ಸುದ್ಧಿ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬಿಕಾನೆರ್: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 49ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಧಾರುಣ ಸಾವನ್ನಪ್ಪಿದ್ದು, ಐದಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ರಾಜಸ್ಥಾನದ ಬಿಕಾನೇರ್ ಬಳಿಯಲ್ಲಿ ಇಂದು ಮುಂಜಾನೆ ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಐದಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Get In Touch With Us info@kalpa.news Whatsapp: 9481252093
















