Tuesday, June 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಕೊರೋನಾ ಸೋಂಕಿನಿಂದ ಮೃತ ನೌಕರರಿಗೆ ಪರಿಹಾರ ಮತ್ತು ವಿಮಾ ಸೌಲಭ್ಯ: ಸಿ.ಎಸ್. ‌ಷಡಾಕ್ಷರಿ

July 31, 2020
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕರ್ತವ್ಯನಿರತ ರಾಜ್ಯ ಸರ್ಕಾರಿ ನೌಕರರು ಕೊರೋನಾ ಸೋಂಕಿನಿಂದ ಮೃತಪಟ್ಟಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ನೌಕರರಿಗೂ ಅನ್ವಯವಾಗುವಂತೆ ಪರಿಹಾರ ಮತ್ತು ವಿಮಾ ಸೌಲಭ್ಯವನ್ನು ಮಂಜೂರು ಮಾಡಿ ಆದೇಶ ಹೊರಡಿಸಿದ ಹಾಗೂ ಸಂಘದ ಮನವಿಗೆ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಎಸ್. ಯಡಿಯೂರಪ್ಪನವರಿಗೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಕೋವಿಡ್-19 ಕರ್ತವ್ಯನಿರತ ಅವಶ್ಯಕ ಇಲಾಖೆಗಳ ನೌಕರರು ಮೃತಪಟ್ಟ ಸಂದರ್ಭದಲ್ಲಿ ಮಾತ್ರ ವಿಮಾ ಪರಿಹಾರ ಮೊತ್ತವನ್ನು ನೀಡುತ್ತಿರುವುದು ಇಲಾಖೆಗಳ ನಡುವೆ ತಾರತಮ್ಯ ಮಾಡಿದಂತಾಗುತ್ತಿತ್ತು. ಅಲ್ಲದೇ ಇತ್ತೀಚೆಗೆ ಈರ್ವರು ಶಿಕ್ಷಕರು ಮೃತರಾಗಿರುವ ಬಗ್ಗೆ ಸಂಘದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಕಾರ್ಯದರ್ಶಿಗಳಿಗೆ ಮನವಿ ಮಾಡಿ, ಸರ್ಕಾರಿ ನೌಕರರೆಲ್ಲರಿಗೂ ಏಕರೀತಿಯ ಪರಿಹಾರ ಹಾಗೂ ವಿಮಾ ಸೌಲಭ್ಯ ದೊರೆಕಿಸುವಂತೆ ಆದೇಶ ಹೊರಡಿಸಲು ಕೋರಲಾಗಿತ್ತು ಎಂದು ತಿಳಿಸಿದ್ದಾರೆ.

ಈ ಮೊದಲು ಕೋವಿಡ್19 ಕರ್ತವ್ಯನಿತರ ಅವಶ್ಯಕ ಇಲಾಖೆಯ ಅಧಿಕಾರಿ, ನೌಕರರು ಮೃತರಾದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ ಆರೋಗ್ಯ, ನಗರಾಭಿವೃದ್ಧಿ ಹಾಗೂ ಪೊಲೀಸ್ ಇಲಾಖೆಗೆ ಮಾತ್ರ ವಿಮಾ ಪರಿಹಾರ ಮೊತ್ತವನ್ನು ನೀಡಲಾಗುತ್ತಿತ್ತು ಎಂದು ತಿಳಿಸಿರುವ ಅವರು, ಸೀಮಿತ ಇಲಾಖೆಗಳಲ್ಲದೆ ಇನ್ನೂ ಹಲವು ಇಲಾಖೆಗಳ ನೌಕರರು, ಅಧಿಕಾರಿಗಳು ಕೂಡ ಕೋವಿಡ್ ಕರ್ತವ್ಯದಲ್ಲಿ ನಿರತರಾಗಿರುವುದನ್ನು ಸರ್ಕಾರದ ಗಮನಕ್ಕೆ ತರಲಾಗಿತ್ತು ಎಂದವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರ ವಿರುದ್ಧ ಇರುವ ಇಲಾಖಾ ವಿಚಾರಣೆ ಪ್ರಕರಣಗಳನ್ನು ಇತ್ಯರ್ಥಪಡಿಸಿ, ಮುಂದಿನ ಒಂದು ವಾರದೊಳಗಾಗಿ ಮುಂಬಡ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

Get In Touch With Us info@kalpa.news Whatsapp: 9481252093

Tags: C S ShadakshariKannada News WebsiteLatest News KannadaLocal NewsMalnad NewsShimogaShivamogga Newsಕೊರೋನಾಕೋವಿಡ್19ಶಿವಮೊಗ್ಗಸಿ.ಎಸ್. ಷಡಾಕ್ಷರಿ
Previous Post

ಸಚಿವ ಸ್ಥಾನ ಆಕಾಂಕ್ಷಿ ಹೌದು; ಆದರೆ, ಸಿಎಂಗೆ ಇರುವ ಒತ್ತಡ ಅರಿತು ಕೊಟ್ಟ ಜವಾಬ್ದಾರಿ ನಿರ್ವಹಿಸುತ್ತೇನೆ: ಹಾಲಪ್ಪ

Next Post

ರೋಗ ಲಕ್ಷಣವಿಲ್ಲದ ಪಾಸಿಟಿವ್ ವ್ಯಕ್ತಿಗಳಿಗೆ ಹೋಂ ಕ್ವಾರಂಟೈನ್: ಡಿಸಿ ಶಿವಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರೋಗ ಲಕ್ಷಣವಿಲ್ಲದ ಪಾಸಿಟಿವ್ ವ್ಯಕ್ತಿಗಳಿಗೆ ಹೋಂ ಕ್ವಾರಂಟೈನ್: ಡಿಸಿ ಶಿವಕುಮಾರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025

ಪುತ್ತೂರು | ಜನರ ಸಮಸ್ಯೆಗೆ ಕಣ್ಣು ಮುಚ್ಚಿದ ಅಧಿಕಾರಿಗಳು | ಶಾಸಕ ಅಶೋಕ್ ರೈ ವಿಶಿಷ್ಟ ಪ್ರತಿಭಟನೆ

June 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!