No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಪ್ರಾಪ್ತೆಯೊಂದಿಗೆ ವಿವಾಹ | ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 9, 2025
in ಶಿವಮೊಗ್ಗ
0
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್ ಪೇಟೆ  |

ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯೊಂದಿಗೆ ಯುವಕನೊಬ್ಬ ಬಾಲ್ಯವಿವಾಹವಾಗಿದ್ದು, ಈ ಹಿನ್ನಲೆಯಲ್ಲಿ ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಳ ಗ್ರಾಮದ ಮೋಹನ್‌ಕುಮಾರ್ ಎಂಬುವರು ಅಪ್ರಾಪ್ತೆಯೊಂದಿಗೆ ವಿವಾಹವಾಗಿರುವ ಘಟನೆ ಬಹಿರಂಗವಾಗಿ, ಕಾನೂನು ಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯೊಂದಿಗೆ ಕಳೆದ ಆಗಸ್ಟ್ 29ರಂದು ದೇವಸ್ಥಾನವೊಂದರಲ್ಲಿ ವಿವಾಹ ನಡೆದಿದ್ದು, ಬಳಿಕ ಯುವಕ ತನ್ನ ಪತ್ನಿ ಎಂದು ಹೇಳಿಕೊಂಡು ಬಾಲಕಿಯ ಮನೆಯಲ್ಲಿ ವಾಸಿಸಲು ಪ್ರಾರಂಭಿಸಿದ್ದಾನೆ.
ಈ ಮಾಹಿತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಲಭಿಸಿದ ನಂತರ, ಶಿವಮೊಗ್ಗ ಮಹಿಳಾ ಸಾಂತ್ವನ ಕೇಂದ್ರದ ಸಿಬ್ಬಂದಿಯೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ, ಬಾಲ್ಯ ವಿವಾಹ ನಡೆದಿರುವುದು ಖಚಿತವಾಗಿದೆ. ನಂತರ ಪ್ರಾಥಮಿಕ ತನಿಖೆಯಲ್ಲಿ ಬಾಲಕಿ ಅಪ್ರಾಪ್ತೆಯಾಗಿರುವುದು ಸ್ಪಷ್ಟವಾದ ಹಿನ್ನೆಲೆಯಲ್ಲಿ, ಅಧಿಕಾರಿಗಳು ಈ ವಿವಾಹವನ್ನು ಕಾನೂನುಬಾಹಿರವೆಂದು ಘೋಷಿಸಿದರು.

ಅಪ್ರಾಪ್ತೆಯೊಂದಿಗೆ ವಿವಾಹ ಮಾಡಿರುವುದು ಕಾನೂನು ಪ್ರಕಾರ ಗಂಭೀರ ಅಪರಾಧವಾಗಿದ್ದು, ಇದು ಮಕ್ಕಳ ಹಕ್ಕುಗಳಿಗೆ ಧಕ್ಕೆ ತರುವುದರ ಜೊತೆಗೆ, ಪೊಕ್ಸೋ ಕಾಯ್ದೆಯಡಿ (Protection of Children from Sexual Offences Act) ಶಿಕ್ಷಾರ್ಹ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರು ಪ್ರಕರಣವನ್ನು ದಾಖಲಿಸಿದ್ದಾರೆ.
ಬಾಲ್ಯ ವಿವಾಹ ನಿರ್ಬಂಧ ಕಾಯ್ದೆ ಪ್ರಕಾರ, ಹುಡುಗಿಯ ಕನಿಷ್ಠ ವಿವಾಹ ವಯಸ್ಸು 18 ವರ್ಷ ಹಾಗೂ ಹುಡುಗರದು 21 ವರ್ಷ. ಈ ವಯೋಮಿತಿಯನ್ನು ಪಾಲಿಸದೇ ನಡೆದಿರುವ ವಿವಾಹವು ಅಮಾನ್ಯವಾಗಿದ್ದು, ಇಂತಹ ಪ್ರಕರಣಗಳಲ್ಲಿ ಪಾಲ್ಗೊಂಡವರಿಗೂ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaripponpeteShimogaShivamoggaNewsಮಲೆನಾಡು_ಸುದ್ಧಿರಿಪ್ಪನ್ ಪೇಟೆಶಿವಮೊಗ್ಗ_ನ್ಯೂಸ್
Share196Tweet123Send
Previous Post

ಡಿಸಿಸಿ ಬ್ಯಾಂಕಿನ ಇತಿಹಾಸದಲ್ಲಿಯೇ ಅತೀ ಹೆಚ್ಚು ಲಾಭ: ಆರ್.ಎಂ. ಮಂಜುನಾಥಗೌಡ

Next Post

ಬೆಂಗಳೂರು | ಸೆ.10ರಂದು ನೃತ್ಯ ವೈಭವ, ಅತ್ತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಸಮಾರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು | ಸೆ.10ರಂದು ನೃತ್ಯ ವೈಭವ, ಅತ್ತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು | ಸೆ.10ರಂದು ನೃತ್ಯ ವೈಭವ, ಅತ್ತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಸಮಾರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL