No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ವಿಐಎಸ್‌ಎಲ್ ಕಾರ್ಖಾನೆ ಮನೆಗಳ ನಿವಾಸಿಗಳು ಆತಂಕ ಪಡುವ ಅಗತ್ಯವಿಲ್ಲ: ರಾಘವೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 16, 2018
in ಭದ್ರಾವತಿ
0
Share on FacebookShare on TwitterShare on WhatsApp

ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ಉಳಿವಿಗೆ ಪಕ್ಷಾತೀತವಾಗಿ ಶ್ರಮಿಸುತ್ತೇವೆ. ಅಲ್ಲದೆ ಕಾರ್ಖಾನೆಯ ಆಡಳಿತ ಮಂಡಳಿಯು ಮನೆಗಳಲ್ಲಿ ವಾಸಿವಾಗಿರುವ ನಿವಾಸಿಗಳನ್ನು ತೆರವು ಗೊಳಿಸುವ ಸುತ್ತೋಲೆಗೆ ಆತಂಕ ಪಡುವ ಅಗತ್ಯವಿಲ್ಲವೆಂದು ಮಾಜಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಶನಿವಾರ ಜನ್ನಾಪುರದ ಜಯಶ್ರೀ ಕಲ್ಯಾಣ ಮಂಟಪದಲ್ಲಿ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರವು ಹಮ್ಮಿಕೊಂಡಿದ್ದ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಗತ್ತಿನ ಶ್ರೇಷ್ಟ ಇಂಜಿನಿಯರ್ ಸರ್.ಎಂ.ವಿಶ್ವೇಶ್ವರಾಯ ಜೋಗ ಜಲಪಾತವನ್ನು ಕಂಡು ಜಲಾಶಯ ನಿರ್ಮಿಸಿ ವಿದ್ಯುತ್ ಉತ್ಪಾದನೆ ಮಾಡಿ ಸಮಾಜಕ್ಕೆ ಬೆಳಕು ಚೆಲ್ಲಿದಂತೆ ವಿಐಎಸ್‌ಎಲ್, ಎಂಪಿಎಂ ಕಾರ್ಖಾನೆಗಳಂತಹ ಸಾವಿರಾರು ಉದ್ದಿಮೆಗಳು, ಡ್ಯಾಂ ಮುಂತಾದ ಅಭಿವೃದ್ದಿ ಕಾರ್ಯಗಳನ್ನು ಸಾಧಿಸಿ ದೇಶಕ್ಕೆ ಆಸ್ತಿಯಾಗಿದ್ದರು.

ವಿಐಎಸ್‌ಎಲ್ ಕಾರ್ಖಾನೆಯನ್ನು ಉಳಿಸಿ ಬೆಳೆಸಲು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಹಾಗು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಅನೇಕ ಕೇಂದ್ರ ಮಂತ್ರಿಗಳನ್ನು ಕಾರ್ಖಾನೆಗೆ ಆಹ್ವಾನಿಸಿ ಕಾರ್ಖಾನೆ ಉಳಿವಿಗೆ ಸಾಕಷ್ಟು ಶ್ರಮ ವಹಿಸಲಾಗಿದೆ. ರಾಜಕೀಯ ಗೊಂದಲಗಳಿಂದಾಗಿ ಯಶಸ್ಸು ಕಂಡಿಲ್ಲ. ಇದೇ ಸಂದರ್ಭದಲ್ಲಿ ಮತ್ತೀಗ ಕಾರ್ಖಾನೆ ಮನೆಗಳನ್ನು ತೆರವುಗೊಳಿಸುವ ಸುತ್ತೋಲೆಯಿಂದ ನಿವೃತ್ತ ಕಾರ್ಮಿಕರು ಆತಂಕಕ್ಕೊಳಗಾಗಿದ್ದಾರೆ. ಕಾರ್ಖಾನೆ ಉಳಿಸುವುದು ಮತ್ತು ಮನೆಗಳನ್ನು ತೆರವುಗೊಳಿಸದಂತೆ ರಕ್ಷಿಸುವುದು ರಾಜಕೀಯ ಮುಖಂಡರ ಜವಾಬ್ದಾರಿಯಾಗಿದೆ. ಈ ಸಂಬಂಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಶಾಸಕ ಬಿ.ಕೆ.ಸಂಗಮೇಶ್ವರ್, ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಮತ್ತು ನಾವೆಲ್ಲರು ಒಗ್ಗೂಡಿ ಪಕ್ಷಾತೀತವಾಗಿ ಕೇಂದ್ರಕ್ಕೆ ನಿಯೋಗ ತೆರಳಿ ಸಮಸ್ಯೆಯನ್ನು ಬಗೆಹರಿಸಲು ಶ್ರಮಿಸಲಾಗುವುದು. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದರು.

ಭದ್ರಾವತಿ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರವು ಜನ್ನಾಪುರದ ಜಯಶ್ರೀ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ ಮತ್ತು ಸರ್ವ ಸದಸ್ಯರ ಮಹಾ ಸಭೆ-2018 ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನಸ್ಥೋಮ.

ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಮಾತನಾಡಿ ತಮ್ಮ ಅಧಿಕಾರದ ಅವಧಿಯಲ್ಲಿ ಸುಳ್ಳಿನ ಸರದಾರನಾಗದೆ ಕಾರ್ಖಾನೆಯ ಅದಿರುಗಣಿ ವಿಚಾರದಲ್ಲಿ ಸಾಕಷ್ಟು ಶ್ರಮಿಸಿದ್ದೇನೆ. ಸೈಲ್ ಆಡಳಿತವು ಮನೆಗಳನ್ನು ಖಾಲಿ ಮಾಡಿಸುವ ಕೆಲಸಕ್ಕೆ ಮುಂದಾಗಲು ಬಿಡುವುದಿಲ್ಲ. ಅನಧಿಕೃತವಾಗಿ ಕಾರ್ಖಾನೆ ಮನೆಗಳಲ್ಲಿ ಹೊಕ್ಕಿರುವವರನ್ನು ಖಾಲಿ ಮಾಡಿಸಲು ಮುಂದಾಗದ ಆಡಳಿತ ವರ್ಗವು ಕಾಲ ಕಾಲಕ್ಕೆ ಕಾನೂನು ಬದ್ದವಾಗಿ ಬಾಡಿಗೆ ಮತ್ತಿತರ ತೆರಿಗೆ ಪಾವತಿಸುವವರನ್ನು ಖಾಲಿ ಮಾಡಿಸಲು ಹೇಗೆ ತಾನೇ ಸಾದ್ಯ ಎಂದರು.

ಕೇಂದ್ರದ ಬಿಜೆಪಿ ಸರಕಾರದಿಂದ ಕಾರ್ಖಾನೆಗೆ ಬೇಕಾದ ಸೌಲತ್ತುಗಳನ್ನು ಕೊಡಿಸಿಕೊಡಲು ಹಿರಿಯ ರಾಜಕಾರಣಿ ಬಿಎಸ್‌ವೈ ಮುಂದಾಗಲಿ. ವಿಐಎಸ್‌ಎಲ್ ನಗರಾಡಳಿತವನ್ನು ನಗರಸಭೆಗೆ ಹಸ್ತಾರಿಸುವಂತೆ ಅನೇಕ ಭಾರಿ ಮನವಿ ಮಾಡಲಾಗಿದೆ. ಕಾರ್ಖಾನೆಯ ಆಡಳಿತ ಮಂಡಳಿ ನಗರಸಭೆಗೆ ನೀಡದೆ, ಅತ್ತ ನಗರಡಾಳಿತವು ಸಹ ಅಭಿವೃದ್ದಿಗೆ ಹಾಗು ಸ್ವಚ್ಚತೆಗೆ ಮುಂದಾಗದೆ ಇರುವುದು ವಿಷಾಧನೀಯ. ನಗರಸಭೆಯು ಬೀದಿ ದೀಪ ನಿರ್ವಹಣೆ, ರಸ್ತೆಗಳ ನಿರ್ಮಾಣ, ಒಳಚರಂಡಿ ವ್ಯವಸ್ಥೆ ಮುಂತಾದ ಮೂಲಭೂತ ಸೌಕರ್ಯಗಳನ್ನು ನೀಡುತ್ತಿದ್ದರು ಅಡ್ಡಿಪಡಿಸುವ ಪ್ರಯತ್ನಕ್ಕೆ ಕಾರ್ಖಾನೆ ಆಡಳಿತ ಮಂಡಳಿ ಮುಂದಾಗಿದೆ ಎಂದು ವಿಷಾಧಿಸಿದರು.

ಕಲ್ಯಾಣ ಕೇಂದ್ರ ಅಧ್ಯಕ್ಷ ಜೆ.ಎಸ್.ನಾಗಭೂಷಣ್ ನಿವೃತ್ತ ಕಾರ್ಮಿಕ ಮುಖಂಡರಾದ ಹಾ.ರಾಮಪ್ಪ ಗಜೇಂದ್ರ ನರಸಿಂಹಯ್ಯ ಎ.ಪಿ.ಕುಮಾರ್ ಸೇರಿದಂತೆ ಸಾವಿರಾರು ಕಾರ್ಮಿಕರು ಭಾಗವಹಿಸಿದ್ದರು.

ವರದಿ: ಆರ್.ವಿ. ಕೃಷ್ಣ, ಭದ್ರಾವತಿ

Tags: B K SangameshwaraB Y RaghavendraBhadravathiBJPM J AppajiShivamoggaVISL
Share196Tweet123Send
Previous Post

ಗಣೇಶೋತ್ಸವ: ಭದ್ರಾವತಿಯಲ್ಲಿ ಪೊಲೀಸ್ ಪಥಸಂಚಲನ

Next Post

ಪ್ರಧಾನ ಸೇವಕನ ಜನುಮ ದಿನಕ್ಕೆ ಇದುವೇ ನಮ್ಮ ಕೊಡುಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರಧಾನ ಸೇವಕನ ಜನುಮ ದಿನಕ್ಕೆ ಇದುವೇ ನಮ್ಮ ಕೊಡುಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL