No Result
View All Result
Saptavarna Sangeetham “Rainbow of music” Swarathmika
English Articles

Saptavarna Sangeetham “Rainbow of music” Swarathmika

by ಕಲ್ಪ ನ್ಯೂಸ್
February 14, 2026
0

Kalpa Media House  |  Special Article  |Healing through music, therapeutic value of music has been a topic of much research....

Read moreDetails
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
  • Advertise With Us
  • Grievances
  • About Us
  • Contact Us
Saturday, February 14, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಲಿಂಗೈಕ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 14, 2019
in ಬೆಂಗಳೂರು ನಗರ
0
ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಲಿಂಗೈಕ್ಯ
Share on FacebookShare on TwitterShare on WhatsApp

ಬೆಂಗಳೂರು: ಬಸವಧರ್ಮ ಪೀಠಾಧ್ಯಕ್ಷೆ ಡಾ. ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ.

ಒಂದು ವಾರದಿಂದ ಉಸಿರಾಟದ ಸಮಸ್ಯೆ ಹಾಗೂ ಶ್ವಾಸಕೋಶದ ಸೋಂಕಿನಿಂದ ಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಹಲೋಕ ತ್ಯಜಿಸಿದ್ದಾರೆ.

ರಾಷ್ಟ್ರೀಯ ಬಸವ ದಳದ ಅಧ್ಯಕ್ಷೆ ಹಾಗೂ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ಲಿಂಗೈಕ್ಯರಾಗಿದ್ದಾರೆ.

ಅವರ ಎರಡು ಕಿಡ್ನಿಗಳ ಕಾರ್ಯ ಸ್ಥಗಿತಗೊಂಡಿರುವುದರಿಂದ ಆರೋಗ್ಯದಲ್ಲಿ ಚೇತರಿಕೆ ಕಾಣಲಿಲ್ಲ ಎಂದು ಚಿಕಿತ್ಸೆ ನೀಡಿದ ವೈದ್ಯರು ತಿಳಿಸಿದ್ದಾರೆ.

ಆಧ್ಯಾತ್ಮ ಸಾಗರದ ಅನರ್ಘ್ಯ ರತ್ನ ಪರಮ ಪೂಜ್ಯ ಮಾತೆ ಮಾಹದೇವಿಯವರ (ಬಸವಾತ್ಮಜೆಯವರ ) ಬದುಕಿನ ಒಂದು ನೋಟ

  • ಕಾಯಕ: ವಿಶ್ವದ ಪ್ರಥಮ ಮಹಿಳಾ ಜಗದ್ಗುರುಗಳು (ಜಂಗಮರು)
  • ದಿಕ್ಷಾ ಗುರು: ಪರಮ ಪೂಜ್ಯ ಲಿಂಗಾನಂದ ಮಹಾಸ್ವಾಮಿಗಳು
  • ಅಂಕಿತ ನಾಮ: ಸಚ್ಚಿದಾನಂದ
  • ಜನನ: 1946 ಮಾರ್ಚ 13
  • ಊರು: ಚಿತ್ರದುರ್ಗ ಜಿಲ್ಲೆಯ ಸಾಸಲಹಟ್ಟಿ
  • ಜನ್ಮ ನಾಮ: ರತ್ನ
  • ತಂದೆ : ಡಾ ಬಸಪ್ಪನವರು
  • ತಾಯಿ : ಗಂಗಮ್ಮನವರು
  • ಜಂಗಮ ದೀಕ್ಷೆ ಪಡೆದದ್ದು:5 ನೇ ಏಪ್ರಿಲ್ 1966

ಪರಮ ಪೂಜ್ಯ ಮಾತಾಜಿಯವರು ಬಾಲ್ಯದಿಂದಲೂ ಆಧ್ಯತ್ಮದ ಕಡೆ ತುಂಬ ಒಲವನ್ನ ಇಟ್ಟುಕೊಂಡಿದ್ದವರು, ಬಾಲ್ಯದಲ್ಲೆ ಸುಮಾರು 500ಕ್ಕು ಹೆಚ್ಚು ಪುಸ್ತಕಗಳನ್ನ ಓದಿ ಮುಗಿಸಿದ ಮಹಾನ್ಚೆ ಚೇತನ,  ಅವರ ಪೂರ್ವಾಶ್ರಮದ (ರತ್ನ) ಹೆಸರೆ ಹೇಳುವಂತೆ ಅವರು ಬಸವ ಧರ್ಮಕ್ಕೆ ಸಿಕ್ಕ “ಅನರ್ಘ್ಯ ರತ್ನ”ವೆ ಸರಿ, ಕಿರಿದಾದ ವಯಸ್ಸಿನಲ್ಲಿಯೆ ತಮ್ಮನ್ನು ತಾವು ಧರ್ಮಕ್ಕೆ ಅರ್ಪಿಸಿಕೊಳ್ಳಬೆಕೆಂಬ ಉದ್ದೇಶದಿಂದ ಕಾಯುತಿದ್ದಾಗ ಅವರಿಗೆ ಸಿಕ್ಕಿದ್ದು “ಪರಮ ಪೂಜ್ಯ ಪ್ರವಚನ ಪರುಷ “ಲಿಂಗಾನಂದ ಮಹಾ ಸ್ವಾಮಿಗಳು” ಲಿಂಗಾನಂದ ಮಹಾಸ್ವಾಮಿಗಳ ಪ್ರವಚನದಿಂದ ಪ್ರಭಾವಿತರಾದ ರತ್ನ(ಮಾತಾಜಿಯವರು) ತಮ್ಮನ್ನು ತಾವು ಧರ್ಮಕ್ಕೆ ಅರ್ಪಿಸಿಕೊಳ್ಳುವ ಉದ್ದೇಶದಿಂದ 19 ಆಗಸ್ಟ್ 1965ರಂದು ತನ್ನ ತನವನ್ನು  ಬಿಟ್ಟು ಧರ್ಮ ಪ್ರಚಾರಕ್ಕೆ ಮುಂದಿನ ಜೀವನವನ್ನು ಅರ್ಪಿಸುತ್ತಾರೆ  ,21 ಅಗಸ್ಟ 1965ರಂದ ಪೂಜ್ಯ ಲಿಂಗಾನಂದ ಮಹಾಸ್ವಾಮಿಗಳಿಂದ ಇಷ್ಟಲಿಂಗ ದಿಕ್ಷೆಯನ್ನು ಪಡೆದು ಕೊಳ್ಳುತ್ತಾರೆ ,ಆದರೆ ಅವರ  ಮನಸ್ಸಿಗೆ ಸಮಾಧಾನವಿರುವುದಿಲ್ಲಾ ತಮ್ಮನ್ನು ತಾವು ತ್ಯಾಗ ಜೀವನಕ್ಕೆ ಅರ್ಪಿಸಿ ಕೊಂಡು ಬಸವಾದಿ ಶರಣರ ತತ್ವಗಳನ್ನ ಜಗತ್ತಿಗೆ ಬಿತ್ತಿ ಬೆಳೆಸುವ ಉದ್ದೇಶದಿಂದ 5-4-1966 ರತ್ನ ಅನರ್ಘ್ಯ ರತ್ನವಾಗಿ ಲಿಂಗಾಯತರ ಆಶಾಕಿರಣವಾಗಿ ತಮ್ಮ ಇಚ್ಛೆಯಂತೆ ಜಂಗಮ ದಿಕ್ಷೆ ಪಡೆದುಕೊಳ್ಳುತ್ತಾರೆ ,ಅಲ್ಲಿಂದ ನೆರವಾಗಿ ಋಷಿಕೇಶಕ್ಕೆ ಬಂದ ಪರಮ ಪೂಜ್ಯ ಮಾತಾಜಿಯವರು ಗಂಗಾ ತರಂಗ ಪುಸ್ತಕ ರಚನೆ ಮಾಡುತ್ತಾರೆ ,

  • ಬೃಹತ್ ಗ್ರಂಥವಾದ “ಬಸವ ತತ್ವ ದರ್ಶನ”  ಕೇವಲ 3 ತಿಂಗಳಲ್ಲಿ (1967. ಮೇ – ಜುಲೈ) ರಚಿಸಿ ಅಪ್ಪಾಜೀಯವರಿಗೆ ಮತ್ತು ಬಸವ ಭಕ್ತರಿಗೆ ಅರ್ಪಿಸುತ್ತಾರೆ,
  • ಧರ್ಮ ಪ್ರಚಾರಕ್ಕೆ ಅನುಕೂಲವಾಗಲೆಂದು 1968 ಎಪ್ರಿಲ್ 13 ರಂದು ವೀರ ವೈರಾಗ್ಯ ನಿಧಿ ಅಕ್ಕಮಹಾದೇವಿ ತಾಯಿಯವರ ಜಯಂತಿಯಂದು ಧರಾವಡದಲ್ಲಿ ಅಕ್ಕಮಹಾದೇವಿ ಆಶ್ರಮ ಸ್ಥಾಪನೆ
  • 14-1-1970 ಲಿಂಗಾಂಗ ಯೊಗಿ ಸಿದ್ದರಾಮೆಶ್ವರ ಜಯಂತಿಯಂದು ಬಸವ ಧರ್ಮಿಯರಿಗಾಗಿ ,ಬಸವ ತತ್ವ ಪ್ರಚಾರಕ್ಕೆ ಅನುಕೂಲವಾಗಲೆಂದು ಕಲ್ಯಾಣ ಕಿರಣ ಮಾಸ ಪತ್ರಿಕೆಯ ಮೊದಲ ಸಂಚಿಕೆ ಬಿಡುಗಡೆ
  • 21- 4-1970 ಗುರು ಬಸವಣ್ಣನವರ ಆಶಿರ್ವಾದದಿಂದ ,ಪರಮ ಪೂಜ್ಯ ಲಿಂಗಾನಂದ ಅಪ್ಪಾಜಿಯವರ ದಿವ್ಯ ಸಾನಿಧ್ಯದಲ್ಲಿ ಐತಿಹಾಸಿಕ ಅಕ್ಕ ಮಹಾದೇವಿ ಅನುಭವ ಪಿಠವೆಂಬ ವಿಶ್ವದ ಮೊಟ್ಟಮೊದಲ  ಮಹಿಳಾ ಜಗದ್ಗುರು ಪೀಠ ಸ್ಥಾಪನೆ ಅದರ ಪ್ರಥಮ ಪಿಠಾಧ್ಯಕರಾಗಿ ಮಾತಾಜಿಯವರು ಪ್ರತಿಜ್ಞಾವಿಧಿ ಸ್ವೀಕರಿಸಿದರು
  • 9-12- 1973 ಸಾಮಾಜಿಕ ಕಾದಂಬರಿ #ಹೆಪ್ಪಿಟ್ಟ_ಹಾಲು ಪುಸ್ತಕ ಬಿಡುಗಡೆ, ಈ ಕೃತಿಗೆ ರಾಜ್ಯ ಸಾಹಿತ್ಯ ಆಕಾಡಮಿ ಪುರಸ್ಕಾರ ನಿಡಿ ಗೌರವಿಸಿತು ಕಿರಿಯ ವಯಸ್ಸಿನಲ್ಲಿಯೆ ಹಿರಿದಾದ ಸಾಧನ ಮಾಡಿದ ಕೀರ್ತಿ ಮಾತಾಜಿಯವರದು
  • 4-5-1975 ರಂದು ಬೆಂಗಳೂರಿನ ರಾಜಾಜಿನಗರದಲ್ಲಿ ಬಸವ ಮಂಟಪ ಸ್ಥಾಪನೆ ,ಬಸವ ಜಯಂತಿಯಂದು ಉದ್ಘಾಟನೆ
  • 1976 ಬಸವ ಧರ್ಮ ಪ್ರಚಾರಕ್ಕೆ ಇಂಗ್ಲೆಂಡ್ ಪ್ರವಾಸ
  • 1977 ವಿಶ್ವ ಕಲ್ಯಾಣ ಮಿಷನ್(ಟ್ರಸ್ಟ್ )ಸ್ಥಾಪನೆ
  • 1978 ಬೆಂಗಳೂರಿನ ಕುಂಬಳಗೋಡಿನಲ್ಲಿ ಬಸವ ಗಂಗೋತ್ರಿ ಆಶ್ರಮ ನಿರ್ಮಾಣ
  • 1980 ಬಸವ ಧರ್ಮ ಪ್ರಚಾರಕ್ಕೆ ಅಮೆರಿಕ ಪ್ರವಾಸ
  • 1983 ಗುರು ಬಸವಣ್ಣನವರ ಜೀವನ ಚರಿತ್ರೆ ಆಧರಿಸಿ ಕ್ರಾಂತಿ ಯೋಗಿ ಬಸವಣ್ಣ ಚಲನಚಿತ್ರ ನಿರ್ಮಾಣ

2002ರಲ್ಲಿ ಬಸವ ಕಲ್ಯಾಣದಲ್ಲಿ ಅಲ್ಲಮಪ್ರಭು ಶೂನ್ಯಪೀಠವನ್ನು ಸ್ಥಾಪಿಸಿ 12ನೇ ಶತಮಾನದ ಶೂನ್ಯಪೀಠ ಪರಂಪರೆಯನ್ನು ಮು೦ದುವರೆಸಿಕೊ೦ಡು ಬರುತ್ತಿದ್ದಾರೆ; ಮಾತ್ರವಲ್ಲ ಬಸವ ಕಲ್ಯಾಣದಲ್ಲಿ 108 ಅಡಿ ವಿಶ್ವಗುರು ಬಸವಣ್ಣನವರ ಮೂತಿ೯ಯನ್ನು ಸಹ ಸ್ಥಾಪಿಸಿದ್ದಾರೆ. 2007ರಲ್ಲಿ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಅಳತ್ ಗ್ರಾಮದಲ್ಲಿರುವ ಅಲ್ಲಮ ಗಿರಿಯಲ್ಲಿ ಅಲ್ಲಮಪ್ರಭು ಯೋಗಪೀಠವನ್ನು ಸ್ಥಾಪಿಸಿದ್ದಾರೆ. 2006ರಲ್ಲಿ ರಾಷ್ಟ್ರದ ರಾಜಧಾನಿ ನವ ದೆಹಲಿಯಲ್ಲಿ ಬಸವ ಧರ್ಮ ಪೀಠದ ಶಾಖೆಯನ್ನು ತೆರೆದು ಬಸವ ಮಂಟಪವನ್ನು ಸ್ಥಾಪಿಸಿದ್ಧಾರೆ.

Tags: Kannada NewsLocal NewsMaate Mahadeviಬಸವಧರ್ಮ ಪೀಠಾಧ್ಯಕ್ಷೆಮಣಿಪಾಲ ಆಸ್ಪತ್ರೆಮಾತೆ ಮಹಾದೇವಿಶ್ವಾಸಕೋಶ
Share196Tweet123Send
Previous Post

ಹಿರಿಯ ನಾಗರಿಕರನ್ನು ತಾತ್ಸಾರದಿಂದ ಕಾಣಬೇಡಿ: ಡಾ.ಎನ್.ಎಲ್. ನಾಯಕ್ ಕರೆ

Next Post

ಮುಂಬೈನಲ್ಲಿ ಪಾದಚಾರಿ ಸೇತುವೆ ಕುಸಿತ: 23 ಮಂದಿಗೆ ತೀವ್ರ ಗಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮುಂಬೈನಲ್ಲಿ ಪಾದಚಾರಿ ಸೇತುವೆ ಕುಸಿತ: 23 ಮಂದಿಗೆ ತೀವ್ರ ಗಾಯ

ಮುಂಬೈನಲ್ಲಿ ಪಾದಚಾರಿ ಸೇತುವೆ ಕುಸಿತ: 23 ಮಂದಿಗೆ ತೀವ್ರ ಗಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಶಿವಮೊಗ್ಗ – ತಾಳಗುಪ್ಪ ರೈಲು ಅಪಾಯಕಾರಿಯೇ?

ಶಿವಮೊಗ್ಗ – ತಾಳಗುಪ್ಪ ರೈಲು ಅಪಾಯಕಾರಿಯೇ?

February 14, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಮನೆ ಕಳ್ಳತನ ಮಾಡಿದ್ದ ಖದೀಮನಿಗೆ ಬಿತ್ತು ಗೂಸಾ, ಲಗೇಜ್ ಆಟೋದಲ್ಲಿ ಮೆರವಣಿಗೆ..!

February 14, 2026
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
ಅಮರ ಜವಾನ್ | ಭಾರತದ ಎದೆಯ ಮೇಲಿನ ಆ ಮಾಸದ ಗಾಯಕ್ಕೆ ಕಣ್ಣೀರಿನ ನಮನ

ಅಮರ ಜವಾನ್ | ಭಾರತದ ಎದೆಯ ಮೇಲಿನ ಆ ಮಾಸದ ಗಾಯಕ್ಕೆ ಕಣ್ಣೀರಿನ ನಮನ

February 14, 2026
5 ಮಕ್ಕಳಿಗೆ ಜೀವದಾನ ಮಾಡಿದ 10 ತಿಂಗಳ ಹಾಲುಗಲ್ಲದ ಕಂದ | ದೇಶದ ಗಮನ ಸೆಳೆದ ಕೇರಳ

5 ಮಕ್ಕಳಿಗೆ ಜೀವದಾನ ಮಾಡಿದ 10 ತಿಂಗಳ ಹಾಲುಗಲ್ಲದ ಕಂದ | ದೇಶದ ಗಮನ ಸೆಳೆದ ಕೇರಳ

February 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL