ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರೌಡಿ ಶೀಟರ್ ನವುಲೆ ನಾಗೇಶನನ್ನು ಬಸವಗಂಗೂರಿನ ಸುರಂಗದ ಬಳಿ ಭೀಕರವಾಗಿ ಹತ್ಯೆ ಮಾಡಲಾಗಿದೆ.
ನಿನ್ನೆ ರಾತ್ರಿ ಕೊಲೆ ನಡೆದಿದ್ದು, ಹತ್ಯೆಗೆ ನಿಖರ ಕಾರಣ ಅಧಿಕೃತವಾಗಿ ಇನ್ನೂ ತಿಳಿದುಬಂದಿಲ್ಲ. ಆದರೂ ಹುಡುಗಿಯ ವಿಚಾರದಲ್ಲಿ ಆದ ವ್ಯಾಜ್ಯವೇ ಕಾರಣ ಎಂದು ಹೇಳಲಾಗುತ್ತಿದೆ.
ನಾಗೇಶ್ ವಿರುದ್ಧ ದರೋಡೆ ಸೇರಿದಂತೆ 6ಕ್ಕೂ ವಿವಿಧ ಪ್ರಕರಣಗಳು ಈ ಹಿಂದೆ ದಾಖಲಾಗಿವೆ.
ವಿನೋಬ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Get In Touch With Us info@kalpa.news Whatsapp: 9481252093















