ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರ ತಾಲ್ಲೂಕಿನ ಆನಂದಪುರದ ಬಳಿ ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಯಡೆಹಳ್ಳಿಯ ನಿವಾಸಿ ಸಾಗರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬೈಕ್ನಲ್ಲಿ ಬರುತ್ತಿದ್ದ ವೇಳೆ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಆನಂದಪುರ ಉಪ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Also read: ಡಾ. ಸುಭುದೇಂದ್ರ ತೀರ್ಥ ಶ್ರೀಪಾದರಿಗೆ ‘ಯತಿ ರಾಷ್ಟ್ರ ರತ್ನ’ ಗೌರವ ಸಮರ್ಪಣೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















