No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು ರೈಲ್ವೆ ವಿಭಾಗದಲ್ಲಿ ಸಫಾಯಿ ಮಿತ್ರ ಸುರಕ್ಷಾ ಶಿಬಿರ | ಶಿವಮೊಗ್ಗ, ದಾವಣಗೆರೆ ಸಿಬ್ಬಂದಿಯೂ ಭಾಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 19, 2025
in ಮೈಸೂರು
0
ಮೈಸೂರು ರೈಲ್ವೆ ವಿಭಾಗದಲ್ಲಿ ಸಫಾಯಿ ಮಿತ್ರ ಸುರಕ್ಷಾ ಶಿಬಿರ | ಶಿವಮೊಗ್ಗ, ದಾವಣಗೆರೆ ಸಿಬ್ಬಂದಿಯೂ ಭಾಗಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ರೈಲ್ವೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಸಫಾಯಿ ಕರ್ಮಚಾರಿಗಳ ಆರೋಗ್ಯದ ಹಿತದೃಷ್ಠಿಯಿಂದ ಭಾರತೀಯ ರೈಲ್ವೆ ಆಯೋಜಿಸಿರುವ ಸಫಾಯಿ ಮಿತ್ರ ಸುರಕ್ಷಾ ಶಿಬಿರ ಮೈಸೂರು ವಿಭಾಗದಲ್ಲಿ ಯಶಸ್ವಿಯಾಗಿ ನೆರವೇರಿತು.

ಸಫಾಯಿ ಮಿತ್ರರಿಗೆ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಅವರ ಆರೋಗ್ಯ ಮತ್ತು ಕ್ಷೇಮವನ್ನು ಖಚಿತಪಡಿಸಿಕೊಳ್ಳುವುದು ಈ ಶಿಬಿರದ ಉದ್ದೇಶವಾಗಿತ್ತು.

ಈ ಶಿಬಿರಕ್ಕೆ ಮೈಸೂರು ವಿಭಾಗೀಯ ರೈಲ್ವೆ ವ್ಯಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಕಚೇರಿ ಆವರಣದಲ್ಲಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಿಬ್ಬಂದಿಗೆ ಲಭ್ಯವಿರುವ ವಿವಿಧ ಕಲ್ಯಾಣ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ವಿವರಿಸಲಾಯಿತು. ಮೈಸೂರು ವಿಭಾಗವು ತನ್ನ ಮುಂಚೂಣಿ ಕಾರ್ಯಕರ್ತರ ಕಲ್ಯಾಣದತ್ತ ಬದ್ಧವಾಗಿರುವುದನ್ನು ಒತ್ತಿ ಹೇಳಲಾಯಿತು.
ಏನೆಲ್ಲಾ ತಪಾಸಣೆ ಮಾಡಲಾಯ್ತು?
ಈ ಕಾರ್ಯಕ್ರಮದ ಅಂಗವಾಗಿ, ಭಾಗವಹಿಸಿದವರಿಗೆ ಮಾಹಿತಿ ಪತ್ರಿಕೆಗಳನ್ನು ಹಂಚಲಾಗಿದ್ದು, ಸಮಗ್ರ ಆರೋಗ್ಯ ತಪಾಸಣಾ ಶಿಬಿರವನ್ನು ಕೂಡ ನಡೆಸಲಾಯಿತು. ಈ ಶಿಬಿರದಲ್ಲಿ ಮಧುಮೇಹ, ಕಣ್ಣಿನ ಮಸಕುದೃಷ್ಟಿ (ಕ್ಯಾಟರಾಕ್ಟ್), ರಕ್ತಹೀನತೆ, ರಕ್ತದೊತ್ತಡ, ಅತಿಸ್ಥೂಲತೆ ಮತ್ತು ಆಸ್ಥಮಾ ತಪಾಸಣೆ ನಡೆಸಲಾಯಿತು.

ವಿಶೇಷವಾಗಿ ಮಹಿಳಾ ಸಿಬ್ಬಂದಿಗೆ ಸ್ವಸ್ಥ ನಾರಿ – ಶಕ್ತಿಶಾಲಿ ಕುಟುಂಬ (ಎಸ್’ಎನ್’ಎಸ್’ಪಿ) ಎಂಬ ಪರಿಕಲ್ಪನೆಯನ್ನು ಒತ್ತಿ ಹೇಳಲಾಯಿತು. ನಾಡಿಸ್ಪಂದನ, ರಕ್ತದೊತ್ತಡ, ಎಸ್’ಪಿಒ, ಯಾದೃಚ್ಛಿಕ ರಕ್ತ ಸಕ್ಕರೆ, ಎತ್ತರ, ತೂಕ ಮತ್ತು ಬಿಎಂಐಗಳನ್ನು ಪರಿಶೀಲಿಸಲಾಯಿತು. ಇದಲ್ಲದೆ ಸಾಮಾನ್ಯ ದೇಹಪರೀಕ್ಷೆ, ಸಿಸ್ಟಮಿಕ್ ಪರೀಕ್ಷೆ, ಸ್ತನಪರೀಕ್ಷೆ ಮತ್ತು ಇಸಿಜಿ ನಡೆಸಲಾಯಿತು. ಸಣ್ಣಪುಟ್ಟ ಅಸ್ವಸ್ಥತೆಗಳಿಗೆ ತಕ್ಷಣವೇ ಚಿಕಿತ್ಸೆ ನೀಡಲಾಯಿತು. ಸಿಬ್ಬಂದಿಗೆ ಆರೋಗ್ಯ ಕಾಪಾಡುವ ಉತ್ತಮ ಅಭ್ಯಾಸಗಳ ಕುರಿತು ಮಾರ್ಗದರ್ಶನ ನೀಡಲಾಯಿತು.ಎಲ್ಲೆಲ್ಲಿಂದ ಭಾಗಿಯಾಗಿದ್ದರು?
ಮೈಸೂರು ವಿಭಾಗದ ವಿವಿಧ ಆರೋಗ್ಯ ಘಟಕಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು ನಡೆದಿದ್ದು, ಮೈಸೂರು ಆರೋಗ್ಯ ಘಟಕದಲ್ಲಿ 80 ಮಂದಿ ಸಫಾಯಿ ಮಿತ್ರರು ತಪಾಸಣೆಗೆ ಒಳಪಟ್ಟರು.

ಇದಲ್ಲದೆ ಸಕಲೇಶಪುರ (07), ಅರಸೀಕೆರೆ (30), ಅಶೋಕಪುರಂ (26), ಕಬಕಪತ್ತೂರು (05), ಹರಿಹರ (29), ದಾವಣಗೆರೆ (16) ಮತ್ತು ಶಿವಮೊಗ್ಗ (40) ಘಟಕಗಳಲ್ಲಿ ಸಹ ಸಿಬ್ಬಂದಿ ಆರೋಗ್ಯ ತಪಾಸಣೆಯಿಂದ ಪ್ರಯೋಜನ ಪಡೆದರು. ಒಟ್ಟು 233 ಮಂದಿ ಸಫಾಯಿ ಮಿತ್ರರು ಮೈಸೂರು ವಿಭಾಗದಾದ್ಯಂತ ಈ ಆರೋಗ್ಯ ತಪಾಸಣೆಯಿಂದ ಲಾಭ ಪಡೆದರು.

ಇನ್ನು, ದಿನಪೂರ್ತಿ ನಡೆದ ಈ ಕಾರ್ಯಕ್ರಮವು ಸಂಪೂರ್ಣವಾಗಿ ಸಫಾಯಿ ಮಿತ್ರರಿಗೆ ಮೀಸಲಾಗಿದ್ದು, ಮೈಸೂರು ವಿಭಾಗದ ಪ್ರಮುಖ ಸ್ಥಳಗಳ ಆರೋಗ್ಯ ಘಟಕಗಳಲ್ಲಿ ಏಕಕಾಲದಲ್ಲಿ ಆಯೋಜಿಸಲಾಗಿತ್ತು. ಹೆಚ್ಚಿನ ಸಂಖ್ಯೆಯ ಪಾಲ್ಗೊಳ್ಳುವಿಕೆಯ ಮೂಲಕ, ಸಫಾಯಿ ಮಿತ್ರರ ಆರೋಗ್ಯ, ಸುರಕ್ಷತೆ ಮತ್ತು ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುವತ್ತ ಇದು ಮಹತ್ವದ ಹೆಜ್ಜೆಯಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Indian RailwayIRCTCKannada News WebsiteLatest News KannadamysoreRailOneSafayiShimogaShivamoggaದಾವಣಗೆರೆಭಾರತೀಯ ರೈಲ್ವೆಮೈಸೂರುರೈಲ್ವೆ ಇಲಾಖೆಶಿವಮೊಗ್ಗಸಫಾಯಿ ಕರ್ಮಚಾರಿಸಫಾಯಿ ಮಿತ್ರ ಸುರಕ್ಷಾ ಶಿಬಿರ
Share196Tweet123Send
Previous Post

ಮುಂಜಾನೆ ಸುವಿಚಾರ | ನಿರ್ಧಾರ ದೃಢವಾಗಿರಬೇಕು

Next Post

Safai Mitra Suraksha Shivir organized at SWR Mysuru Division

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೈಸೂರು ರೈಲ್ವೆ ವಿಭಾಗದಲ್ಲಿ ಸಫಾಯಿ ಮಿತ್ರ ಸುರಕ್ಷಾ ಶಿಬಿರ | ಶಿವಮೊಗ್ಗ, ದಾವಣಗೆರೆ ಸಿಬ್ಬಂದಿಯೂ ಭಾಗಿ

Safai Mitra Suraksha Shivir organized at SWR Mysuru Division

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

March 5, 2026
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

March 5, 2026
ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

March 5, 2026
ಭಾರತದ ದೇಶೀಯ ಕ್ವಾಂಟಮ್ ಹಾರ್ಡ್‌ವೇರ್ ಅಭಿವೃದ್ಧಿಗೆ ‘ಮಾಹೆ’ ಕ್ವಾಂಟಮ್ ಹಬ್ ಸ್ಥಾಪನೆ

ಭಾರತದ ದೇಶೀಯ ಕ್ವಾಂಟಮ್ ಹಾರ್ಡ್‌ವೇರ್ ಅಭಿವೃದ್ಧಿಗೆ ‘ಮಾಹೆ’ ಕ್ವಾಂಟಮ್ ಹಬ್ ಸ್ಥಾಪನೆ

March 5, 2026
ಪಿಂಕ್‌ಥಾನ್ 2026: ಮಹಿಳಾ ಓಟದ ಸಂಭ್ರಮಕ್ಕೆ ಸಾಥ್ ನೀಡಿದ ಆಸ್ಪೆಕ್ಟ್ ಸ್ಪೋರ್ಟ್ಸ್ !

ಪಿಂಕ್‌ಥಾನ್ 2026: ಮಹಿಳಾ ಓಟದ ಸಂಭ್ರಮಕ್ಕೆ ಸಾಥ್ ನೀಡಿದ ಆಸ್ಪೆಕ್ಟ್ ಸ್ಪೋರ್ಟ್ಸ್ !

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL