No Result
View All Result
“Rasamum Rasayanamum- Artistry meets Chemistry”
English Articles

“Rasamum Rasayanamum- Artistry meets Chemistry”

by ಕಲ್ಪ ನ್ಯೂಸ್
March 11, 2026
0

Kalpa Media House  |  Special Article  |The connections between Chemistry and music is an area of immense potential for research....

Read moreDetails
‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕುಡಿಯುವ ನೀರಿಗಾಗಿ ಬರಪೀಡಿತ ಪ್ರತಿ ತಾಲೂಕಿಗೆ ಒಂದು ಕೋಟಿ ರೂ.: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 7, 2020
in ಬೆಂಗಳೂರು ನಗರ
0
ನಾಳೆ ರಾತ್ರಿ 9 ಗಂಟೆಗೆ ದೀಪ ಬೆಳಗಿಸುವುದರ ಕುರಿತು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

File Photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ರಾಜ್ಯದಲ್ಲಿ 49 ತಾಲೂಕುಗಳು ಬರಪೀಡಿತವಾಗಿದ್ದು, ಪ್ರತಿ ತಾಲೂಕಿಗೆ 1 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನರೇಗಾ ಯೋಜನೆಯಲ್ಲಿ ಕೇಂದ್ರದಿಂದ 1,861 ಕೋಟಿ ರೂ. ಹಣ ಬಿಡುಗಡೆ ಆಗಿದೆ. ಇದರಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ 1,039 ಕೋಟಿ ರೂ. ಬಾಕಿ ಹಣ ಕೊಡಬೇಕಿದೆ. ರಾಜ್ಯ ಸರ್ಕಾರದಿಂದಲೂ 257 ಕೋಟಿ ರೂ. ಅನುದಾನ ಇದೆ. ಹಿಂದೆ ಕೆಲವರಿಗೆ ಕೂಲಿ ಮತ್ತು ಸಲಕರಣೆಗಳ ಬಿಲ್ ಬಾಕಿ ಇತ್ತು. ಎಲ್ಲವನ್ನೂ ಪಾವತಿಸಿದ ಬಳಿಕ 1077 ಬಾಕಿ ಹಣ ಉಳಿಯಲಿದೆ. ರಾಜ್ಯದಲ್ಲಿ ಒಬ್ಬ ಕೂಲಿ ಕಾರ್ಮಿಕನಿಗೆ 275 ರೂ. ವರೆಗೆ ಕೂಲಿ ಹೆಚ್ಚಿಸಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಉಳಿಕೆ ನರೇಗಾ ಹಣದ ಬಳಕೆ ಮಾಡಿಕೊಳ್ಳುತ್ತೇವೆ. ಕೊರೋನಾದಿಂದಾಗಿ ನರೇಗಾ ಕೂಲಿ ಹಣದಲ್ಲಿ ಹೆಚ್ಚಳ ಆಗಿದೆ. ಇನ್ನು ಮುಂದೆ ನರೇಗಾ ಕಾಮಗಾರಿಗಳಿಗೆ ಚುರುಕಾಗಲಿದ್ದು, ನರೇಗಾ ಕೂಲಿ ಕಾರ್ಮಿಕರನ್ನು ಸಾಮಾಜಿಕ ಅಂತರ ಪಾಲಿಸಿ ದುಡಿಮೆ ಮಾಡಿಸುತ್ತೇವೆ. ಕೊರೋನಾದಿಂದ ಸಂಕಷ್ಟಕ್ಕೊಳಗಾಗಿರುವ ಕೂಲಿ ಕಾರ್ಮಿಕರಿಗೆ ನೆರವಾಗಲಿದೆ ಎಂದರು.

49 ಬರ ಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರಿಗೆ ಅನುದಾನ ನೀಡಲಿದ್ದು, ಕುಡಿಯುವ ನೀರಿಗಾಗಿ ತಾಲೂಕಿಗೆ ತಲಾ 1 ಕೋಟಿ ರೂ. ಕೊಡಲಿದೆ. ಗ್ರಾಮ ಪಂಚಾಯ್ತಿಗಳಲ್ಲಿ ಕೊರೋನಾ ಟಾಸ್ಕ್‌ ಫೋರ್ಸ್ ರಚನೆ ಮಾಡಿದ್ದೇವೆ. ಗ್ರಾಮಗಳಲ್ಲೂ ಸಮಿತಿಗಳನ್ನು ಮಾಡಿ ಕೊರೋನಾ ಬಗ್ಗೆ ಜಾಗೃತಿ ಎಂದರು.

Get in Touch With Us info@kalpa.news Whatsapp: 9481252093

Tags: Drinking WaterdroughtKannadaNewsWebsiteLatestNewsKannadaMinister K S Eshwarappaಕುಡಿಯುವ ನೀರುಬರಸಚಿವ ಕೆ.ಎಸ್.ಈಶ್ವರಪ್ಪ
Share213Tweet123Send
Previous Post

ಸೇವಾನಿರತ ಮೃತ ನೌಕರನ ಕುಟುಂಬಕ್ಕೆ 50 ಲಕ್ಷ ಪರಿಹಾರ ಧನ ನೀಡಲು ಒತ್ತಾಯ: ಸಿ.ಎಸ್. ಷಡಾಕ್ಷರಿ

Next Post

ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ 3 ತಿಂಗಳು ಉಚಿತ ಸಿಲಿಂಡರ್: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ 3 ತಿಂಗಳು ಉಚಿತ ಸಿಲಿಂಡರ್: ಸಂಸದ ರಾಘವೇಂದ್ರ

ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ 3 ತಿಂಗಳು ಉಚಿತ ಸಿಲಿಂಡರ್: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

March 12, 2026
ಭಕ್ತಿಯ ಸಂಗೀತದ ಮಹೋತ್ಸವ | “ಭಕ್ತಿ ಭಾವ ಕುಸುಮಾಂಜಲಿ ಸಂಗೀತ ವೈಭವ”

ಭಕ್ತಿಯ ಸಂಗೀತದ ಮಹೋತ್ಸವ | “ಭಕ್ತಿ ಭಾವ ಕುಸುಮಾಂಜಲಿ ಸಂಗೀತ ವೈಭವ”

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

March 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL