No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಸಾಗರ | ಮನೆಯ ಹಿತ್ತಲಿನ ತೋಟಕ್ಕೆ ತೆರಳಿದ್ದ 8 ವರ್ಷದ ಬಾಲಕ ಸಾವು | ಇಷ್ಟಕ್ಕೂ ನಡೆದಿದ್ದೇನು?

kalpa News by kalpa News
August 14, 2026
in ಸಾಗರ
0
Sagara 8 Years Old Boy Dies Due to Paper Wasps Attack
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  | 

ಮನೆಯ ಹಿತ್ತಲಿನ ತೋಟದಲ್ಲಿ ತಂದೆಯೊಂದಿಗೆ ಇದ್ದ ವೇಳೆ ಕಣಜ ಹುಳುಗಳ (paper-wasp)ದಾಳಿಗೆ ಒಳಗಾದ 8 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ (Sagara) ಸಾಗರ ತಾಲೂಕಿನ ಹೆಗ್ಗೋಡು (Heggodu) ಸಮೀಪದ ಹತ್ತಿಸರ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಹತ್ತಿಸರ ಗ್ರಾಮದ ನಿವಾಸಿ ವೆಂಕಟೇಶ್ ಅವರ ಪುತ್ರ ನಿಷ್ಮಿತ್ (8) ಎಂದು ಗುರುತಿಸಲಾಗಿದೆ.

ತಂದೆಯೊಂದಿಗಿದ್ದ ವೇಳೆ ಹುಳುಗಳ ದಾಳಿ

ನಿಷ್ಮಿತ್ ತನ್ನ ತಂದೆ ವೆಂಕಟೇಶ್ ಅವರೊಂದಿಗೆ ಮನೆಯ ಹಿತ್ತಲಿನ ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಇಬ್ಬರ ಮೇಲೂ ಕಡ್ಜದ ಹುಳುಗಳು ದಾಳಿ ಮಾಡಿವೆ ಎನ್ನಲಾಗಿದೆ. ದಾಳಿಯಲ್ಲಿ ಬಾಲಕನಿಗೆ ತೀವ್ರವಾಗಿ ಹುಳುಗಳ ಕಚ್ಚುವಿಕೆ ಉಂಟಾಗಿತ್ತು.

https://kalpa.news/wp-content/uploads/2026/08/Independence-Day-Film-Kannada.mp4

ಘಟನೆಯ ಬಳಿಕ ತಕ್ಷಣವೇ ನಿಷ್ಮಿತ್ ಅವರನ್ನು ಸಾಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಬಾಲಕನ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಕಂಡುಬರದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಆದರೆ, ವೈದ್ಯರು ನೀಡಿದ ಚಿಕಿತ್ಸೆಯ ನಡುವೆಯೂ ನಿಷ್ಮಿತ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ತಂದೆಗೂ ಹುಳುಗಳ ಕಡಿತ

ಘಟನೆಯಲ್ಲಿ ಬಾಲಕನ ತಂದೆ ವೆಂಕಟೇಶ್ ಅವರಿಗೂ ಕಡ್ಜದ ಹುಳುಗಳು ಕಚ್ಚಿದ್ದು, ಅವರು ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

Also Read>> ಶಿವಮೊಗ್ಗ | ಹೆತ್ತ ತಂದೆಯನ್ನೇ ಕೊಲೆ ಮಾಡಿ ಬಾವಿಗೆ ಎಸೆದ ದೂರ್ತ ಪುತ್ರ

Sagara ಹತ್ತಿಸರ ಗ್ರಾಮದಲ್ಲಿ ಶೋಕ

8 ವರ್ಷದ ಬಾಲಕ ನಿಷ್ಮಿತ್ ಅಕಾಲಿಕವಾಗಿ ಮೃತಪಟ್ಟಿರುವುದು ಕುಟುಂಬಸ್ಥರಿಗೆ ತೀವ್ರ ಆಘಾತವನ್ನುಂಟು ಮಾಡಿದ್ದು, ಹತ್ತಿಸರ ಗ್ರಾಮದಲ್ಲೂ ದುಃಖದ ವಾತಾವರಣ ನಿರ್ಮಾಣವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    Independence Day Advt Govt Of Karnataka

PES Shivamogga

Kumadvathi College ShikariuraKalpa News Advertising DisclaimerKalahamsa Infotech private limited

Tags: Paper WaspSagaraShimogaShivamoggaShivamogga Newsಕಣಜ ಹುಳುತೋಟಸಾಗರಹೆಗ್ಗೋಡು
Share255Tweet160Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರ | 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಇಬ್ರಾಹಿಂ ಬಂಧನ

Next Post

ಶಂಕರನಾರಾಯಣದಲ್ಲಿ ದುರ್ಘಟನೆ: ಕಾಯಿಲೆಯಿಂದ ಬಳಲುತ್ತಿದ್ದ 82 ವರ್ಷದ ವೃದ್ಧೆ ಆತ್ಮಹತ್ಯೆ

kalpa News

kalpa News

Next Post
udupi 82-year-old-woman-dies-by-suicide

ಶಂಕರನಾರಾಯಣದಲ್ಲಿ ದುರ್ಘಟನೆ: ಕಾಯಿಲೆಯಿಂದ ಬಳಲುತ್ತಿದ್ದ 82 ವರ್ಷದ ವೃದ್ಧೆ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL