No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸಾಗರ: ನೆಲ್ಲಿಬೀಡು ಟಿಪ್ಪರ್–ಬೈಕ್ ಅಪಘಾತ: ಪುತ್ರಿಯ ಬಳಿಕ ತಂದೆಯೂ ಸಾವು

kalpa News by kalpa News
September 2, 2026
in ಸೊರಬ
0
sagar-tipper-bike-accident-father-dies-after-daughter
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಸಾಗರ (Sagar) ತಾಲ್ಲೂಕಿನ ತುಮರಿ ಸಮೀಪದ ನೆಲ್ಲಿಬೀಡಿನಲ್ಲಿ ಆಗಸ್ಟ್ 25ರಂದು ಸಂಭವಿಸಿದ್ದ ಭೀಕರ ಟಿಪ್ಪರ್–ಬೈಕ್ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡಿದ್ದ ಮಳೂರು ಗ್ರಾಮದ ನೀಲಕುಮಾರ್ ಜೈನ್ (45) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಈ ಅಪಘಾತದಲ್ಲಿ ಅವರ ಪುತ್ರಿ ಅರ್ಚನಾ ಜೈನ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಇದೀಗ ತಂದೆಯನ್ನೂ ಕಳೆದುಕೊಂಡಿರುವ ಕುಟುಂಬದಲ್ಲಿ ದುಃಖ ಮಡುಗಟ್ಟಿದೆ.

ಆಗಸ್ಟ್ 25ರಂದು ಮಂಗಳವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿತ್ತು. ಉಡುಪಿಯ ಖಾಸಗಿ ಹಾಸ್ಟೆಲ್‌ವೊಂದರಲ್ಲಿ ವಾರ್ಡನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅರ್ಚನಾ ಜೈನ್ ರಜೆ ಹಿನ್ನೆಲೆಯಲ್ಲಿ ಮಳೂರು ಗ್ರಾಮದಲ್ಲಿರುವ ತಮ್ಮ ಮನೆಗೆ ಬಂದಿದ್ದರು. ರಜೆ ಮುಗಿದ ಹಿನ್ನೆಲೆಯಲ್ಲಿ ಅವರು ಮತ್ತೆ ಉಡುಪಿಗೆ ಕೆಲಸಕ್ಕೆ ತೆರಳಬೇಕಾಗಿತ್ತು.

ಮಗಳನ್ನು ಉಡುಪಿಗೆ ಕಳುಹಿಸಿಕೊಡುವ ಉದ್ದೇಶದಿಂದ ತಂದೆ ನೀಲಕುಮಾರ್ ಜೈನ್ ಅವರು ಆಕೆಯನ್ನು ಬೈಕ್‌ನಲ್ಲಿ ಕರೆದೊಯ್ಯುತ್ತಿದ್ದರು. ಮಳೂರು ಗ್ರಾಮದಿಂದ ತಂದೆ–ಮಗಳು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ತುಮರಿ ಸಮೀಪದ ನೆಲ್ಲಿಬೀಡು ಬಳಿ ದುರ್ಘಟನೆ ಸಂಭವಿಸಿದೆ.CM D.K. Shivakumar Speech On Gruhalakshmi

Sagar : ಬೈಕ್‌ಗೆ ಡಿಕ್ಕಿ ಹೊಡೆದ ಮರಳು ತುಂಬಿದ ಟಿಪ್ಪರ್

ನೆಲ್ಲಿಬೀಡು ಸಮೀಪದ ಸರ್ಕಲ್ ಬಳಿ ಸಾಗುತ್ತಿದ್ದ ಸಂದರ್ಭದಲ್ಲಿ ಮರಳು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಅರ್ಚನಾ ಜೈನ್ ರಸ್ತೆಗೆ ಬಿದ್ದಿದ್ದಾರೆ.

Also read>> ಮದುವೆ ಮನೆಯ ಮೇಲೆಯೇ ಕ್ಷಿಪಣಿ ದಾಳಿ! ಮಗು ಸೇರಿ 4 ಮಂದಿ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಅಪಘಾತದ ತೀವ್ರತೆಗೆ ಅರ್ಚನಾ ಜೈನ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಬೈಕ್ ಚಲಾಯಿಸುತ್ತಿದ್ದ ತಂದೆ ನೀಲಕುಮಾರ್ ಜೈನ್ ಅವರಿಗೂ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಸ್ಥಳಾಂತರಿಸಲಾಗಿತ್ತು. ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗುತ್ತಿತ್ತು.

ಆದರೆ, ಗಂಭೀರವಾಗಿ ಗಾಯಗೊಂಡಿದ್ದ ನೀಲಕುಮಾರ್ ಜೈನ್ ಅವರ ಆರೋಗ್ಯದಲ್ಲಿ ನಿರೀಕ್ಷಿತ ಚೇತರಿಕೆ ಕಂಡುಬರಲಿಲ್ಲ. ಚಿಕಿತ್ಸೆ ಮುಂದುವರಿದಿದ್ದರೂ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.Kumadvathi College Shikariura

ಒಂದೇ ಅಪಘಾತದಲ್ಲಿ ತಂದೆ–ಮಗಳಿಬ್ಬರನ್ನೂ ಕಳೆದುಕೊಂಡ ಕುಟುಂಬ

ಆಗಸ್ಟ್ 25ರಂದು ಸಂಭವಿಸಿದ ಅಪಘಾತದಲ್ಲಿ ಮಗಳು ಅರ್ಚನಾ ಜೈನ್ ಅವರನ್ನು ಕಳೆದುಕೊಂಡಿದ್ದ ಕುಟುಂಬಕ್ಕೆ ಇದೀಗ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಪುತ್ರಿಯನ್ನು ಕಳೆದುಕೊಂಡ ಕೆಲವೇ ದಿನಗಳಲ್ಲಿ ನೀಲಕುಮಾರ್ ಜೈನ್ ಅವರೂ ಮೃತಪಟ್ಟಿರುವುದು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

ನೀಲಕುಮಾರ್ ಜೈನ್ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ತಂದೆ–ಮಗಳಿಬ್ಬರನ್ನೂ ಒಂದೇ ಅಪಘಾತದ ದುರ್ಘಟನೆಯಲ್ಲಿ ಕಳೆದುಕೊಂಡಿರುವ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ಟಿಪ್ಪರ್ ಹಾಗೂ ಅದರ ಚಾಲಕನ ಕುರಿತು ತನಿಖೆ ನಡೆಸಲಾಗುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    PES ShivamoggaKalpa News Advertising DisclaimerKalahamsa Infotech private limited  

Tags: Father - Daughter DiesSagaraTipper Bike Accidentಸಾಗರ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಮದುವೆ ಮನೆಯ ಮೇಲೆಯೇ ಕ್ಷಿಪಣಿ ದಾಳಿ! ಮಗು ಸೇರಿ 4 ಮಂದಿ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

Next Post

ಶಿವಮೊಗ್ಗ | ಪ್ರತಿಭಾ ಪುರಸ್ಕಾರ ಹಾಗೂ ಕಲಾ ಸ್ಪಂದನ ಕಾರ್ಯಕ್ರಮ ಯಶಸ್ವಿ

kalpa News

kalpa News

Next Post
Shivamogga Pratibha Puraskar Kala Spandana Program

ಶಿವಮೊಗ್ಗ | ಪ್ರತಿಭಾ ಪುರಸ್ಕಾರ ಹಾಗೂ ಕಲಾ ಸ್ಪಂದನ ಕಾರ್ಯಕ್ರಮ ಯಶಸ್ವಿ

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL