No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಚಾಕು ತೋರಿಸಿ ದರೋಡೆ, ಯುವಕನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ

kalpa News by kalpa News
July 3, 2026
in ಶಿವಮೊಗ್ಗ
0
Shikaripura | 23-year-old youth sentenced to three years of rigorous imprisonment | What was the reason?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಐದು ವರ್ಷಗಳ ಹಿಂದೆ ನಗರದ ಹೊನ್ನಾಳಿ ರಸ್ತೆಯ ರಾಗಿಗುಡ್ಡ ಕ್ರಾಸ್‌ನ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದೆ.

ಮೊಹಮ್ಮದ್ ನೂರುಲ್ಲಾ ಶಿಕ್ಷೆಗೊಳಗಾದ ವ್ಯಕ್ತಿ. 2021ರ ಮೇ 4ರ ಬೆಳಗಿನ ಜಾವ ರಾಗಿಗುಡ್ಡ ಕ್ರಾಸ್‌ನ ಬಳಿ ಸುನಿಲ್‌ ಎಂಬುವವರು ಮೋಪೆಡ್‌ನಲ್ಲಿ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದು ಅಡ್ಡಗಟ್ಟಿದ ಇಬ್ಬರು ಚಾಕು ತೋರಿಸಿ ಬೆದರಿಕೆ ಹಾಕಿ ₹500 ನಗದು ಹಾಗೂ ₹12,000 ಮೌಲ್ಯದ ಮೊಬೈಲ್ ಫೋನ್ ದರೋಡೆ ಮಾಡಿದ್ದರು. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ತನಿಖಾಧಿಕಾರಿ ಪಿಐ ಸಂಜೀವ್ ಕುಮಾರ್ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.

Also read: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ | ಸಚಿವ ಕೆ.ಜೆ. ಜಾರ್ಜ್ ಹೇಳಿಕೆ ಸುಳ್ಳು: ಮಾರುತಿ ಗುರೂಜಿ ಆರೋಪ

ಮೊಹಮ್ಮದ್ ನೂರುಲ್ಲಾ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಲೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಕೀಲರಾದ ಮಮತಾ ಬಿ.ಎಸ್ ವಾದ ಮಂಡಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaRigorous imprisonmentRobberyShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ | ಸಚಿವ ಕೆ.ಜೆ. ಜಾರ್ಜ್ ಹೇಳಿಕೆ ಸುಳ್ಳು: ಮಾರುತಿ ಗುರೂಜಿ ಆರೋಪ

Next Post

ತಕ್ಷಣ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಗ್ರಿಡ್ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ

kalpa News

kalpa News

Next Post
ತಕ್ಷಣ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಗ್ರಿಡ್ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ

ತಕ್ಷಣ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಗ್ರಿಡ್ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!