No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

kalpa News by kalpa News
May 9, 2025
in ಸಾಗರ
0
ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ತುಮರಿ ಸೇತುವೆ ಸಂಪರ್ಕಿಸುವ ಅಂಬಾರಗೋಡ್ಲು, ಮತ್ತೊಂದು ಸಂಪರ್ಕ ರಸ್ತೆ ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra ತಿಳಿಸಿದರು.

ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಕಾಮಗಾರಿಯನ್ನು ಗುರುವಾರ ವೀಕ್ಷಣೆ ಮಾಡಿ, ಸೇತುವೆ ಮೇಲೆ ವಾಹನದ ಮೇಲೆ ಓಡಾಟ ನಡೆಸಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಎರಡೂ ರಸ್ತೆಯನ್ನೂ ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಣೆ ಮಾಡಿದ್ದು, ಯಾವ ರೀತಿ ರಸ್ತೆ ನಿರ್ಮಾಣ ಮಾಡಬೇಕು ಎನ್ನುವ ಕುರಿತು ಯೋಜನೆ ರೂಪಿಸುತ್ತಿದ್ದು, ಹದಿನೈದು ದಿನಗಳಲ್ಲಿ ಅಂತಿಮ ಸ್ವರೂಪಕ್ಕೆ ಬರುತ್ತದೆ ಎಂದರು.
ಶರಾವತಿ ಹಿನ್ನೀರಿನ ಪ್ರದೇಶವಾದ ತುಮರಿ ಭಾಗ ತೀರ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಸೇತುವೆ ನಿರ್ಮಾಣದ ನಂತರ ಈ ಭಾಗ ಪ್ರವಾಸೋದ್ಯಮದಲ್ಲಿ ಹೆಚ್ಚು ಪ್ರಚಲಿತಕ್ಕೆ ಬರಲಿದೆ. ಹಿನ್ನೀರನ್ನು ಕೇಂದ್ರವಾಗಿರಿಸಿಕೊಂಡು ಪ್ರವಾಸೋದ್ಯಮ ಅಭಿವೃದ್ದಿಪಡಿಸುವುದು, ಸಾವಿರಾರು ಜನ ಪ್ರತಿದಿನ ಈ ಭಾಗಕ್ಕೆ ಪ್ರವಾಸೋದ್ಯಮ ಹಿನ್ನೆಲೆಯಲ್ಲಿ ಬರುವ ವಾತಾವರಣ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.

ಹಿನ್ನೀರಿನ ಜನರ ಅನೇಕ ವರ್ಷಗಳ ಕನಸು ನನಸಾಗುವ ದಿನ ಹತ್ತಿರ ಬಂದಿದೆ. ಜೂನ್ ಕೊನೆವಾರದಲ್ಲಿ ಸೇತುವೆ ಲೋಕಾರ್ಪಣೆಯಾಗಲಿದೆ. ಅನೇಕ ಪ್ರಮುಖರು ಸೇತುವೆ ನಿರ್ಮಾಣಕ್ಕಾಗಿ ಹೋರಾಟ ಸಹ ಮಾಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಸಂಸದರಾಗಿದ್ದಾಗ ಸೇತುವೆ ನಿರ್ಮಾಣ ಪ್ರಸ್ತಾಪವನ್ನು ಕೇಂದ್ರಕ್ಕೆ ಸಲ್ಲಿಸಿದ್ದರು. ಕೇಂದ್ರದಿಂದ ಹಣ ತರಿಸುವಲ್ಲಿ ಪ್ರಮುಖಪಾತ್ರ ವಹಿಸಿದ್ದ ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇವೆ. ನಾಲ್ಕೂವರೆ ವರ್ಷದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಪ್ರಧಾನ ಮಂತ್ರಿಗಳನ್ನು ಲೋಕಾರ್ಪಣೆಗೆ ಕರೆಸಲಾಗುತ್ತದೆ. ಸುಮಾರು 550 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣಗೊಂಡಿದೆ ಎಂದು ತಿಳಿಸಿದರು.
ಹೊಸನಗರ ಸಮೀಪ 766 ಇ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಗೊಳ್ಳುತ್ತಿದ್ದು ಒಂದೂವರೆ ಕಿ.ಮೀ. ಸುತ್ತ ಎಂಬಲ್ಲಿ ಹೊಸನಗರ ಸೇತುವೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ. ಮುಕ್ಕಾಲು ಕಿ.ಮೀ. ಬೆಕ್ಕೋಡಿ ಬ್ರಿಡ್ಜ್, ಹರತಾಳು ಹಾಲಪ್ಪ ನೇತೃತ್ವದಲ್ಲಿ ಪಟಗುಪ್ಪ ಸೇತುವೆ ನಿರ್ಮಾಣವಾಗಿದೆ. ಕಾಗೋಡು ತಿಮ್ಮಪ್ಪ ಅವರ ನೇತೃತ್ವದಲ್ಲಿ ಹಸಿರುಮಕ್ಕಿ ಸೇತುವೆ ನಿರ್ಮಾಣಕ್ಕೆ ಚಾಲನೆ ಸಿಕ್ಕಿದ್ದು ಈಗ ಕಾಮಗಾರಿ ನಡೆಯುತ್ತಿದೆ. ಒಟ್ಟಾರೆ ಮಲೆನಾಡು ಭಾಗದ ಪ್ರಮುಖ ಸೇತುವೆಗಳು ನಿರ್ಮಾಣವಾಗುತ್ತಿದೆ. ಕೇಂದ್ರದಿಂದ ಮಲೆನಾಡು ಭಾಗದ ರಸ್ತೆ ಮತ್ತು ಸೇತುವೆಗೆ ಹೆಚ್ಚು ಹಣ ಮಂಜೂರು ಮಾಡಿದ್ದು, ಮಲೆನಾಡು ಮತ್ತು ಕರಾವಳಿ ಭಾಗ ಸಂಪರ್ಕ ಮಾಡಲು ಹೆಚ್ಚು ಅನುಕೂಲವಾಗಿದೆ ಎಂದರು.

ಈ ಸಂದರ್ಭದಲ್ಲಿ ಟಿ.ಡಿ.ಮೇಘರಾಜ್, ಮೈತ್ರಿ ಪಾಟೀಲ್, ಮಲ್ಲಿಕಾರ್ಜುನ ಹಕ್ರೆ, ಪ್ರಸನ್ನ ಕೆರೆಕೈ, ಹೊನಗೋಡು ರತ್ನಾಕರ್, ಭರ್ಮಪ್ಪ ಅಂದಾಸುರ, ರೇವಪ್ಪ ಹೊಸಕೊಪ್ಪ, ಸುವರ್ಣ ಟೀಕಪ್ಪ, ಸಂತೋಷ್ ಶೇಟ್ ಇನ್ನಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/03/PES-Video.mp4

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMP RaghavendraNews_in_KannadaNews_KannadaSagaraShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರಸಾಗರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

West Bengal Boy Recovers After Advanced Airway Procedure in Bangalore

Next Post

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

kalpa News

kalpa News

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL