ಕಲ್ಪ ಮೀಡಿಯಾ ಹೌಸ್ | ರಿಪ್ಪನ್‌ಪೇಟೆ |
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಎರಡು ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಯುವರಾಜ್ (25), ವಿಜಯ್ ಕುಮಾರ್ ಹಾಗೂ ಸಾವಿತ್ರಿ ಬಂಧಿತ ಆರೋಪಿಗಳಾಗಿದ್ದಾರೆ.
Also read: ಗ್ಯಾರೆಂಟಿ ಯೋಜನೆಗಳು ಹಗರಣ ಮುಕ್ತವಾಗಿವೆ: ಗೀತಾ ಶಿವರಾಜಕುಮಾರ್
ಮದ್ಯ ಮತ್ತು ಮಾಂಸಕ್ಕಾಗಿ ಸ್ವಂತ ಅಕ್ಕನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಲಾಗಿದ್ದು, ಘಟನೆಯ ಬಗ್ಗೆ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post