ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಾಲುಮರದ ತಿಮ್ಮಕ್ಕ #SaalumaradaTimmakka ಅವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ತಿಮ್ಮಕ್ಕ ಅವರಿಗೆ ಕಳೆದ 17 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ತಜ್ಞರ ತಂಡ ಚಿಕಿತ್ಸೆ ನೀಡುತ್ತಿದೆ.
113 ವರ್ಷದ ಹಿರಿಯ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರು ವೃಕ್ಷ ಮಾತೆ ಎಂದೇ ದೇಶದಲ್ಲಿ ಹೆಸರುವಾಸಿಯಾಗಿದ್ದಾರೆ.
ಇವರ ಸಾಧನೆಯನ್ನು ಗುರುತಿಸಿ ಸಾವಿರಾರು ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Also read: ಶಿವಮೊಗ್ಗ | ಮುಪ್ಪಾನೆ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿ: 40 ಪ್ರಯಾಣಿಕರಿಗೆ ಗಾಯ
Discussion about this post