನ್ನು ಪಡೆಯಬಹುದಾಗಿದೆ.

ಮೋಹಕ ಬಲೆಯನ್ನು ಮನೆಯಲ್ಲೇ ತಯಾರಿಸುವ ವಿಧಾನ
ಈ ಕುರಿತಂತೆ ಮಾಹಿತಿ ನೀಡಿರುವ ತೋಟಗಾರಿಕಾ ಉಪನಿರ್ದೇಶಕರು, ಒಂದು ಲೀಟರ್ ಖಾಲಿ ಪ್ಲಾಸ್ಟಿಕ್ ನೀರಿನ ಬಾಟಲಿ ಸ್ವಚ್ಛಗೊಳಿಸಿಕೊಂಡು, ಬಾಟಲಿನ ಬಾಯಿಯಿಂದ 3-4 ಇಂಚುಗಳ ಕೆಳಗೆ ಎರಡು ದಿಕ್ಕುಗಳಲ್ಲಿ ಎದುರು ಬದುರಾಗಿ ಭ್ಲೇಡ್’ನಿಂದ 2 ಸೆಮೀ ಅಳತೆಯ ರಂಧ್ರಗಳನ್ನು ಮಾಡಬೇಕು. ಒಂದು ಪ್ಲೈವುಡ್ ತುಂಡನ್ನು 2 ಸೆಮೀ ಅಗಲ 5 ಸೆಮೀ ಉದ್ದ ಅಳತೆಯಲ್ಲಿ ಕತ್ತರಿಸಬೇಕು. ಬಳಿಕ ಮಿಥೈಲ್ ಯುಜಿನಾಲ್ ಹಾಗೂ ಡೈಕ್ಲೊರೊವಾಸ್ ತಲಾ 1 ಮಿಲೀ ಪ್ಲೈವುಡ್ ತುಂಡುಗಳಿಗೆ ಲೇಪಿಸಬೇಕು. ಪ್ಲೈವುಡ್ ತುಂಡನ್ನು ದಾರ ಅಥವಾ ತಂತಿಯ ಸಹಾಯದಿಂದ ಬಾಟಲಿಯ ಒಳಗೆ ಸೇರಿಸಿ ಮರಗಳಿಗೆ ಕಟ್ಟಬೇಕು. ಕೊಯ್ಲಿನವರೆಗೆ ಪ್ರತಿ 10 ದಿನಗಳಿಗೊಮ್ಮೆ ಔಷದಿ ಲೇಪಿಸಬೇಕು.

ಮಾವಿನಲ್ಲಿ ಹಣ್ಣಿನ ನೊಣದ ನಿಯಂತ್ರಣಕ್ಕೆ ಪ್ರತಿ ಹೆಕ್ಟೆರ್ ಪ್ರದೇಶದಲ್ಲಿ 10 ಮೋಹಕ ಬಲೆಗಳನ್ನು ತೂಗು ಹಾಕಬೇಕು. ಈ ಬಲೆಗಳಲ್ಲಿ ಪ್ರತಿ ಲೀಟರ್ ನೀರಿನಲ್ಲಿ 1 ಮಿಲೀ ಮಿಥೈಲ್ ಯುಜಿನಾಲ್ ಮತ್ತು 1 ಮಿಲೀ ಮೆಲಥಿಯಾನ್ 50 ಇಸಿ ಅಥವಾ ಡೈಕ್ಲೊರೋವಾಸ್ ಬೆರೆಸಿದ ದ್ರಾವಣವನ್ನು ಉಪಯೋಗಿಸಬೇಕು. ಪ್ರತಿ ಮೋಹಕ ಬಲೆಯಲ್ಲಿ 100 ಮಿಲೀ ದ್ರಾವಣವನ್ನು ಹಾಕಬೇಕು ಎಂದಿದ್ದಾರೆ.

Get in Touch With Us info@kalpa.news Whatsapp: 9481252093

Tags: AgricultureDepartment of Agriculture and HorticultureFruitMangoYieldಇಳುವರಿಕೃಷಿ ಮತ್ತು ತೋಟಗಾರಿಕಾ ಇಲಾಖೆಮಾವಿನ ಮರಮಾವಿನ ಹಣ್ಣುಮಾವು
Previous Post

ಕ್ರಿಯಾಶೀಲ ಪತ್ರಕರ್ತ ಶ್ರೀಕಾಂತ್ ಭಟ್ ಸೇರಿದಂತೆ ಹಲವರಿಗೆ ವಾರ್ಷಿಕ ಪ್ರಶಸ್ತಿ ಗೌರವ

Next Post

ಹೊಳಲ್ಕೆರೆಯಲ್ಲಿ ರಾಜ್ಯ ಮಟ್ಟದ ದೇಶಿ ಗೋ ಸಮ್ಮೇಳನ ಯಶಸ್ವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊಳಲ್ಕೆರೆಯಲ್ಲಿ ರಾಜ್ಯ ಮಟ್ಟದ ದೇಶಿ ಗೋ ಸಮ್ಮೇಳನ ಯಶಸ್ವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!