No Result
View All Result
Food & Hospitality Sector a Global Employment Hub: Celebrity Chef Satish Nagaraj
English Articles

Food & Hospitality Sector a Global Employment Hub: Celebrity Chef Satish Nagaraj

by ಕಲ್ಪ ನ್ಯೂಸ್
March 21, 2026
0

Kalpa Media House  |  Mysuru | Trained and experienced Indian chefs today have immense job opportunities across the globe, and...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Saturday, March 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಾಗರ | ಸ್ಕೂಲ್ ಬಸ್-ಕೆಎಸ್’ಆರ್’ಟಿಸಿ ಬಸ್ ನಡುವೆ ಅಪಘಾತ | ಹಲವು ಮಕ್ಕಳಿಗೆ ಗಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 18, 2025
in Small Bytes, ಸಾಗರ
0
ಸಾಗರ | ಸ್ಕೂಲ್ ಬಸ್-ಕೆಎಸ್’ಆರ್’ಟಿಸಿ ಬಸ್ ನಡುವೆ ಅಪಘಾತ | ಹಲವು ಮಕ್ಕಳಿಗೆ ಗಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಶಾಲಾ ಬಸ್ #SchoolBus ಹಾಗೂ ಕೆಎಸ್’ಆರ್’ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಹಲವು ಮಕ್ಕಳು ಗಾಯಗೊಂಡಿರುವ ಘಟನೆ ತಾಲೂಕಿನ ಇಡುವಾಣಿ ಬಳಿಯಲ್ಲಿ ನಡೆದಿದೆ.

ಕಾರ್ಗಲ್ ಸಮೀಪದ ಇಡುವಾಣಿ ಎಂಬಲ್ಲಿ ಇಂದು ಮುಂಜಾನೆ ಘಟನೆ ನಡೆದಿದ್ದು, ಖಾಸಗಿ ಶಾಲಾ ಬಸ್ ಹಾಗೂ ಸರ್ಕಾರಿ ಬಸ್ #KSRTCBus ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಜೋಗ ಮತ್ತು ಕಾರ್ಗಲ್ ಭಾಗದಿಂದ ಶಾಲಾ ಮಕ್ಕಳನ್ನು ಸಾಗರಕ್ಕೆ ಕರೆದೊಯ್ಯುತ್ತಿದ್ದ ಸ್ಕೂಲ್ ಬಸ್ ಹಾಗೂ ಸಾಗರದಿಂದ ಕಾರ್ಗಲ್ ಮಾರ್ಗವಾಗಿ ಸಿಗಂದೂರಿಗೆ ತೆರಳುತ್ತಿದ್ದ ಕೆಎಸ್’ಆರ್’ಟಿಸಿ ಬಸ್ ನಡುವೆ ಕಾರ್ಗಲ್’ನಿಂದ ಸುಮಾರು 8 ಕಿಮೀ ದೂರದ ಇಡುವಾಣಿ ಹತ್ತಿರ ಅಪಘಾತವಾಗಿದೆ.
ಘಟನೆಯಲ್ಲಿ ಸ್ಕೂಲ್ ಬಸ್’ನಲ್ಲಿದ್ದ ಬಹುತೇಕ ಎಲ್ಲ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಮಕ್ಕಳಿಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಎರಡೂ ಬಸ್ ಚಾಲಕರಿಗೂ ಗಂಭೀರ ಗಾಯಗಳಾಗಿದೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಪಘಾತದಲ್ಲಿ ಎರಡು ಬಸ್’ಗಳ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: accidentKannada News WebsiteLatest News KannadaLocal NewsMalnad NewsRoad AccidentSagarSchool busShimogaShivamoggaShivamogga Newsಅಪಘಾತಕಾರ್ಗಲ್ಕೆಎಸ್'ಆರ್'ಟಿಸಿಜೋಗಶಾಲಾ ಬಸ್ಸಾಗರ
Share196Tweet123Send
Previous Post

ಧರ್ಮಸ್ಥಳ ಬುರುಡೆ ಕೇಸ್ | ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆ

Next Post

ಡಿ:19 | ಭಾರತೀಯ ವಿದ್ಯಾಭವನದಲ್ಲಿ ದಿಯಾ ಉದಯ್ ನೃತ್ಯ ಪ್ರದರ್ಶನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಿ:19 | ಭಾರತೀಯ ವಿದ್ಯಾಭವನದಲ್ಲಿ ದಿಯಾ ಉದಯ್ ನೃತ್ಯ ಪ್ರದರ್ಶನ

ಡಿ:19 | ಭಾರತೀಯ ವಿದ್ಯಾಭವನದಲ್ಲಿ ದಿಯಾ ಉದಯ್ ನೃತ್ಯ ಪ್ರದರ್ಶನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಪಾಂಡವಪುರ-ಅಶೋಕಪುರಂ ಮೆಮು ರೈಲು ಪ್ರಯಾಣಿಕರೇ, ನಿಮಗಿದೋ ಮಾಹಿತಿ

March 21, 2026
Food & Hospitality Sector a Global Employment Hub: Celebrity Chef Satish Nagaraj

ಆಹಾರ – ಆತಿಥ್ಯೋದ್ಯಮ ಕ್ಷೇತ್ರ ಜಾಗತಿಕ ಉದ್ಯೋಗಾವಕಾಶಗಳ ಗಣಿ: ಸತೀಶ್ ನಾಗರಾಜ್

March 21, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಯುವಕರು ದುಶ್ಚಟಗಳನ್ನು ಬಿಟ್ಟು ಕ್ರೀಡೆಗಳಲ್ಲಿ ಭಾಗವಹಿಸಬೇಕು: ಮಾಜಿ ಡಿಸಿಎಂ ಈಶ್ವರಪ್ಪ

March 21, 2026
Food & Hospitality Sector a Global Employment Hub: Celebrity Chef Satish Nagaraj

Food & Hospitality Sector a Global Employment Hub: Celebrity Chef Satish Nagaraj

March 21, 2026
ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ

ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ

March 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!