No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ದೇಶಾದ್ಯಂತ 47 ಸ್ಥಳಗಳಲ್ಲಿ ರೋಜ್ಗಾರ್ ಮೇಳ | 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ

kalpa News by kalpa News
May 25, 2026
in Rail Dairy (ರೈಲ್ವೆ ಸುದ್ದಿಗಳು)
2
ದೇಶಾದ್ಯಂತ 47 ಸ್ಥಳಗಳಲ್ಲಿ ರೋಜ್ಗಾರ್ ಮೇಳ | 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ದೇಶಾದ್ಯಂತ 47 ಸ್ಥಳಗಳಲ್ಲಿ 19ನೇ ರೋಜ್ಗಾರ್ ಮೇಳವನ್ನು ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ವಿವಿಧ ಕೇಂದ್ರ ಸರ್ಕಾರಿ ಇಲಾಖೆಗಳಿಗಾಗಿ ಆಯ್ಕೆಯಾದ 51,000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಿದರು.

ಬೆಂಗಳೂರಿನ ಎಂಜಿ ರೈಲ್ವೆ ಕಾಲೋನಿಯ ಅನುಗ್ರಹ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

Also Read>> ಶಿವಮೊಗ್ಗ | ಲೋನ್ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ | ಹೇಗಾಯ್ತು ಘಟನೆ?

ಈ ವೇಳೆ ಮಾತನಾಡಿದ ಸಚಿವರು, 2047ರಲ್ಲಿ ದೇಶವು ಸ್ವಾತಂತ್ರ್ಯದ 100 ವರ್ಷಗಳನ್ನು ಆಚರಿಸುವ ಹೊತ್ತಿಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿಸುವುದು ಪ್ರಧಾನ ಮಂತ್ರಿಯವರ ದೂರದೃಷ್ಟಿಯಾಗಿದೆ ಎಂದು ಹೇಳಿದರು. ದೇಶದ ಪ್ರತಿಯೊಂದು ರಾಜ್ಯ ಮತ್ತು ಇಲಾಖೆಯೂ ಸಮಾನವಾಗಿ ಪ್ರಗತಿ ಸಾಧಿಸಬೇಕು ಎಂದು ಅವರು ಹೇಳಿದರು.
ಪ್ರಸ್ತುತ ಯುವಜನಾಂಗವನ್ನು “ಅಮೃತ ಪೀಳಿಗೆ” ಎಂದು ಉಲ್ಲೇಖಿಸಿದ ಅವರು, ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳು ತಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವಹಿಸಿ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು. ಸರ್ಕಾರಿ ಸೇವೆ ಎಂದರೆ ದೇಶ ಮತ್ತು ಸಮಾಜಕ್ಕೆ ಸೇವೆ ಸಲ್ಲಿಸುವುದಕ್ಕೆ ಸಮಾನ ಎಂದು ಅವರು ಹೇಳಿದರು.

ಇನ್ನೂ, ಕೇಂದ್ರ ಸರ್ಕಾರದ ಕರ್ಮಯೋಗಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದ ಸಚಿವರು, ಅಭ್ಯರ್ಥಿಗಳು ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ಅದರಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.

ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಕೋಚ್ ಅಕ್ಷಯ್ ನಿಧನ | ಡಿ.ಎಸ್. ಅರುಣ್ ಸಂತಾಪ

ಬೆಂಗಳೂರಿನಲ್ಲಿ ಒಟ್ಟು 84 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ಇದರಲ್ಲಿ 35 ಮಂದಿ ರೈಲ್ವೆ ಇಲಾಖೆಗೆ ಸೇರಿದ್ದು, ಉಳಿದವರು ಅಂಚೆ ಇಲಾಖೆ, ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ), ಬ್ಯಾಂಕ್ ಆಫ್ ಬರೋಡಾ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಸೇರಿದಂತೆ ವಿವಿಧ ಕೇಂದ್ರ ಸಂಸ್ಥೆಗಳಿಗೆ ಸೇರಿದವರಾಗಿದ್ದಾರೆ.

ಕಾರ್ಯಕ್ರಮದಲ್ಲಿ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ ಸಿಂಗ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪ್ರವೀಣ್ ಕಾತರಕಿ, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ ಉಮಾ ಶರ್ಮಾ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಅಭ್ಯರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BENGALURUIndian RailwayIRCTCKannada News WebsiteLatest News Kannadanarendra modiPM ModiRojgar Melaನರೇಂದ್ರ ಮೋದಿಬೆಂಗಳೂರುರೈಲ್ವೆ ಕಾಲೋನಿರೋಜ್ಗಾರ್ ಮೇಳ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಲೋನ್ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ | ಹೇಗಾಯ್ತು ಘಟನೆ?

Next Post

ಹುಬ್ಬಳ್ಳಿ | 19ನೇ ರೋಜ್‌ಗಾರ ಮೇಳ | 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

kalpa News

kalpa News

Next Post
ಹುಬ್ಬಳ್ಳಿ | 19ನೇ ರೋಜ್‌ಗಾರ ಮೇಳ | 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

ಹುಬ್ಬಳ್ಳಿ | 19ನೇ ರೋಜ್‌ಗಾರ ಮೇಳ | 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

Comments 2

  1. Pingback: ಹುಬ್ಬಳ್ಳಿ | 19ನೇ ರೋಜ್‌ಗಾರ ಮೇಳ | 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ » kalpa.news
  2. Pingback: ಶಿಕಾರಿಪುರ | ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಶಾಲೆಯಲ್ಲಿ ಪಾಲಕರ ದೃಢೀಕರಣ ಕಾರ್ಯಕ್ರಮ » kalpa.news

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!