Read - < 1 minute
ಕಲ್ಪ ಮೀಡಿಯಾ ಹೌಸ್ | ಸಾಗರ |
ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಪಟ್ಟಣದ ಆರ್ಎಂಸಿ ಬಳಿ ನಡೆದಿದೆ.
ಅಪಘಾತದಲ್ಲಿ ಚಾರ್ಟರ್ಡ್ ಅಕೌಂಟೆಂಟ್ ರಾಜೇಶ್ (48) ಹಾಗೂ ಬೈಕ್ ಸವಾರ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post