No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ದರ್ಶನ್, ಪವಿತ್ರಾಗೆ ಸುಪ್ರೀಂ ಕೋರ್ಟ್ ಗುಡ್ ನ್ಯೂಸ್ | ಆದರೆ…

kalpa News by kalpa News
January 24, 2025
in ರಾಷ್ಟ್ರೀಯ
0
ಪರಪ್ಪನ ಅಗ್ರಹಾರಕ್ಕೆ ಪವಿತ್ರಾ ಗೌಡ | ದರ್ಶನ್ ಸೇರಿ ಉಳಿದವರು ಕಥೆಯೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ #RenukaswamyMurderCase ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಐದು ಜನರ ಜಾಮೀನನ್ನು ರದ್ದು ಮಾಡಲು ಸುಪ್ರೀಂ ಕೋರ್ಟ್ #SupremeCourt ನಿರಾಕರಿಸಿದ್ದು, ಈ ಮೂಲಕ ಚಾಲೆಂಜಿಂಗ್ ಸ್ಟಾರ್’ಗೆ ಗುಡ್ ನ್ಯೂಸ್ ನೀಡಿದೆ.

ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ನಟ ದರ್ಶನ್ #Darshan ಸೇರಿದಂತೆ ಏಳು ಮಂದಿಯ ಜಾಮೀನು ರದ್ದು ಮಾಡುವಂತೆ ಕೋರಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್ ಇದನ್ನು ನಿರಾಕರಿಸಿದೆ. ಆದರೆ, ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಆಕ್ಷೇಪಣೆ ಅರ್ಜಿಯನ್ನು ಪರಿಶೀಲಿಸಲು ಒಪ್ಪಿಕೊಂಡಿದೆ.

Also Read>> ಬೆಂಗಳೂರು | ಗಣರಾಜ್ಯೋತ್ಸವ ಪೆರೇಡ್’ಗೆ ಶ್ರೀವಾಣಿ ವಿದ್ಯಾಕೇಂದ್ರದ ಅನ್ವಿತಾ ಸಾವಿತ್ರಿ ಭಟ್ ಆಯ್ಕೆ

ಇದೇ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ #HighCourt ಜಾಮೀನು ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠವು ದರ್ಶನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
ರಾಜ್ಯ ಸರ್ಕಾರವು ಆರೋಪಿಗಳಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಮನವಿ ಮಾಡಿಕೊಂಡಿರುವುದರಿಂದ ಆದೇಶದ ಕಾರ್ಯಾಚರಣೆಗೆ ತಡೆ ನೀಡುವುದು ಸೂಕ್ತವಲ್ಲ. ಏಕೆಂದರೆ ಅದು ಜಾಮೀನು ರದ್ದತಿಗೆ ಸಮನಾಗಿರುತ್ತದೆ. ಆದರೆ, ಪ್ರಾಸಿಕ್ಯೂಷನ್ ನ ಹಿತಾಸಕ್ತಿ ರಕ್ಷಣೆಗೆ ಸಹ ಆರೋಪಿಗಳು ಜಾಮೀನಿನ ಮೇಲೆ ಅರ್ಜಿ ಸಲ್ಲಿಸಿದರೆ, ಸಂಬಂಧಪಟ್ಟ ನ್ಯಾಯಾಲಯವು ನಮ್ಮ ಮುಂದೆ ಪ್ರಶ್ನಿಸಲಾದ ಆದೇಶವನ್ನು ಅವಲಂಬಿಸಬಾರದು. ಸಲ್ಲಿಸಿದ ಯಾವುದೇ ಜಾಮೀನು ಅರ್ಜಿಯನ್ನು ಅದರ ಅರ್ಹತೆಯ ಮೇಲೆಯೇ ನಿರ್ಧರಿಸಲಾಗುತ್ತದೆ ಎಂದು ಪೀಠ ಹೇಳಿದೆ.

ಕೊಲೆ ಪ್ರಕರಣದಲ್ಲಿ ಕಳೆದ ವರ್ಷ ಜೂನ್ 11ರಂದು ಬಂಧಿತರಾಗಿದ್ದ ನಟ ದರ್ಶನ್ ಸೇರಿ ಇತರ ಆರೋಪಿಗಳಿಗೆ ಹೈಕೋರ್ಟ್ ಕಳೆದ ವರ್ಷ ಡಿ. 13ರಂದು ಜಾಮೀನು ನೀಡಿತ್ತು.

ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ ಎಂಬ ಸಿಟ್ಟಿನಲ್ಲಿ ಕಳೆದ ವರ್ಷ ಜೂನ್ 8 ರಂದು ತನ್ನ ಅಭಿಮಾನಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಂದ ಆರೋಪದ ಮೇಲೆ ದರ್ಶನ್ ಅವರನ್ನು ಬಂಧಿಸಲಾಗಿತ್ತು. 33 ವರ್ಷದ ರೇಣುಕಸ್ವಾಮಿ ಮೃತದೇಹ ಕಳೆದ ವರ್ಷ ಜೂನ್ 9ರಂದು ಬೆಂಗಳೂರಿನ ಮೋರಿಯೊಂದರಲ್ಲಿ ಪತ್ತೆಯಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Actor DarshanBENGALURUChalenging Star DarshanChitradurgaNew DelhiRenukaswamy Murder Casesandalwoodಚಾಲೆಂಜಿಂಗ್ ಸ್ಟಾರ್ಚಿತ್ರದುರ್ಗಜಾಮೀನುನಟ ದರ್ಶನ್ನವದೆಹಲಿಪವಿತ್ರಾ ಗೌಡಪ್ರಾಸಿಕ್ಯೂಷನ್ರೇಣುಕಾಸ್ವಾಮಿ ಹತ್ಯೆ ಪ್ರಕರಣಸುಪ್ರೀಂ ಕೋರ್ಟ್ಹೈಕೋರ್ಟ್‌
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | ಗಣರಾಜ್ಯೋತ್ಸವ ಪೆರೇಡ್’ಗೆ ಶ್ರೀವಾಣಿ ವಿದ್ಯಾಕೇಂದ್ರದ ಅನ್ವಿತಾ ಸಾವಿತ್ರಿ ಭಟ್ ಆಯ್ಕೆ

Next Post

ಅಜ್ಜರಕಾಡು ಕ್ರೀಡಾಂಗಣದಲ್ಲಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ

kalpa News

kalpa News

Next Post
ಅಜ್ಜರಕಾಡು ಕ್ರೀಡಾಂಗಣದಲ್ಲಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ

ಅಜ್ಜರಕಾಡು ಕ್ರೀಡಾಂಗಣದಲ್ಲಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL