ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಐಟಿಐ ಕಾಲೇಜಿನ ಬಳಿ ಇಂದು ಮಧ್ಯಾಹ್ನ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ಶಿವಮೊಗ್ಗದ ಕಡೆ ತೆರಳುತ್ತಿದ್ದ ಮಿನಿ ಲಾರಿಗೆ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಜೇಡಿ ಕಟ್ಟೆಯ ನಿವಾಸಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರನಿಗೆ ತೀವ್ರತರವಾದ ಗಾಯಗಳಾಗಿವೆ ಎಂದು ವರದಿಯಾಗಿದೆ.
Get in Touch With Us info@kalpa.news Whatsapp: 9481252093















