ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಬಳ್ಳಾರಿ |
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಭೀಕರ ಹತ್ಯೆಗೆ ಸಂಬಂಧಿಸಿದಂತೆ ಎ2 ನಟ ದರ್ಶನ್’ಗೆ ಹಾಗೂ ಎ1 ಪವಿತ್ರಗೌಡ ಇಬ್ಬರ ಜಾಮೀನು ಅರ್ಜಿಯನ್ನು ಸೆಷೆನ್ಸ್ ನ್ಯಾಯಾಲಯ ವಜಾ ಮಾಡಿದ್ದು, ಇಬ್ಬರಿಗೂ ಸದ್ಯಕ್ಕೆ ಜೈಲು ವಾಸವೇ ಗತಿಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷೆನ್ಸ್ ನ್ಯಾಯಾಲಯದಿಂದ ಆದೇಶ ಹೊರಬಿದ್ದಿದ್ದು, ಇಬ್ಬರ ಜಾಮೀನು ಅರ್ಜಿಯನ್ನೇ ವಜಾ ಮಾಡಲಾಗಿದೆ.
115 ದಿನಗಳಿಂದ ಜೈಲಿನಲ್ಲಿರುವ ದರ್ಶನ್ ಹಾಗೂ ಪವಿತ್ರಾಗೆ ಇಂದು ಜಾಮೀನು ದೊರೆಯಬಹುದು ಎಂಬ ನಿರೀಕ್ಷೆಯಿತ್ತು. ಆದರೆ, ಅರ್ಜಿಯನ್ನೇ ನ್ಯಾಯಾಲಯ ವಜಾ ಮಾಡಿದ್ದು, ಇಬ್ಬರಿಗೂ ಶಾಕ್ ನೀಡಿದೆ.
Also read: ಗೂಡ್ಸ್ ವಾಹನದ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















