No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Sunday, September 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

S Janaki | ಜುಲೈ 31 | ಶಿವಮೊಗ್ಗದಲ್ಲಿ ನಾದ ದೇವತೆಯ ನೆನಪಿನಲಿ ಕಾರ್ಯಕ್ರಮ

kalpa News by kalpa News
July 27, 2026
in ಶಿವಮೊಗ್ಗ
0
S Janaki | ಜುಲೈ 31 | ಶಿವಮೊಗ್ಗದಲ್ಲಿ ನಾದ ದೇವತೆಯ ನೆನಪಿನಲಿ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಶ್ರೀಗಂಧ ಸಾಂಸ್ಕøತಿಕ ಸಂಸ್ಥೆ ಹಾಗೂ ಶಿವಸಂಕಲ್ಪ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜುಲೈ31ರಂದು ಸಂಜೆ 6 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಗಾನ ಕೋಗಿಲೆ ಎಸ್.ಜಾನಕಿ ಸಂಸ್ಮರಣೆಯಲ್ಲಿ `ನಾದ ದೇವತೆಯ ನೆನಪಿನಲಿ…’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಸಾಧಕರಿಗೆ ಸನ್ಮಾನ ಹಾಗೂ ಗಾಯನ, ವಾದ್ಯ ಕಲಾವಿದರಿಂದ ಎಸ್. ಜಾನಕಿ (S Janaki) ಹಾಡಿರುವ ಗೀತೆಗಳ ಪ್ರಸ್ತುತಿ ನಡೆಯಲಿದೆ ಎಂದು ಶ್ರೀಗಂಧ ಸಂಸ್ಥೆಯ ಪ್ರಮುಖ ಕೆ.ಈ. ಕಾಂತೇಶ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಸ್.ಜಾನಕಿ ಅವರನ್ನು ಕೊನೆಯತನಕ ನೋಡಿಕೊಂಡಿದ್ದ ನವೀನ್ ಅವರಿಗೆ ಗೌರವ ಸಮರ್ಪಣೆ ಮಾಡುವುದರ ಜೊತೆಗೆ ರಾಜ್ಯಪ್ರಶಸ್ತಿ ಪುರಸ್ಕøತ ಪಂಡಿತ್ ಆರ್.ಬಿ.ಸಂಗಮೇಶ್ವರ ಗವಾಯಿ, ಪಂಡಿತ್ ಪುಟ್ಟರಾಜ ಗವಾಯಿ ಶಿಷ್ಯರಾದ ಪಂಡಿತ್ ಹುಮಾಯೂನ್ ಹರ್ಲಾಪುರ್ ಜೊತೆಯಲ್ಲಿ ಗಾಯಕರಾದ ವಿನಯ್ ಶಿವಮೊಗ್ಗ, ಭಾರತೀ ಚಂದ್ರಶೇಖರ್, ಶುಭಾ ರಾಘವೇಂದ್ರ, ನಾಗರತ್ನ ಚಂದ್ರಶೇಖರಯ್ಯ, ಸುಮಾ ರವೀಂದ್ರ ಹೆಗಡೆ ಇವರನ್ನು ಸನ್ಮಾನಿಸಲಾಗುವುದು ಎಂದರು.
JNNCE Shivamoggaಕಲಾವಿದರಾದ ಮಂಗಳಾರವಿ, ಸುರೇಖಾ ಹೆಗಡೆ, ಸಂಜನಾಕುಮಾರ್, ಪೃಥ್ವಿಗೌಡ, ಸಾಕೇತ್ ಶಾಸ್ತ್ರೀ ಮೊದಲಾದವರು ವಿನಯ್ ಶಿವಮೊಗ್ಗರವರ ಪರಿಕಲ್ಪನೆ-ನಿರೂಪಣೆಯಲ್ಲಿ ಗಾಯನ ಪ್ರಸ್ತುತಪಡಿಸಲಿದ್ದಾರೆ ಎಂದರು.

ಸಮಾರಂಭದ ವೇದಿಕೆಯ ಸಾನಿಧ್ಯವನ್ನು ಜಗಳೂರು ತಪೋಕ್ಷೇತ್ರ ಕಣ್ವಕುಪ್ಪೆ ಗವಿಮಠದ ಶ್ರೀ ಕೇದಾರ ಪಂಚಪೀಠದ ನಿಯೋಜಿತ ಪೀಠಾಧಿಪತಿ ಡಾ.ಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದು, ಅಧ್ಯಕ್ಷತೆಯನ್ನು ಮಾಜಿ ಉಪಮುಖ್ಯಮಂತ್ರಿ, ಶ್ರೀಗಂಧದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ವಹಿಸುವರು. ಶ್ರೀಗಂಧದ ಕೋಶಾಧ್ಯಕ್ಷ ಕೆ.ಈ.ಕಾಂತೇಶ್, ಶಿವಸಂಕಲ್ಪದ ಎಸ್.ಎನ್.ಮಹಾಲಿಂಗಯ್ಯ ಶಾಸ್ತ್ರೀ, ಪ್ರಮುಖರಾದ ಎನ್.ಎಂ.ಸೋಮಶೇಖರಪ್ಪ, ಈ.ವಿಶ್ವಾಸ್, ಹಾಗೂ ಉಮೇಶ್ ಆರಾಧ್ಯ ಉಪಸ್ಥಿತರಿರುವರು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ, ಶ್ರೀಗಂಧದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಪ್ರಮುಖರಾದ ಈ.ವಿಶ್ವಾಸ್, ಹೆಚ್.ಎಂ. ಸತ್ಯನಾರಾಯಣ, ಶ್ರೀಕಾಂತ್, ವೆಂಕಟೇಶ್, ಸೋಮಣ್ಣ, ಪುಷ್ಪ, ಪುನೀತ್, ಯಶೋಧರ, ವಿನುತಾ, ಮಹೇಶ್, ಲಿಂಗಮೂರ್ತಿ, ಸುಧೀಂದ್ರ ಮೊದಲಾದವರಿದ್ದರು.

S. Janaki | July 31 | Program in Shivamogga in Memory of the ‘Goddess of Melody’

Shivamogga: A special cultural program titled “Naada Devateya Nenapinalli…” (In Memory of the Goddess of Melody) will be organised on July 31 at 6:00 PM at Kuvempu Rangamandira in Shivamogga. The event is being jointly organised by Shrigandha Cultural Organisation and Shivasankalpa Organisation in remembrance of legendary singer S. Janaki.

Speaking at a press conference, Shrigandha organisation leader K.E. Kantesh said that the program will include felicitation of achievers and musical performances featuring songs sung by S. Janaki, presented by vocalists and instrumental artists.

Also read:

He added that Naveen, who took care of S. Janaki in her later years, will be honoured. Additionally, state award-winning Pandit R.B. Sangameshwar Gawai, along with Pandit Humayun Harlapur (disciple of Pandit Puttaraj Gawai), and singers Vinay Shivamogga, Bharathi Chandrashekar, Shubha Raghavendra, Nagarathna Chandrashekarayya, and Suma Ravindra Hegde will be felicitated.

Artists including Mangalaaravi, Surekha Hegde, Sanjana Kumar, Prithvi Gowda, and Saketh Shastry will present musical performances under the concept and direction of Vinay Shivamogga.

The event will be graced by Dr. Shantalinga Shivacharya Mahaswamiji, designated Peethadhipati of Kedara Panchapeetha, Kanvakuppe Gavimath, Jagalur Tapokshetra. Former Deputy Chief Minister and President of Shrigandha, K.S. Eshwarappa, will preside over the function.

Shrigandha Treasurer K.E. Kantesh, Shivasankalpa’s S.N. Mahalingaiah Shastri, and key members including N.M. Somashekarappa, E. Vishwas, and Umesh Aradhya will also be present.

Former Deputy CM K.S. Eshwarappa, along with E. Vishwas, H.M. Satyanarayana, Shrikant, Venkatesh, Somanna, Pushpa, Puneeth, Yashodhara, Vinutha, Mahesh, Lingamurthy, Sudheendra and others attended the press conference.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: K E KanteshK S EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaS JanakiShimogaShivamoggaNewsShrigandhaಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Shivamogga | ಡಾ. ಮೈತ್ರೇಯಿ ಅವರ ಕೃತಿಗೆ ಗ್ರಂಥ ಪುರಸ್ಕಾರ ಗೌರವ

Next Post

Mysuru | ರಾಯರ ಮಠದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

kalpa News

kalpa News

Next Post
Mysuru Free Health Check up Camp at Rayara Matha a Success

Mysuru | ರಾಯರ ಮಠದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL