No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಸಾಗರದಲ್ಲಿ ಬೀದಿ ನಾಯಿಗೆ ಗುಂಡು ಹಾರಿಸಿ ಹತ್ಯೆ : ಆರೋಪಿ ಅರೆಸ್ಟ್, ಆಗಿದ್ದೇನು?

kalpa News by kalpa News
August 28, 2026
in ಸಾಗರ
0
Sagar-Stray-Dog-Shot-Dead-Illegal-Gun-Accused-Arrested
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಸಾಕು ನಾಯಿಗಳೊಂದಿಗೆ ಕಾದಾಟ ನಡೆಸಿದ ಆರೋಪದ ಹಿನ್ನೆಲೆಯಲ್ಲಿ (Street Dog) ಬೀದಿ ನಾಯಿಯೊಂದಕ್ಕೆ ಪರವಾನಗಿ ಇಲ್ಲದ ಬಂದೂಕಿನಿಂದ ಗುಂಡು ಹಾರಿಸಿ ಕೊಂದಿರುವ ಘಟನೆ (Shivamogga) ಶಿವಮೊಗ್ಗ ಜಿಲ್ಲೆಯ ಸಾಗರ (Sagar) ತಾಲೂಕಿನ ನಾಡವಳ್ಳಿ ಗ್ರಾಮದಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರಾಣಿ ಹತ್ಯೆ ಹಾಗೂ ಪರವಾನಗಿ ಇಲ್ಲದೆ ಬಂದೂಕು ಬಳಸಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಆನಂದಪುರ ಪೊಲೀಸರು, ಲಿಂಗಮೂರ್ತಿ ಎಂಬಾತನನ್ನು ಬಂಧಿಸಿದ್ದಾರೆ.Kumadvathi College Shikariura

ದನ ಮೇಯಿಸಲು ತೆರಳಿದ್ದ ವ್ಯಕ್ತಿಯ ಹಿಂದೆ ಬಂದ ನಾಯಿ

ನಾಡವಳ್ಳಿ ಗ್ರಾಮದ ಬೋರೆಪ್ಪ ಎಂಬುವವರು ದನಗಳನ್ನು ಮೇಯಿಸಲು ತೆರಳಿದ್ದ ಸಂದರ್ಭದಲ್ಲಿ ಕಂದು ಬಣ್ಣದ ಗಂಡು ಬೀದಿ ನಾಯಿಯೊಂದು ಅವರ ಹಿಂದೆ ಬಂದಿದೆ ಎನ್ನಲಾಗಿದೆ.

ನಂತರ ಗ್ರಾಮದ ಮಾರ್ಗದಲ್ಲಿ ಸಾಗುತ್ತಿದ್ದ ಬೀದಿ ನಾಯಿ, ಲಿಂಗಮೂರ್ತಿ ಎಂಬಾತನ ಮನೆಯ ಸಮೀಪಕ್ಕೆ ತೆರಳಿದೆ.

Also read>> ಹೊಸಪೇಟೆ–ಅರಸೀಕೆರೆ ನಡುವೆ ವಿಶೇಷ ಅನ್‌ರಿಸರ್ವ್ಡ್ ಡೆಮು ರೈಲು ಸೇವೆ : ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಸಾಕು ನಾಯಿಗಳೊಂದಿಗೆ ಕಾದಾಟ

ಈ ವೇಳೆ ಮನೆಯಲ್ಲಿದ್ದ ಸಾಕು ನಾಯಿಗಳು ಮತ್ತು ಬೀದಿ ನಾಯಿಯ ನಡುವೆ ಕಚ್ಚಾಟ ಹಾಗೂ ಕಾದಾಟ ನಡೆದಿದೆ ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡ ಲಿಂಗಮೂರ್ತಿ, ತನ್ನ ಮನೆಯಲ್ಲಿದ್ದ ಪರವಾನಗಿ ಇಲ್ಲದ ಬಂದೂಕನ್ನು ಬಳಸಿಕೊಂಡು ಬೀದಿ ನಾಯಿಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಗುಂಡೇಟಿನಿಂದ ನಾಯಿ ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ.

ಘಟನೆ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಬೀದಿ ನಾಯಿಯನ್ನು ಬಂದೂಕಿನಿಂದ ಗುಂಡು ಹಾರಿಸಿ ಕೊಂದಿರುವ ವಿಷಯ ಪೊಲೀಸರ ಗಮನಕ್ಕೆ ಬಂದಿದೆ.PES Shivamogga

Sagar : ಪ್ರಕರಣ ದಾಖಲಿಸಿ ಆರೋಪಿಯ ಬಂಧನ

ಪ್ರಕರಣದ ಕುರಿತು ಮಾಹಿತಿ ಪಡೆದ ಆನಂದಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಾಣಿ ಹತ್ಯೆ ಹಾಗೂ ಪರವಾನಗಿ ಇಲ್ಲದ ಬಂದೂಕು ಬಳಸಿದ ಆರೋಪದಡಿ ಲಿಂಗಮೂರ್ತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಭಾಗವಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಅವರು ಪ್ರಕರಣ ದಾಖಲಿಸಿಕೊಂಡಿದ್ದು, ಅಕ್ರಮವಾಗಿ ಬಂದೂಕು ಹೊಂದಿರುವುದು ಹಾಗೂ ಪ್ರಾಣಿಯ ಮೇಲೆ ಗುಂಡು ಹಾರಿಸಿರುವ ಆರೋಪದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Accused arrestedIllegal GunSagaraStray Dog Shot Deadಸಾಗರ
Share212Tweet133Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಸಪೇಟೆ–ಅರಸೀಕೆರೆ ನಡುವೆ ವಿಶೇಷ ಅನ್‌ರಿಸರ್ವ್ಡ್ ಡೆಮು ರೈಲು ಸೇವೆ : ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Next Post

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್‌ಗೆ ಕಾರು ಡಿಕ್ಕಿ, ಯುವಕ ಸ್ಥಳದಲ್ಲೇ ಸಾವು

kalpa News

kalpa News

Next Post
shivamogga-car-bike-accident-youth-dies-mandli

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್‌ಗೆ ಕಾರು ಡಿಕ್ಕಿ, ಯುವಕ ಸ್ಥಳದಲ್ಲೇ ಸಾವು

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL