No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
  • Advertise With Us
  • Grievances
  • About Us
  • Contact Us
Tuesday, November 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಎಸ್. ಬಂಗಾರಪ್ಪ ನಮ್ಮ ಕುಟುಂಬದ ಆಸ್ತಿಯಲ್ಲ, ಇಡೀ ಸೊರಬದ ಜನತೆಯ ಆಸ್ತಿ: ಮಧು ಬಂಗಾರಪ್ಪ

ಬೆಂಗಳೂರಿನಲ್ಲಿ ಸೊರಬ ಕ್ಷೇತ್ರದ 45 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ; ತಲಾ ₹15 ಸಾವಿರ ಪ್ರೋತ್ಸಾಹಧನ ವಿತರಣೆ

kalpa News by kalpa News
October 13, 2026
in News, ಬೆಂಗಳೂರು ನಗರ
0
s bangarappa soraba people asset madhu bangarappa
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

“ನಮ್ಮ ತಂದೆ ಎಸ್. ಬಂಗಾರಪ್ಪ (S. Bangarappa) ಅವರು ನಮ್ಮ ಕುಟುಂಬದ ಆಸ್ತಿಯಲ್ಲ; ಇಡೀ ಸೊರಬದ (Soraba) ಜನತೆಯ ಆಸ್ತಿ. ನಿಮ್ಮ ಕುಟುಂಬದ ಹಿರಿಯರು ಮತ ನೀಡಿ ಅವರನ್ನು ಗೆಲ್ಲಿಸಿದ್ದರಿಂದ ಅವರು ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ಆ ಋಣ ನಮ್ಮ ಮೇಲಿದೆ. ಸೊರಬದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು ನಮ್ಮ ತಂದೆಯವರಿಗೆ ಸಲ್ಲಿಸುವ ಗೌರವವಾಗಿದೆ,” ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

ಎಸ್. ಬಂಗಾರಪ್ಪ ಪ್ರತಿಷ್ಠಾನ ಹಾಗೂ ಬೆಂಗಳೂರಿನ ಟೀಮ್ ಸಮ್ಮಿಲನ ವತಿಯಿಂದ ಆನಂದರಾವ್ ಸರ್ಕಲ್ ಸಮೀಪದ ರೇಸ್ ಕೋರ್ಸ್ ಕ್ರಾಸ್ ರಸ್ತೆಯ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ನೆಲೆಸಿರುವ ಸೊರಬ ವಿಧಾನಸಭಾ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಅವರ ಮುಂದಿನ ಸಾಧನೆಗೆ ಶುಭ ಹಾರೈಸಿದರು.Shivamogga Dasara 2026

45 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಕ್ರೀಡೆ, ಸಾಂಸ್ಕೃತಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದವರು ಸೇರಿದಂತೆ ಒಟ್ಟು 45 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ತಲಾ ₹15 ಸಾವಿರ ಪ್ರೋತ್ಸಾಹಧನ ವಿತರಿಸಲಾಯಿತು.
‘ಪೋಷಕರ ಶ್ರಮವನ್ನು ಮರೆಯಬೇಡಿ’ ವಿದ್ಯಾರ್ಥಿಗಳು ತಮ್ಮ ಸಾಧನೆಯ ಹಿಂದೆ ಪೋಷಕರ ಶ್ರಮವಿದೆ ಎಂಬುದನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಮಧು ಬಂಗಾರಪ್ಪ ಕಿವಿಮಾತು ಹೇಳಿದರು.

“ನಿಮ್ಮ ಸಾಧನೆಯನ್ನು ತಂದೆ-ತಾಯಿಗೆ ಅರ್ಪಿಸಿ. ಅವರು ಶ್ರಮಪಟ್ಟು ನಿಮ್ಮನ್ನು ಓದಿಸಿದ್ದರಿಂದಲೇ ನೀವು ಈ ಹಂತಕ್ಕೆ ತಲುಪಿದ್ದೀರಿ. ಈಗ ದೊರೆತಿರುವ ಪ್ರೋತ್ಸಾಹ ನಿಮ್ಮ ಮುಂದಿನ ಸಾಧನೆಗಳಿಗೆ ಸ್ಫೂರ್ತಿಯಾಗಲಿ. ಭವಿಷ್ಯದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆದು ದೊಡ್ಡ ಸಾಧನೆಗಳನ್ನು ಮಾಡಬೇಕು,” ಎಂದು ಹಾರೈಸಿದರು.

ಟೀಮ್ ಸಮ್ಮಿಲನ ಕಾರ್ಯಕ್ಕೆ ಮೆಚ್ಚುಗೆ

ಉದ್ಯೋಗ ಸೇರಿದಂತೆ ವಿವಿಧ ಕಾರಣಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ಸೊರಬದ ಜನರು ತಮ್ಮ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಮುಂದಾಗಿರುವುದು ಸಂತಸದ ಸಂಗತಿ ಎಂದು ಸಚಿವರು ಹೇಳಿದರು.
“ನೀವೆಲ್ಲರೂ ಸೇರಿ ಟೀಮ್ ಸಮ್ಮಿಲನ ಸಂಘಟನೆಯನ್ನು ಕಟ್ಟಿಕೊಂಡು ಕಳೆದ ಎರಡು ವರ್ಷಗಳಿಂದ ಅಚ್ಚುಕಟ್ಟಾಗಿ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದೀರಿ. ಇದರ ಸಂಪೂರ್ಣ ಶ್ರೇಯಸ್ಸು ಸಂಘಟಕರಿಗೆ ಸಲ್ಲಬೇಕು,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಜನರ ಪ್ರೀತಿಯೇ ನನ್ನ ದೊಡ್ಡ ಶಕ್ತಿ’

“ನಿಮ್ಮೆಲ್ಲರ ಆಶೀರ್ವಾದದಿಂದ ಶಾಸಕನಾಗಿ ಆಯ್ಕೆಯಾಗಿ ಸಚಿವನಾಗಿದ್ದೇನೆ. ಶಿಕ್ಷಣ ಸಚಿವನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಪಕ್ಷ ಮತ್ತು ನಾಯಕರು ಮತ್ತೊಮ್ಮೆ ಅವಕಾಶ ನೀಡಿದ್ದಾರೆ. ನನ್ನ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು ಕೆಲಸ ಮಾಡುತ್ತೇನೆ. ನಿಮ್ಮ ಆಶೀರ್ವಾದ ಹೀಗೆಯೇ ಇರಲಿ,” ಎಂದು ಮಧು ಬಂಗಾರಪ್ಪ ಹೇಳಿದರು.

ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಸೊರಬದ ಘನತೆಯನ್ನು ಹೆಚ್ಚಿಸಿದ್ದಾರೆ. ಶಿಕ್ಷಣ ಸಚಿವನಾಗಿ ಅವರನ್ನು ಗೌರವಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

S. Bangarappa: ‘ಲಕ್ಷಾಂತರ ಬಂಗಾರಪ್ಪ ಅವರನ್ನು ಪಡೆದುಕೊಂಡಿದ್ದೇನೆ’

ಸೊರಬ ಹಾಗೂ ಶಿವಮೊಗ್ಗ ಜಿಲ್ಲೆಯ ಜನರು ತೋರುತ್ತಿರುವ ಪ್ರೀತಿ ಮತ್ತು ಅಭಿಮಾನವನ್ನು ಸ್ಮರಿಸಿದ ಮಧು ಬಂಗಾರಪ್ಪ ಭಾವುಕರಾದರು.

“ನಾನು ನಮ್ಮ ತಂದೆ ಬಂಗಾರಪ್ಪ ಅವರನ್ನು ಕಳೆದುಕೊಂಡಿರಬಹುದು. ಆದರೆ, ಲಕ್ಷಾಂತರ ಬಂಗಾರಪ್ಪ ಅವರನ್ನು ಪಡೆದುಕೊಂಡಿದ್ದೇನೆ ಎಂಬ ಹೆಮ್ಮೆ ನನಗಿದೆ. ಜನರ ಪ್ರೀತಿ ಮತ್ತು ಅಭಿಮಾನವೇ ನಮ್ಮ ದೊಡ್ಡ ಶಕ್ತಿ,” ಎಂದು ಹೇಳಿದರು.

Also Read>> ಕುಂದಾಪುರದಲ್ಲಿ ಕಾರು–ಸ್ಕೂಟರ್ ಭೀಕರ ಅಪಘಾತ: ಸ್ಕೂಟರ್ ಸವಾರ ಸಾವು

ಸಚಿವ ದಂಪತಿಗೆ ಸನ್ಮಾನ

ಕಾರ್ಯಕ್ರಮದಲ್ಲಿ ಸಚಿವ ಎಸ್. ಮಧು ಬಂಗಾರಪ್ಪ ಹಾಗೂ ಅವರ ಪತ್ನಿ ಅನಿತಾ ಎಸ್. ಮಧು ಬಂಗಾರಪ್ಪ ಅವರನ್ನು ಬೆಂಗಳೂರಿನ ಟೀಮ್ ಸಮ್ಮಿಲನ ವತಿಯಿಂದ ಸನ್ಮಾನಿಸಲಾಯಿತು.

ಆರ್‌ಡಿಪಿಆರ್ ಇಲಾಖೆಯ ನಿರ್ದೇಶಕ ಏಕಾಂತಪ್ಪ ಸ್ವಾಗತಿಸಿದರು. ಗಣಪತಿ ಹಳೆಸೊರಬ ಹಾಗೂ ಬಿಂದು ಎಚ್.ಎನ್. ಕಾರ್ಯಕ್ರಮ ನಿರೂಪಿಸಿದರು. ಸೃಷ್ಟಿ.ಇ. ಪ್ರಾರ್ಥಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsShivamogga Dasara 2026

Christ King

Shivamogga Dasara 2026 Page 30Shivamogga Dasara 2026 Page 31 Shivamogga Dasara 2026 Page 31PES ShivamoggaKalpa News Advertising Disclaimer

Tags: S BangarappaSorabaಎಸ್. ಬಂಗಾರಪ್ಪಪ್ರತಿಭಾ ಪುರಸ್ಕಾರಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಂದಾಪುರದಲ್ಲಿ ಕಾರು–ಸ್ಕೂಟರ್ ಭೀಕರ ಅಪಘಾತ: ಸ್ಕೂಟರ್ ಸವಾರ ಸಾವು

Next Post

ದಸರಾ ಉತ್ಸವ: ಮೈಸೂರು ರೈಲ್ ಮ್ಯೂಸಿಯಂ ಕಾರ್ಯನಿರ್ವಹಣಾ ಅವಧಿ ವಿಸ್ತರಣೆ

kalpa News

kalpa News

Next Post
Mysuru Dasara Rail Museum Timings Extended

ದಸರಾ ಉತ್ಸವ: ಮೈಸೂರು ರೈಲ್ ಮ್ಯೂಸಿಯಂ ಕಾರ್ಯನಿರ್ವಹಣಾ ಅವಧಿ ವಿಸ್ತರಣೆ

No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL