ಕಲ್ಪ ಮೀಡಿಯಾ ಹೌಸ್ | ಸಾಗರ |
ಪಟ್ಟಣದ ಗಣಪತಿ ಕೆರೆಯ ಅಗ್ರಹಾರಕ್ಕೆ ತೆರಳುವ ಮಾರ್ಗದ ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಕಾರು ವಿದ್ಯುತ್ ಟ್ರಾನ್ಸ್‌ಫಾರ್ಮರ್ (ಟಿ.ಸಿ.) ಹಾಗೂ ಕೆರೆಯ ತಡೆಗೋಡೆಯ ಚಾನಲ್ ನಡುವಿನ ಜಾಗದಲ್ಲಿ ಪಲ್ಟಿಯಾಗಿದ್ದು, ಕಾರಿನಲ್ಲಿ ಯಾರೂ ಪ್ರಯಾಣಿಸುತ್ತಿರುವುದು ಕಂಡುಬಂದಿಲ್ಲ. ಕಾರು ಹೇಗೆ ಅಪಘಾತಕ್ಕೀಡಾಯಿತು ಹಾಗೂ ಘಟನೆಯ ವೇಳೆ ಕಾರಿನಲ್ಲಿದ್ದವರು ಯಾರು ಎಂಬ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
Also read>> Indriya announces Krithi Shetty as Brand Ambassador for Southern Markets
ಈ ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಘಟನೆಯ ಫೋಟೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









