No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಿಮ್ಮ ತ್ಯಾಗ ವ್ಯರ್ಥವಾಗುವುದಿಲ್ಲ: ಪುಲ್ವಾಮಾ ಸ್ಫೋಟ ಕುರಿತು ಪ್ರಧಾನಿ ಕಂಬನಿ

kalpa News by kalpa News
February 14, 2019
in ರಾಷ್ಟ್ರೀಯ
0
ನಿಮ್ಮ ತ್ಯಾಗ ವ್ಯರ್ಥವಾಗುವುದಿಲ್ಲ: ಪುಲ್ವಾಮಾ ಸ್ಫೋಟ ಕುರಿತು ಪ್ರಧಾನಿ ಕಂಬನಿ
Share on FacebookShare on TwitterShare on WhatsApp

ನವದೆಹಲಿ: ವೀರ ಯೋಧರೇ ದೇಶಕ್ಕಾಗಿ ನೀವು ಮಾಡಿರುವ ತ್ಯಾಗ ಎಂದಿಗೂ ವ್ಯರ್ಥವಾಗುವುದಿಲ್ಲ ಹಾಗೂ ವ್ಯರ್ಥವಾಗಲೂ ಬಿಡುವುದಿಲ್ಲ ಎಂದು ಪುಲ್ವಾಮಾ ಸ್ಫೋಟದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ.

ಪುಲ್ವಾಮಾದಲ್ಲಿ ಸಂಚರಿಸುತ್ತಿದ್ದ ಸೇನಾ ಕಾನ್ವೆ ಮೇಲೆ ಉಗ್ರರು ಐಇಡಿ ದಾಳಿ ನಡೆಸಿದ ಪರಿಣಾಮ ಸಿಆರ್’ಪಿಎಫ್’ನ 20 ಯೋಧರು ವೀರಸ್ವರ್ಗ ಸೇರಿರುವ ಹಿನ್ನೆಲೆಯಲ್ಲಿ ಪ್ರಧಾನಿಯವರು ದುಃಖತಪ್ತವಾಗಿ ಟ್ವೀಟ್ ಮಾಡಿದ್ದಾರೆ.

Attack on CRPF personnel in Pulwama is despicable. I strongly condemn this dastardly attack. The sacrifices of our brave security personnel shall not go in vain. The entire nation stands shoulder to shoulder with the families of the brave martyrs. May the injured recover quickly.

— Narendra Modi (@narendramodi) February 14, 2019


ಸಿಆರ್’ಪಿಎಫ್ ಯೋಧರ ಮೇಲೆ ನಡೆಸಿರುವ ದಾಳಿ ಅತ್ಯಂತ ತುಚ್ಛವಾದುದಾಗಿದೆ. ಈ ಕೃತ್ಯವನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ವೀರಸ್ವರ್ಗ ಸೇರಿರುವ ಯೋಧರ ತ್ಯಾಗವನ್ನು ಎಂದಿಗೂ ವ್ಯರ್ಥವಾಗಲು ಬಿಡುವುದಿಲ್ಲ. ಇಡಿಯ ದೇಶದ ನಿಮ್ಮ ತ್ಯಾಗವನ್ನು ಸ್ಮರಿಸುತ್ತದೆ. ಅಲ್ಲದೇ, ದೇಶವೇ ವೀರಸ್ವರ್ಗ ಸೇರಿದ ಯೋಧ ಕುಟುಂಬದೊಂದಿಗೆ ಇದೆ ಎಂದಿರುವ ಪ್ರಧಾನಿಯವರು, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯೋಧರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

Spoke to Home Minister Rajnath Singh Ji and other top officials regarding the situation in the wake of the attack in Pulwama.

— Narendra Modi (@narendramodi) February 14, 2019


ಅಲ್ಲದೇ, ಘಟನೆ ಕುರಿತಂತೆ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು, ಚರ್ಚೆ ನಡೆಸಿದ್ದೇನೆ. ಪರಿಸ್ಥಿತಿಯ ಕುರಿತು ನಿರಂತರವಾಗಿ ಮಾಹಿತಿ ಪಡೆಯುತ್ತಿದ್ದೇನೆ ಎಂದಿದ್ದಾರೆ.

Tags: AwantiporaCRPFdastardly attackindian armyMourningPM Narendra ModiPulwama attackPulwama Blastಪುಲ್ವಾಮಾ ಸ್ಫೋಟಪ್ರಧಾನಿ ನರೇಂದ್ರ ಮೋದಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುಲ್ವಾಮಾ ಸ್ಫೋಟ ಸ್ಥಳಕ್ಕೆ ನಾಳೆ ಕೇಂದ್ರ ಗೃಹ ಸಚಿವ ಭೇಟಿ

Next Post

ಅಯ್ಯೋ ವಿಧಿಯೇ! ಯುರೋಪ್ ಮಾದರಿ ದಾಳಿಗೆ ಯೋಧರ ದೇಹಗಳೇ ಛಿತ್ರ: ವೀಡಿಯೋ

kalpa News

kalpa News

Next Post
ಪುಲ್ವಾಮಾದಲ್ಲಿ ಸಿಆರ್’ಪಿಎಫ್ ಬಸ್ ಸ್ಫೋಟ: ವೀರಸ್ವರ್ಗ ಸೇರಿದ 18 ಯೋಧರು

ಅಯ್ಯೋ ವಿಧಿಯೇ! ಯುರೋಪ್ ಮಾದರಿ ದಾಳಿಗೆ ಯೋಧರ ದೇಹಗಳೇ ಛಿತ್ರ: ವೀಡಿಯೋ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL