No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಉದಯೋನ್ಮುಖ ಪ್ರತಿಭೆ ರಜಿತಾ ದಿನೇಶ್ | ಜೂ.12 ರಂದು ಬೆಂಗಳೂರಿನ ಖಿಂಚಾ ಸಭಾಂಗಣದಲ್ಲಿ ರಂಗಪ್ರವೇಶ

ಗುರು ವಿದುಷಿ ಸುಪರ್ಣಾ ವೆಂಕಟೇಶ ಸಾರಥ್ಯ

kalpa News by kalpa News
June 10, 2026
in Special Articles
0
ಉದಯೋನ್ಮುಖ ಪ್ರತಿಭೆ ರಜಿತಾ ದಿನೇಶ್ | ಜೂ.12 ರಂದು ಬೆಂಗಳೂರಿನ ಖಿಂಚಾ ಸಭಾಂಗಣದಲ್ಲಿ ರಂಗಪ್ರವೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ಬರಹ: ಶಿವಮೊಗ್ಗ ರಾಂ  |

ನಗರದ ಸಾಯಿ ಆರ್ಟ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಉದಯೋನ್ಮುಖ ಪ್ರತಿಭೆ ರಜಿತಾ ದಿನೇಶ್ ಅವರು ರಂಗಪ್ರವೇಶಕ್ಕೆ ಅಣಿಯಾಗಿದ್ದಾರೆ.

ಗುರು, ವಿದುಷಿ ಸುಪರ್ಣಾ ವೆಂಕಟೇಶ ಅವರ ಶಿಷ್ಯೆ ರಜಿತಾ, ಜೂನ್ 12 ರಂದು ಭರತನಾಟ್ಯ ನಗರದ ರೇಸ್ ಕೋರ್ಸ್ ರಸ್ತೆಯ ಭಾರತೀಯ ವಿದ್ಯಾಭವನದ ಖಿಂಚಾ ಸಭಾಂಗಣದಲ್ಲಿ ರಂಗಾರೋಹಣ ಮಾಡಲಿದ್ದು, ಕಲಾ ರಸಿಕರ ಸಮ್ಮುಖ ನೃತ್ಯದ ವಿವಿಧ ಆಯಾಮಗಳನ್ನು ಅನಾವರಣಗೊಳಿಸುತ್ತಿದ್ದಾರೆ.

ಇದುವರೆಗೆ ನಾನು 25- 30 ರಂಗಪ್ರವೇಶಗಳಿಗೆ ಯುವ ಕಲಾವಿದೆಯರನ್ನು ತರಬೇತುಗೊಳಿಸುವ ಕಾರ್ಯದಲ್ಲಿ ಗುರು ಸುಪರ್ಣಾ ಅವರಿಗೆ ಸಹಕರಿಸಿದ್ದೇನೆ. ನನಗೆ ಸದಾ ಕಲಿಕೆಯಲ್ಲೇ ಹಂಬಲ. ನನ್ನ ತಾಯಿಯ ಅಪೇಕ್ಷೆಯನ್ನು ನಾನು ಈಡೇರಿಸಿದ್ದೇನೆ. ನನ್ನ ಕನಸುಗಳನ್ನು ನನ್ನ ಮಗಳು ಸಂಪೂರ್ಣ ನೆರವೇರುವಂತೆ ಮಾಡುತ್ತಾಳೆಂಬ ಭರವಸೆ ಇದೆ.
-ವೀಣಾ, ನೃತ್ಯ ಶಿಕ್ಷಕಿ ಮತ್ತು ರಜಿತಾ ಅವರ ತಾಯಿ

ನೃತ್ಯ ಶಿಕ್ಷಕಿ, ವಿದುಷಿ ಸಿ. ವೀಣಾ ಮತ್ತು ಎಂ. ದಿನೇಶ್ ಕುಮಾರ್ ಅವರ ಪುತ್ರಿ ರಜಿತಾ ಇದೀಗ ಮಲ್ಲೇಶ್ವರದ ಕ್ಲೂನಿ ಕಾನ್ವೆಂಟ್ ಹೈಸ್ಕೂಲಿನಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಎಳವೆಯಿಂದಲೇ ಭರತನಾಟ್ಯ ಕಲಿಕೆ ದೊರಕಿರುವುದು ಸೌಭಾಗ್ಯ. ತಾಯಿಯೇ ನೃತ್ಯ ಶಿಕ್ಷಕಿಯಾಗಿದ್ದು, ಗುರು ಸುಪರ್ಣಾ ವೆಂಕಟೇಶ ಅವರ ಗರಡಿಯಲ್ಲಿ ಮಗಳ ಕಲಿಕೆಗೆ ಅನುವು ಮಾಡಿಕೊಟ್ಟಿರುವುದು ಬಹು ವಿಶೇಷ.ವಿದುಷಿ ಶ್ವೇತಾ ವೆಂಕಟೇಶ ಅವರಲ್ಲಿ ಕಥಕ್ ನೃತ್ಯದ ಪಟ್ಟುಗಳನ್ನೂ ಅಭ್ಯಾಸ ಮಾಡುತ್ತಿರುವ ರಜಿತಾ, ಈಗಾಗಲೇ ಗುರುವಿನೊಂದಿಗೆ ಹಲವು ವೇದಿಕೆಗಳಲ್ಲಿ ನೃತ್ಯ ಪ್ರಸ್ತುತಿ ಮಾಡಿದ್ದಾರೆ. ವಿದ್ವಾನ್ ಶರತ್ ಸುಬ್ರಹ್ಮಣ್ಯರ ಬಳಿ ನಟುವಾಂಗ ತರಬೇತಿ ಪಡೆದಿದ್ದಾರೆ. ಒಟ್ಟಾರೆ ಈಕೆ
ಒಬ್ಬ ಉದಯೋನ್ಮುಖ ಕಲಾವಿದೆಯಾಗುವ ಎಲ್ಲ ಲಕ್ಷಣಗಳನ್ನೂ ಈಗಾಗಲೇ ಪಡಮೂಡಿಸುತ್ತಿರುವುದು ಗಮನಾರ್ಹ ಅಂಶವಾಗಿದೆ.

ಯಾವುದೇ ಕಲೆಯನ್ನು ಆರಾಧನೆ ಮಾಡಬೇಕು ಎಂದರೆ ಮೊದಲು ಬದ್ಧತೆ ಬೇಕು. ನಿರಂತರ ಅಭ್ಯಾಸ ಬೇಕು. ಆಗ ಮಾತ್ರ ಕಲೆ ಸಹಜವಾಗಿಯೇ ಹೊರ ಬರುತ್ತದೆ. ನಾನು ನೃತ್ಯ ರಂಗದಲ್ಲಿ ಒಬ್ಬ ಉತ್ತಮ ವೇದಿಕೆ ಕಲಾವಿದೆ ಆಗಬೇಕು ಎಂದು ಬಯಸಿದ್ದೇನೆ. ಇದರೊಂದಿಗೆ ಶಾಲಾ ಶಿಕ್ಷಣವೂ ಮುಖ್ಯ. ರೋಬಾಟಿಕ್ಸ್ ನನ್ನ ಇಷ್ಟದ ಕ್ಷೇತ್ರ. ಇದರೊಂದಿಗೆ ನಮ್ಮ ಸಂಪ್ರದಾಯಗಳ ಬಗ್ಗೆಯೂ ವಿಶೇಷ ಗೌರವಾದರಗಳಿವೆ. ಉತ್ತಮವಾದ ಯಾವ ಸಂಗತಿಯನ್ನೂ ಬಿಡಬಾರದು. ನಮ್ಮದನ್ನಾಗಿ ಮಾಡಿಕೊಳ್ಳಬೇಕು. ಎಲ್ಲದಕ್ಕೂ ಗುರು ಅನುಗ್ರಹ ಬೇಕೇ ಬೇಕು.
-ರಜಿತಾ ದಿನೇಶ್, ಯುವ ಕಲಾವಿದೆ

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿದುಷಿ ಶುಭಾ ಶ್ರೀಧರ, ಕಲಾ ವಿಮರ್ಷಕ ಎಸ್. ನಂಜುಂಡ ರಾವ್ ಮತ್ತು ಐಸಿಎಟಿಟಿ ಫೌಂಡೇಷನ್ ಅಧ್ಯಕ್ಷೆ ಡಾ. ಶಾಲಿನಿ ನಲ್ವಾಡ್ ಆಗಮಿಸುತ್ತಿದ್ದಾರೆ.ಹಿಮ್ಮೇಳ
ನಟುವಾಂಗದಲ್ಲಿ ಗುರು ಸುಪರ್ಣಾ, ಗಾಯನದಲ್ಲಿ ವಿದ್ವಾನ್ ನಂದಕುಮಾರ ಉನ್ನೀಕೃಷ್ಣನ್, ಕೊಳಲಿನಲ್ಲಿ ವಿದ್ವಾನ್ ವೇಣುಗೋಪಾಲ ಹೆಮ್ಮಿಗೆ, ಮೃದಂಗದಲ್ಲಿ ವಿದ್ವಾನ್ ಗುರುಮೂರ್ತಿ, ಪಿಟೀಲಿನಲ್ಲಿ ವಿದ್ವಾನ್ ಪ್ರಾದೇಶ ಆಚಾರ್ಯ, ರಿದಂ ಪ್ಯಾಡ್‌ನಲ್ಲಿ ವಿದ್ವಾನ್ ಪ್ರಸನ್ನ ಕುಮಾರ್ ಸಹಕಾರ ನೀಡಲಿದ್ದಾರೆಂದು ಸಂಸ್ಥೆ ನಿರ್ದೇಶಕ ಸಾಯಿ ವೆಂಕಟೇಶ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BENGALURUBharatnatyamIndian DanceKannada News WebsiteKathak DanceLatest News Kannadaಕಥಕ್ ನೃತ್ಯಬೆಂಗಳೂರುಭರತನಾಟ್ಯಭಾರತೀಯ ವಿದ್ಯಾಭವನಮೃದಂಗರಂಗಪ್ರವೇಶಸಾಯಿ ಆರ್ಟ್ಸ್ ಇಂಟರ್ ನ್ಯಾಷನಲ್
Share204Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ದ ಹೆಮ್ಮೆಯ ನಾಯಕ ಪ್ರಧಾನಿ ಮೋದಿ: ಸಂಸದ ರಾಘವೇಂದ್ರ

Next Post

Shivamogga Knife Attack: Two Brothers Injured in Tippu Nagar Assault

kalpa News

kalpa News

Next Post
ಶಿವಮೊಗ್ಗ: ಟಿಪ್ಪುನಗರದಲ್ಲಿ ಸಹೋದರರ ಮೇಲೆ ಚಾಕುವಿನಿಂದ ಹಲ್ಲೆ – ಇಬ್ಬರು ಗಾಯ

Shivamogga Knife Attack: Two Brothers Injured in Tippu Nagar Assault

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL