ಕಲ್ಪ ಮೀಡಿಯಾ ಹೌಸ್ | ಸಾಗರ/ಬೆಂಗಳೂರು |
ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ Kagodu Thimmappa ಪುತ್ರಿ ರಾಜನಂದಿನಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಕಮಲ ಹಿಡಿದಿರುವ ರಾಜನಂದಿನಿ ಅವರ ಈ ನಡೆಗೆ ಪ್ರಮುಖ ಕಾರಣ ಏನು ಎಂಬುದು ನಿಗೂಢವಾಗಿದೆ.
ಇನ್ನು, ಶಾಸಕ ಹರತಾಳು ಹಾಲಪ್ಪ ಅವರ ಮಾತುಕತೆಯ ಮೂಲಕ ರಾಜನಂದಿನಿ ಅವರು ಬಿಜೆಪಿಗೆ ಸೇರಿದ್ದಾರೆ ಎಂದು ಹೇಳಲಾಗಿದೆ.
Also read: ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ: ಮುಂದುವರೆದ ಪ್ರತಿಭಟನೆ, ಕಾಂತೇಶ್’ಗೆ ಟಿಕೇಟ್ ನೀಡಲು ಆಗ್ರಹ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post