ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರ ವಲಯ ತ್ಯಾಗರ್ತಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಲೋಕನಾಥ್ ಅವರು ಕರ್ತವ್ಯಕ್ಕೆಂದು ತೆರಳುತ್ತಿದ್ದಾಗ ತ್ಯಾಗರ್ತಿ ಸಮೀಪದ ರಸ್ತೆಯಲ್ಲಿ ಆಪಘಾತವಾಗಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಮೃತರಾಗಿದ್ದು, ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post