ಕಲ್ಪ ಮೀಡಿಯಾ ಹೌಸ್
ಸಾಗರ: ನಗರದಲ್ಲಿರುವ ಕಲ್ಯಾಣಮಂಟಪದಲ್ಲಿ ಸಭೆ ಸಮಾರಂಭ ನಡೆಸದಂತೆ ನೀಡಿದ ಆದೇಶವನ್ನು ಸಾಗರ ನಗರಸಭೆ ರದ್ದು ಪಡಿಸಿದೆ.
ಇಂದು ಸಾಮಾನ್ಯ ಸಭೆಯಲ್ಲಿ ನಡೆದ ಚರ್ಚೆಯಲ್ಲಿ ನಗರಸಭೆ ಅದ್ಯಕ್ಷೆ ಮಧುರಾ ಶಿವಾನಂದ್ ತಿಳಿಸಿದ್ದಾರೆ.
ಆದರೆ ಒಳಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದರೆ 250 ಜನ,ಹೊರಾಂಗಣದಲ್ಲಿ 500 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದರು.
ಇದೇ ವೇಳೆ ಸಾರ್ವಜನಿಕರು ಕಡ್ಡಾಯ ಮಾಸ್ಕ್ ಧರಿಸಿ,ಸಾಮಾಜಿಕ ಅಂತರ ಕಾಪಾಡುವಂತೆ ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post