ಕಲ್ಪ ಮೀಡಿಯಾ ಹೌಸ್ | ಸಾಗರ |
ನಿರಂತರ ಮಳೆಯಿಂದಾಗಿ ತಾಲೂಕಿನಲ್ಲಿ ಹಲವು ಮನೆಯ ಗೋಡೆಗಳು ಬಿದ್ದಿರುವ ಹಿನ್ನೆಲೆಯಲ್ಲಿ ಇಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ Kagodu Thimmappa ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ವೈಯಕ್ತಿಕ ಧನ ಸಹಾಯ ಮಾಡಿದರು.
ಮಳೆಯಿಂದ ಮನೆ ಬಿದ್ದಿರುವ ಸಂತ್ರಸ್ತರಿಗೆ ಸರ್ಕಾರ ಕೂಡಲೇ ಪರಿಹಾರ ಒದಗಿಸಬೇಕು ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರತ್ನಾಕರ್ ಹೊನಗೋಡು ಇದೇ ಸಂದರ್ಭದಲ್ಲಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Also read: ಮುಸ್ಲಿಂ ರಾಷ್ಟ್ರ ಇರಾನ್’ನಲ್ಲಿ ಹಿಜಾಬ್ ವಿರೋಧಿಸಿ ಬೀದಿಗಿಳಿದು ಮಹಿಳೆಯರ ಪ್ರತಿಭಟನೆ










Discussion about this post