Read - < 1 minute
ಕಲ್ಪ ಮೀಡಿಯಾ ಹೌಸ್ | ರಿಪ್ಪನ್‌ಪೇಟೆ |
ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಅರಸಾಳುವಿನಲ್ಲಿ ನಡೆದಿದೆ.
ಸಾಗರದ ತ್ಯಾಗರ್ತಿ ಮೂಲದ ಸಂತೋಷ್ (28) ಮೃತ ವ್ಯಕ್ತಿಯಾಗಿದ್ದು, ಇಂದು ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಅರಸಾಳುವಿನ ಕೆರೆ ಏರಿ ಬಳಿ ಈ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post