No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ರಾಹುಲ್‌ಗಾಂಧಿಗೆ ಆಹ್ವಾನ?

kalpa News by kalpa News
August 27, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ: ಸೆಪ್ಟೆಂಬರ್ ನಲ್ಲಿ ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಶೇಷ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಈ ಕುರಿತಂತೆ ಮೂಲಗಳಿಂದ ಮಾಹಿತಿ ತಿಳಿದುಬಂದಿದ್ದು, ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಲು ಬಹುತೇಕ ನಿರ್ಧರಿಸಲಾಗಿದೆ ಎನ್ನಲಾಗಿದೆ.
ಸೆ.17 ರಿಂದ 9ರವರೆಗೂ ನವದೆಹಲಿಯಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ರಾಹುಲ್ ಜೊತೆಯಲ್ಲಿ ಎಡರಂಗದ ಹಿರಿಯ ಮುಖಂಡ ಸೀತಾರಾಮ್ ಯೆಚೂರಿ ಅವರನ್ನೂ ಸಹ ಆಹ್ವಾನಿಸಲಾಗುತ್ತದೆ ಎನ್ನಲಾಗಿದೆ.

ಈ ನಿರ್ಧರಿತ ಕಾರ್ಯಕ್ರಮದಲ್ಲಿ ಭಾರತದ ಭವಿಷ್ಯ ಎಂಬ ವಿಷಯದ ಕುರಿತಾಗಿ ಆರ್ ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಮಾತನಾಡಲಿದ್ದಾರೆ.
ಸೈದ್ದಾಂತಿಕವಾಗಿ ಆರ್‌ಎಸ್‌ಎಸ್ ಅನ್ನು ವಿರೋಧಿಸುವ ರಾಹುಲ್ ಗಾಂಧಿಯವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರ್ಧರಿಸಲಾಗಿದೆ ಎಂಬ ವಿಚಾರ ದೇಶದಲ್ಲಿ ತೀವ್ರ ಚರ್ಚೆ ಹಾಗೂ ಆಶ್ಚರ್ಯಕ್ಕೆ ಕಾರಣವಾಗಿದೆ.

ಇತ್ತೀಚಿಗಷ್ಟೇ ರಾಹುಲ್ ಗಾಂಧಿ, ಆರ್ ಎಸ್ ಎಸ್ ಅರಬ್ ರಾಷ್ಟ್ರಗಳಲ್ಲಿರುವ ಮುಸ್ಲಿಂ ಬ್ರದರ್ ಹುಡ್ ಸಂಘಟನೆಯ ಕಲ್ಪನೆಯನ್ನು ಹೋಲುತ್ತದೆ. ಅದು ಭಾರತದ ಸ್ವರೂಪವನ್ನೇ ಬದಲಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.

ಆರ್ ಎಸ್‌ಎಸ್ ಅನ್ನು ಐಎಸ್‌ಐಎಸ್ ಉಗ್ರ ಸಂಘಟನೆಗೆ ಹೋಲಿಸಿದ್ದ ರಾಹುಲ್ ಗಾಂಧಿ ವಿರುದ್ಧ ಆರ್ ಎಸ್‌ಎಸ್ ಪ್ರಚಾರ ಪ್ರಮುಖ ಅರುಣ್ ಕುಮಾರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿಗೆ ದೇಶ ಮತ್ತು ಆರ್‌ಎಸ್‌ಎಸ್ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ನಾಗ್ ಪುರದಲ್ಲಿ ನಡೆದ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಲಾಗಿತ್ತು.

ಆದರೆ, ಪ್ರಣವ್ ಅವರು ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದ ಕಾಂಗ್ರೆಸ್, ತಮ್ಮ ನಿರ್ಧಾರದಿಂದ ಹಿಂದೆ ಸರಿಯುವಂತೆ ಬಹಳಷ್ಟು ಒತ್ತಡ ಹೇರಿತ್ತು. ಆದರೆ, ಆ ಕಾರ್ಯಕ್ರಮದಲ್ಲಿ ಪ್ರಣವ್ ದಾ ಪಾಲ್ಗೊಂಡು ಮಾತನಾಡಿದ್ದರು.

Tags: AICCMohan BhagwatMuslim BrotherhoodNew DelhiRahul GandhiRashtriya Swayamsevak Sangh (RSS)RSS
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಸಕ್ತ ವರ್ಷ ಮಳೆ ಆರ್ಭಟಕ್ಕೆ ದೇಶದಾದ್ಯಂತ 1074 ಮಂದಿ ಬಲಿ

Next Post

ರಾಹುಲ್ ಗಾಂಧಿಗೆ ಸದ್ಯ ಪ್ರಧಾನಿಯಾಗುವ ಯಾವ ಯೋಗವೂ ಇಲ್ಲ

kalpa News

kalpa News

Next Post

ರಾಹುಲ್ ಗಾಂಧಿಗೆ ಸದ್ಯ ಪ್ರಧಾನಿಯಾಗುವ ಯಾವ ಯೋಗವೂ ಇಲ್ಲ

Leave a Reply Cancel reply

Your email address will not be published. Required fields are marked *

No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL