No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪರಿಹಾರ ಕಾಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಇಲ್ಲಿದೆ ವೈಜ್ಞಾನಿಕ ತಳಹದಿಯ ಶಾಶ್ವತ ಪರಿಹಾರ

ಸುಪ್ತಮನಸ್ಸಿನ ಅತೀಂದ್ರಿಯ ಶಕ್ತಿಗಳು: ಬೆಂಗಳೂರಿನಲ್ಲಿ ಒಂದು ದಿನದ ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 20, 2019
in ಬೆಂಗಳೂರು ನಗರ
0
ಪರಿಹಾರ ಕಾಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಇಲ್ಲಿದೆ ವೈಜ್ಞಾನಿಕ ತಳಹದಿಯ ಶಾಶ್ವತ ಪರಿಹಾರ
Share on FacebookShare on TwitterShare on WhatsApp

ಬೆಂಗಳೂರು: ನೀವು ದುಃಖ, ಖಿನ್ನತೆ, ಒತ್ತಡ, ಆತ್ಮಹತ್ಯೆ ಯೋಚನೆ ಇವೇ ಮೊದಲಾದ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಾದರೆ ನಿಮಗೆ ಇಲ್ಲೊಂದು ವೈಜ್ಞಾನಿಕ ತಳಹದಿಯ ಪರಿಹಾರವಿದೆ. ಏನೆಂದು ತಿಳಿಯಲು ಮುಂದೆ ಓದಿ:

ಹೌದು… ಸಮ್ಮೋಹಿನಿ, ಪೂರ್ವಜನ್ಮ ಚಿಕಿತ್ಸೆಯಲ್ಲಿ ವಿಶ್ವದಾದ್ಯಂತ ಖ್ಯಾತರಾಗಿರುವ ಶ್ರೀ ಶ್ರೀ ರಾಮಚಂದ್ರ ಗುರೂಜಿಯವರ ನೇರ ಶಿಷ್ಯ ಶ್ರೀ ವೇಣುಗೋಪಾಲ್ ಎಚ್.ಎಸ್. ಅವರ ದಿವ್ಯ ಮಾರ್ಗದರ್ಶನದಲ್ಲಿ ಇಂತಹುದ್ದೊಂದು ಒಂದು ದಿನದ ಕಾರ್ಯಾಗಾರವನ್ನು ಬೆಂಗಳೂರಿನಲ್ಲಿ ಮಾರ್ಚ್ 22ರ ಶುಕ್ರವಾರ ಏರ್ಪಡಿಸಲಾಗಿದೆ.

ದೀರ್ಘ ಕಾಲದಿಂದ ವಾಸಿಯಾಗದ ಮಾನಸಿಕ ಹಾಗೂ ದೈಹಿಕ ಕಾಯಿಲೆಗಳಿಂದ ಬಳಲುತ್ತಿರುವವರು, ಒತ್ತಡ, ಖಿನ್ನತೆ, ಆತ್ಮಹತ್ಯೆ ಯೋಚನೆ, ಆರ್ಥಿಕ ಹಿನ್ನಡೆ, ವ್ಯಾಪಾರ-ವ್ಯವಹಾರದಲ್ಲಿ ಹಿನ್ನಡೆ, ಭಯ, ಅತಿ ಕೋಪ, ವಿದ್ಯಾಭ್ಯಾಸದಲ್ಲಿ ಹಿನ್ನಡೆ ಸೇರಿದಂತೆ ವಿವಿಧ ರೀತಿಯ ಸಮಸ್ಯೆಯಲ್ಲಿ ಬಳಲುತ್ತಿರುವವರು ಅದರಿಂದ ಪರಿಹಾರ ಹೊಂದಲು ಈ ಶಿಬಿರ ಸಹಕಾರಿಯಾಗಿದೆ.

ಪ್ರಮುಖವಾಗಿ, ಒಂಟಿತನ, ನಿರಾಸಕ್ತಿ ಹಾಗೂ ಅತಿದುಃಖದಿಂದ ನೊಂದಿರುವವರು ಅದರಿಂದ ಹೊರಕ್ಕೆ ಬಂದು ನೆಮ್ಮದಿ, ಸಂತೋಷ ಹಾಗೂ ಆತ್ಮಸ್ಥೈರ್ಯದಿಂದ ಜೀವನವನ್ನು ಮುನ್ನಡೆಸುವಂತೆ ಬದಲಾವಣೆ ಕಂಡುಕೊಳ್ಳಲು ಶಿಬಿರದಲ್ಲಿ ವೈಜ್ಞಾನಿಕ ತಳಹದಿಯಲ್ಲಿ ಪ್ರಯೋಗಾತ್ಮಕವಾಗಿ ಶಾಶ್ವತ ಪರಿಹಾರ ಪಡೆಯಬಹುದಾಗಿದೆ.

ಅಲ್ಲದೇ, ಶಿಬಿರದಲ್ಲಿ ಪ್ರಾಚೀನ ಸಮ್ಮೋಹಿನಿ ವಿದ್ಯೆಯ ಪರಿಚಯವನ್ನೂ ಸಹ ಮಾಡಿಕೊಡಲಾಗುತ್ತದೆ. ಅದಲ್ಲದೇ ಜೀವನದಲ್ಲಿ ಇನ್ನೂ ಹೆಚ್ಚಿನ ಶಾಂತಿ, ನೆಮ್ಮದಿ, ಸಾಮರಸ್ಯ, ಉತ್ತಮ ಆರೋಗ್ಯ ಹಾಗೂ ಅಧ್ಯಾತ್ಮಿಕ ಸಾಧನೆಯ ಕನಸು ಹೊತ್ತಿರುವವರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಕಾರ್ಯಾಗಾರದ ಪ್ರಯೋಜನ ಸಾಧ್ಯತೆಗಳು:
  • ಉತ್ತಮ ಆರೋಗ್ಯ, ಕಾರ್ಯಕ್ಷಮತೆ, ಏಕಾಗ್ರತೆ ಮತ್ತು ಧನಾತ್ಮಕ ಚಿಂತನೆ ಹೆಚ್ಚಿಸಿಕೊಳ್ಳಬಹುದು
  • ವೈಯಕ್ತಿಕ, ಕೌಟುಂಬಿಕ, ವೃತ್ತಿ, ಆರ್ಥಿಕ ಮತ್ತು ಸಾಮಾಜಿಕ ಜೀವನಗಳಲ್ಲಿ ಸಾಮರಸ್ಯ ಸಾಧಿಸಿ, ಬದುಕನ್ನು ಸುಂದರವಾಗಿಸಿ ಕೊಳ್ಳಬಹುದು
  • ದೈನಂದಿನ ಉದ್ವಿಗ್ನತೆ ಮತ್ತು ಖಿನ್ನತೆಯಿಂದ ದೂರವಿರಲು ಸಹಕಾರಿ
  • ಧ್ಯಾನದ ಕಿರು ಪರಿಚಯ, ಸಂತೋಷದಾಯಕ ಮತ್ತು ನೆಮ್ಮದಿಯ ಜೀವನದತ್ತ ಒಂದು ಹೆಜ್ಜೆ
  • ಸ್ವ-ಸಮ್ಮೋಹಿನಿ ಕ್ರಮವನ್ನು ತಿಳಿಯಲು ಸದಾವಕಾಶ
  • ಉತ್ತಮ ಆಲೋಚನೆ, ಆಯ್ಕೆ, ಸ್ಪಷ್ಟ ನಿರ್ಧಾರ, ಸ್ಪಷ್ಟ ಗುರಿ, ನಿಖರತೆಗಳಿಂದ ಸುಖೀ ಜೀವನವನ್ನು ನಡೆಸಬಹುದು
  • ನಮ್ಮ ಬದುಕಿನಲ್ಲಿ ಬರುವ ಯಾವುದೇ ಸಮಸ್ಯೆ, ಒತ್ತಡಗಳನ್ನು ಸುಲಭವಾಗಿ ನಿಭಾಯಿಸಬಹುದು

ನಮ್ಮ ಸುತ್ತ-ಮುತ್ತ ಇರುವ ವ್ಯಕ್ತಿಗಳಿಂದ ನಮಗೆ ತೊಂದರೆಗಳಾದಾಗ ಅಥವಾ ಹಾನಿಯಾದಾಗ ಸಿಟ್ಟನ್ನು, ಕೋಪವನ್ನು ಅಥವಾ ದುಃಖವನ್ನು ವ್ಯಕ್ತಪಡಿಸಲಾಗದೇ, ಹೊರಹಾಕಲಾಗದೇ ಅಥವಾ ಕ್ಷಮಿಸದೇ ಮನಸ್ಸಿನಲ್ಲಿಯೇ ಇಟ್ಟುಕೊಂಡಿರುತ್ತೇವೆ. ಅಳುವಾಗ ಅಳದೇ, ನಗುವಾಗ ನಗದೇ ಹಾಗೇ ಮನಸ್ಸಿನ ಆಳದಲ್ಲಿರುವ ಈ ತರಹದ ಭಾವನೆಗಳು ಕೆಲವೊಮ್ಮೆ ಬೇರೆ ಬೇರೆ ತರಹದ ಮನೋದೈಹಿಕ ವ್ಯಾಧಿಗಳ (ಮೈಗ್ರೆನ್, ಕೀಲು ನೋವುಗಳು, ಬಿಪಿ, ಶುಗರ್, ಟ್ಯೂಮರ್, ಕ್ಯಾನ್ಸರ್ ಇತ್ಯಾದಿ) ರೂಪದಲ್ಲಿ ಕಾಣಿಸುತ್ತವೆ. ಈ ತರಹದ ಮನಸ್ಸಿನಾಳದಲ್ಲಿ ಹುದುಗಿರುವ ಭಾವನೆಗಳನ್ನು ಹೊರಹಾಕಲು ಈ ಧ್ಯಾನ ಚಿಕಿತ್ಸಾ ಕಾರ್ಯಾಗಾರ ಅನುಕೂಲ ಮಾಡಲಿದೆ.

ಈ ಶಿಬಿರವು ಸಂಪೂರ್ಣವಾಗಿ ವೈಜ್ಞಾನಿಕ, ಪ್ರಾಯೋಗಿಕ ಹಾಗೂ ಪ್ರಾತ್ಯಕ್ಷತೆಗಳಿಂದ ಕೂಡಿದ್ದು, ನಮ್ಮ ಹೃನ್ಮನಾತ್ಮಕ ಶರೀರಗಳಲ್ಲಿಯ ಅಡೆತಡೆಗಳನ್ನು ನಿವಾರಿಸುವ ಮುಖ್ಯಧ್ಯೇಯವನ್ನು ಹೊಂದಿದೆ.

ಈ ಕಾರ್ಯಾಗಾರದಲ್ಲಿ 15 ರಿಂದ 65 ವಯೋಮಾನದ ಸ್ತ್ರೀ/ಪುರುಷಗೆ ಭಾಗವಹಿಸಲು ಅವಕಾಶವಿದೆ.

ಕಾರ್ಯಾಗಾರಕ್ಕೆ ನೋಂದಣಿ ಕಡ್ಡಾಯವಾಗಿದ್ದು, ಮಾಹಿತಿ ಹಾಗೂ ನೋಂದಣಿಗಾಗಿ ಸಂಪರ್ಕಿಸಿ: ಸೌಮ್ಯ ಆರ್ 97423 11296, 98452 03102

Tags: Ananya Spiritual Healing CenterBENGALURUDemonstrationKannada ArticleKarma theorySri Ramachandra Gurujiಅನನ್ಯ ಸ್ಪಿರಿಚ್ಯುಯಲ್ ಹೀಲಿಂಗ್ ಸೆಂಟರ್ಕರ್ಮ ಸಿದ್ಧಾಂತಕಾರ್ಯಾಗಾರಪ್ರಾತ್ಯಕ್ಷತೆ
Share196Tweet123Send
Previous Post

ಸಂತ್ರಸ್ಥ ಮಗುವಿನ ಹೆಸರು, ಭಾವಚಿತ್ರ ಪ್ರಕಟಿಸುವಂತಿಲ್ಲ: ಕೋರ್ಟ್

Next Post

ಜಿ.ಎಸ್. ನಟೇಶ್ ವ್ಯಾಖ್ಯಾನ: ಡಿವಿಜಿ ಒಂದು ಆದರ್ಶ ಮಾತ್ರವಲ್ಲ, ಸಾಹಿತ್ಯದ ಅಶ್ವತ್ಥ ವೃಕ್ಷ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಿ.ಎಸ್. ನಟೇಶ್ ವ್ಯಾಖ್ಯಾನ: ಡಿವಿಜಿ ಒಂದು ಆದರ್ಶ ಮಾತ್ರವಲ್ಲ, ಸಾಹಿತ್ಯದ ಅಶ್ವತ್ಥ ವೃಕ್ಷ

ಜಿ.ಎಸ್. ನಟೇಶ್ ವ್ಯಾಖ್ಯಾನ: ಡಿವಿಜಿ ಒಂದು ಆದರ್ಶ ಮಾತ್ರವಲ್ಲ, ಸಾಹಿತ್ಯದ ಅಶ್ವತ್ಥ ವೃಕ್ಷ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL